ಪೆಹಲ್ಗಾಮ್‌ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಎಂದು ಸುಳ್ಳು ಆರೋಪ; ವ್ಯಕ್ತಿಗೆ ₹1.31 ಕೋಟಿ ವಂಚನೆ

ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಿರುವುದಾಗಿ ಸುಳ್ಳು ಆರೋಪ ಹೊರಿಸಿ, ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ವ್ಯಕ್ತಿಯೊಬ್ಬರಿಂದ ಸೈಬರ್ ವಂಚಕರು ಬರೋಬ್ಬರಿ ₹1,31,50,000 ಹಣ ವಂಚಿಸಿರುವ ಘಟನೆ...

ಸೈಬರ್ ವಂಚಕರು ಪರಾವಲಂಬಿಗಳು: ಸೈಬರ್ ವಂಚನೆ ವಿರುದ್ಧ ಬಿಗಿ ಕಾನೂನು ತರುವಂತೆ ಸುಪ್ರೀಂ ತಾಕೀತು

ಸೈಬರ್ ವಂಚಕರ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮುಗ್ಧ ನಾಗರಿಕರನ್ನು ವಂಚಿಸುವ ಇಂತಹ ಅಪರಾಧಿಗಳನ್ನು "ಪರಾವಲಂಬಿ ಕೀಟಗಳು" (parasites) ಎಂದು ಕರೆದಿರುವ ನ್ಯಾಯಾಲಯ, ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾದ...

ಬೆಂಗಳೂರು | ಸಂಚಾರ ಪೊಲೀಸರ ಹೆಸರಲ್ಲಿ ಸೈಬರ್‌ ವಂಚನೆ; ₹2.32 ಲಕ್ಷ ಕಳೆದುಕೊಂಡ ಟೆಕ್ಕಿ

ಸಂಚಾರ ಪೊಲೀಸರ ಸೋಗಿನಲ್ಲಿ ದಂಡ ಕಟ್ಟಿಸಿಕೊಳ್ಳುವ ನೆಪದಲ್ಲಿ ಟೆಕ್ಕಿಯೊಬ್ಬರಿಂದ ಸುಮಾರು ₹2.32 ಲಕ್ಷ ದೋಚಿರುವ ಘಟನೆ ಬೆಂಗಳೂರು ನಗರದಲ್ಲಿ ವರದಿಯಾಗಿದೆ. ಸಂಚಾರ ಪೊಲೀಸರ ಹೆಸರಲ್ಲಿ ಸೈಬರ್ ವಂಚಕರು ಕಳಿಸಿದ ಸಂದೇಶ ನಂಬಿದ ಟೆಕ್ಕಿಯೊಬ್ಬರು, ಸಂಚಾರ...

ಆಸೆಬುರುಕತೆಯೇ ವಂಚಕರಿಗೆ ಅಸ್ತ್ರ: ಸೈಬರ್ ಸುರಕ್ಷತೆ ಬಗ್ಗೆ ತಿಳಿದುಕೊಳ್ಳಲೇ ಬೇಕಾದ ಅಂಶಗಳಿವು!

ಡಿಜಿಟಲ್‌ ವಂಚನೆ ಎಂಬ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ತಿಳಿದುಕೊಳ್ಳಲೇಬೇಕಾದ ಕೆಲ ಅಂಶಗಳಿವೆ. ಅವುಗಳ ಜತೆಗೆ ನಮ್ಮ ಕಾಮನ್‌ ಸೆನ್ಸ್‌ ಉಪಯೋಗಿಸಿದರೆ ಈ ವಂಚಕರಿಗೇ ತಿರುಗುಬಾಣ ಹೂಡಬಹುದು! ಹಣ ಯಾರಿಗೆ ಬೇಡ? ಎಲ್ಲರಿಗೂ ಬೇಕು. ಯಾವುದಾದರೊಂದು ಮಾರ್ಗದಲ್ಲಿ...

NCRP ವರದಿ: 6 ವರ್ಷಗಳಲ್ಲಿ ಸಾವಿರಾರು ಕೋಟಿ ನುಂಗಿದ ಸೈಬರ್‌ ವಂಚಕರು!

ಕಳೆದ 6 ವರ್ಷಗಳಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಸೈಬರ್‌ ವಂಚಕರು ಸುಮಾರು ₹52,976 ಕೋಟಿಗೂ ಅಧಿಕ ಹಣ ದೋಚಿದ್ದಾರೆ. ಈ ಅಂಶವನ್ನು Indian Cyber Crime Coordination Centre (I4C)ನಿಂದ ಪಡೆದ ಮಾಹಿತಿಯನ್ವಯ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಸೈಬರ್‌ ವಂಚನೆ