ಬೀದರ್‌ | ಸೈಬರ್ ವಂಚನೆ : 3 ವರ್ಷದಲ್ಲಿ ₹8.18 ಕೋಟಿ ದೋಖಾ

ದೇಶದಲ್ಲಿ ಡಿಜಿಟಲೀಕರಣದ ವ್ಯಾಪ್ತಿ ವಿಸ್ತರಣೆಯಾಗಿ ಸ್ಮಾರ್ಟ್‌ಪೋನ್‌ಗಳ ಸಂಖ್ಯೆಯೂ ಹೆಚ್ಚಾದಂತೆ ದಿಢೀರ್‌ ಶ್ರೀಮಂತರಾಗಬೇಕೆಂಬ ಆಸೆಯಿಂದ ಅಮಾಯಕರು ವಂಚಕರ ಬಲೆಗೆ ಬಿದ್ದು ಹಣ ಕಳೆದುಕೊಳ್ಳುತ್ತಿರುವ ಸೈಬರ್ ವಂಚನೆ ಪ್ರಕರಣಗಳು ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿವೆ. ಇದೇ ವರ್ಷ...

ಬೆಳಗಾವಿ | ಹೆಚ್ಚುತ್ತಿರುವ ಸೈಬರ್‌ ವಂಚನೆ; ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕಳವಳ

ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ವಂಚನೆಗಳು ಮತ್ತು ಡಿಜಿಟಲ್ ಅಪರಾಧಗಳ ಕುರಿತು ಸೋಲಿಡಾರಿಟಿ ಯೂತ್‌ ಮೂವ್ಮೆಂಟ್‌ ಕಳವಳ ವ್ಯಕ್ತಪಡಿಸಿದೆ. ಈ ಕುರಿತು ಬೆಳಗಾವಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ರಾಜ್ಯಾಧ್ಯಕ್ಷ ಡಾ. ನಸೀಮ್‌...

ಶಿವಮೊಗ್ಗ | ಖಾಸಗಿ ಫೋಟೋ ವೈರಲ್‌ ಮಾಡುವುದಾಗಿ ಬೆದರಿಸಿ 10 ಲಕ್ಷಕ್ಕೆ ಬೇಡಿಕೆ; ದೂರು ದಾಖಲು

ಮಹಿಳೆಯೊಬ್ಬರ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ದುರುಪಯೋಗಪಡಿಸಿಕೊಂಡು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ, ಬರೋಬ್ಬರಿ 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿರುವ ಘಟನೆ ವರದಿಯಾಗಿದೆ. ಈ ಕುರಿತು ಸಂತ್ರಸ್ತ ಮಹಿಳೆಯು...

ಬೀದರ್‌ | ಸಿಂಗಾಪುರದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ : ₹4.66 ಲಕ್ಷ ಕಳೆದುಕೊಂಡ ಶಿಕ್ಷಕ

ಖಾಸಗಿ ಶಾಲೆಯ ಶಿಕ್ಷಕರೊಬ್ಬರಿಗೆ ಸಿಂಗಾಪುರದಲ್ಲಿ ಕೆಲಸ ಕೊಡಿಸುವುದಾಗಿ ಕರೆ ಮಾಡಿ ನಂಬಿಸಿದ ಅಪರಿಚಿತ ವ್ಯಕ್ತಿಯೊಬ್ಬರು, ಅವರಿಂದ ಬ್ಯಾಂಕ್‌ ಮಾಹಿತಿ ಪಡೆದು ಹಂತ-ಹಂತವಾಗಿ ಬರೋಬ್ಬರಿ ₹4.66 ಲಕ್ಷ ಹಣ ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಘಟನೆ...

ವಿಜಯಪುರ | ಸೈಬರ್‌ ವಂಚನೆ ಕುರಿತು ರಾಜ್ಯಾದ್ಯಂತ ಜನಜಾಗೃತಿ ಅಭಿಯಾನ

ಸೈಬರ್ ವಂಚನೆ ಸೇರಿದಂತೆ ಹಲವು ಆನ್‌ಲೈನ್ ಬೆಳವಣಿಗೆಗಳ ಬಗ್ಗೆ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌ ವತಿಯಿಂದ ಸೆಪ್ಟೆಂಬರ್ 15 ರವರೆಗೆ ರಾಜ್ಯಾದ್ಯಂತ ಜನಜಾಗೃತಿ ಅಭಿಯಾನವನ್ನು ಆರಂಭಿಸಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಈ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಸೈಬರ್‌ ವಂಚನೆ