ಭಟ್ಕಳ | ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯರಿಗೆ ಕಿರುಕುಳ: ಹೊನ್ನಾವರ ಮೂಲದ ಆರೋಪಿಯ ಬಂಧನ

ಭಟ್ಕಳ: ಸಾಮಾಜಿಕ ಜಾಲತಾಣಗಳ ಮೂಲಕ ಮಹಿಳೆಯರ ಪರಿಚಯ ಮಾಡಿಕೊಂಡು, ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಭಟ್ಕಳ ಶಹರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಹೊನ್ನಾವರದ ಮಂಕಿ ಭಾಷಾ ಕಾಲೋನಿ ನಿವಾಸಿ,...

ಶಿವಮೊಗ್ಗ | ಸೈಬರ್ ಕ್ರೈಂ ಪೊಲೀಸರ ಕಾರ್ಯಾಚರಣೆ ; ವ್ಯಕ್ತಿಯ ಖಾತೆಗೆ 19 ಲಕ್ಷ ರುಪಾಯಿ ವಾಪಾಸ್

ಸೈಬರ್ ಕ್ರೈಂ ಕಾರ್ಯಾಚರಣೆ ಡಿಜಿಟಲ್ ಅರೆಸ್ಟ್ ಮುಖಾಂತರ ವ್ಯಕ್ತಿಯೊಬ್ಬರನ್ನು ಹೆದರಿಸಿ, 19,00,000/- ರೂ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಸಿಕೊಂಡ ಪ್ರಕರಣದಲ್ಲಿ, ವಂಚಿಸಿದ ಹಣವನ್ನು ಫ್ರೀಸ್ ಮಾಡಿಸಿ, ವಾರಸುದಾರರಿಗೆ ಹಿಂದಿರುಗಿಸಲಾಗಿದೆ. ಶಿವಮೊಗ್ಗ, ನಗರದ 51...

ಧಾರವಾಡ | ಸೈಬರ್ ವಂಚಕರ ಜಾಲಕ್ಕೆ ಗುರಿಯಾಗದಿರಿ: ಪ್ರಸನ್ನ ಕುಲಕರ್ಣಿ

ಮಾನವ ವಿಜ್ಞಾನ ತಂತ್ರಜ್ಞಾನದ ಪ್ರಗತಿಯ ಫಲವಾಗಿ ರೂಪಿತವಾದ ಸೈಬರನ್ನು ಋಣಾತ್ಮಕವಾಗಿ ಬಳಸುವುದರ ಫಲವಾಗಿ ಸೈಬರ್ ಕ್ರೈಂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೈಬರ್ ವಂಚಕರ ಜಾಲಕ್ಕೆ ಸಿಲುಕದಂತೆ ಎಚ್ಚರವಹಿಸಬೇಕು ಎಂದು ಅಂಜುಮನ್ ಕಾಲೇಜಿನಲ್ಲಿ "ಕುಂದು...

ಬೀದರ್‌ | ಒಟಿಪಿ ಹೇಳದಿದ್ದರೂ ಖಾತೆಯಿಂದ ₹8 ಲಕ್ಷ ಹಣ ಕಳೆದುಕೊಂಡ ಕಾರ್ಮಿಕ!

ಮೊಬೈಲ್‌ ಪೋನ್‌ಗೆ ಎಸ್‌ಎಂಎಸ್ ಮೂಲಕ ಬಂದ ಒಟಿಪಿ ಯಾರಿಗೂ ಹೇಳದಿದ್ದರೂ ಕಾರ್ಮಿಕರೊಬ್ಬರ ಬ್ಯಾಂಕ್ ಖಾತೆಯಿಂದ ₹8 ಲಕ್ಷ ಹಣ ವರ್ಗಾವಣೆಯಾಗಿದೆ. ಸೈಬರ್‌ ಅಪರಾಧ ಪ್ರಕರಣಗಳು ದಿನೇ ದಿನೇ ಹೊಸ ರೂಪ ಪಡೆಯುತ್ತಿವೆ. ಅಪರಿಚಿತ ನಂಬರ್‌ದಿಂದ...

ನಟ ದರ್ಶನ್ ಬಂಧನ | ಸಾಮಾಜಿಕ ಜಾಲತಾಣ, ನಾಗರಿಕ ಸಮಾಜ ಮತ್ತು ಕಾನೂನು ವೈಫಲ್ಯ

ಸದ್ಯ ರಾಜ್ಯದಲ್ಲಿ ನಟ ದರ್ಶನ್ ಅವರ ಬಂಧನ ಸುದ್ದಿಯಲ್ಲಿದೆ. ತಮ್ಮ ಆಪ್ತೆ ಪವಿತ್ರ ಗೌಡ ಅವರಿಗೆ ರೇಣುಕಾಸ್ವಾಮಿ ಎಂಬಾತ ಕೀಳುಮಟ್ಟದ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಮಾಡಿದ್ದ ಎಂಬ...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: ಸೈಬರ್ ಕ್ರೈಂ