ಸೋನಂ ವಾಂಗ್ಚುಕ್, ವಿದ್ಯಾರ್ಥಿಗಳ ಪ್ರಾಣ ಉಳಿಸಿ: ಕೇಂದ್ರಕ್ಕೆ ‘ಕರ್ನಾಟಕ ನಾಗರಿಕ ಸಮಾಜ’ದ ತುರ್ತು ಆಗ್ರಹ

ಕಳೆದ 15 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಹಾಗೂ ಹತ್ತಾರು ವಿದ್ಯಾರ್ಥಿಗಳ ನ್ಯಾಯಯುತ ಹಕ್ಕೊತ್ತಾಯಗಳನ್ನು ಕೂಡಲೇ ಈಡೇರಿಸಿ, ಅವರ ಪ್ರಾಣ ರಕ್ಷಿಸುವಂತೆ ಕೇಂದ್ರ ಸರ್ಕಾರವನ್ನು 'ಕರ್ನಾಟಕದ...

ಈ ದಿನ ಸಂಪಾದಕೀಯ | ಸೋನಂ ವಾಂಗ್ಚುಕ್ ನಿರಶನ ಮತ್ತು ಮೋದಿ ಮೌನ

ಪ್ರಜಾಪ್ರಭುತ್ವದ ರೀತಿ-ನೀತಿಗಳನ್ನೇ ಅರಿಯದ, ಕಳೆದ 12 ವರ್ಷಗಳಿಂದ ದೇಶ ಕಂಡ ಹಲವಾರು ಗಂಭೀರ ಸಮಸ್ಯೆಗಳಿಗೆ ಮೌನವನ್ನೇ ಉತ್ತರವಾಗಿಸಿದ, ಪ್ರಧಾನಿ ಮೋದಿಯವರ ಮೌನ ಈಗ ಜಗತ್ಪ್ರಸಿದ್ಧ. ಆದರೆ ನಮ್ಮ ಮಕ್ಕಳ ಭವಿಷ್ಯ ಉರಿದು ಬೂದಿಯಾಗುತ್ತಿದ್ದರೂ,...

ಕೇಂದ್ರದಿಂದ ಬಂಧನ ರದ್ದು; 6 ತಿಂಗಳ ಸೆರೆವಾಸದ ಬಳಿಕ ಸೋನಂ ವಾಂಗ್ಚುಕ್ ಬಿಡುಗಡೆ

ಲಡಾಖ್‌ನ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರು ಸುಮಾರು ಆರು ತಿಂಗಳ ಸುದೀರ್ಘ ಬಂಧನದ ನಂತರ ಶನಿವಾರ ಜೋಧಪುರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಅವರ ಬಂಧನ ಆದೇಶವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. 2025ರ ಸೆಪ್ಟೆಂಬರ್...

ಲಡಾಖ್ ಹತ್ಯೆಗಳ ಕುರಿತು ನ್ಯಾಯಾಂಗ ತನಿಖೆ ನಡೆವವರೆಗೂ ಜೈಲಿನಲ್ಲಿರಲು ಸಿದ್ದ: ಸೋನಂ ವಾಂಗ್ಚುಕ್

ಇತ್ತೀಚೆಗೆ ಲಡಾಖ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರ ಹತ್ಯೆಯಾಗಿದೆ. ಆ ಹತ್ಯೆಗಳ ಕುರಿತು ಸ್ವತಂತ್ರ ನ್ಯಾಯಾಂಗ ತನಿಖೆ ಆರಂಭವಾಗುವವರೆಗೂ ನಾನು ಜೈಲಿನಲ್ಲಿರಲು ಸಿದ್ದನಿದ್ದೇನೆ ಎಂದು ಹವಾಮಾನ ಹೋರಾಟಗಾರ, ಲಡಾಖ್ ಜನರಿಗಾಗಿ ಹೊರಾಟ ನಡೆಸುತ್ತಿರುವ ಸೋನಂ...

ಜನಪ್ರಿಯ

ಹುಬ್ಬಳ್ಳಿ | ವಿಧಾನಪರಿಷತ್ ಚುನಾವಣೆ ಬಳಿಕ ರಾಜ್ಯಕ್ಕೆ 3ನೇ ಸಿಎಂ: ಬಿ.ವೈ. ವಿಜಯೇಂದ್ರ

"ರಾಜ್ಯದಲ್ಲಿ ನಡೆಯುತ್ತಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪರಿಣಾಮ ವಿಧಾನ ಪರಿಷತ್ ಚುನಾವಣೆಯ...

ಉಸಿರುಗಟ್ಟುವ ವಾತಾವರಣ: ಐದೇ ದಿನದಲ್ಲಿ ಬಿಜೆಪಿಗೆ ಗುಡ್‌ಬೈ ಹೇಳಿ ಮತ್ತೆ ಕಾಂಗ್ರೆಸ್ ಸೇರಿದ ಉತ್ತರಾಖಂಡ ನಾಯಕರು

ಉತ್ತರಾಖಂಡದಲ್ಲಿ 2027ರ ವಿಧಾನಸಭೆ ಚುನಾವಣೆಗೆ ರಾಜಕೀಯ ಕಣ ಕಾಯುತ್ತಿದ್ದು, ಆಡಳಿತಾರೂಢ ಬಿಜೆಪಿ...

ಸಿಇಸಿ ರಾಜೀನಾಮೆ ಕೋರಿ ಪ್ರತಿಭಟನೆ ನಡೆಸಿದವರ ಮೇಲೆ ಹಲ್ಲೆ: 10 ಎಫ್‌ಐಆರ್ ದಾಖಲು, ಐವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣೆ ಆಯುಕ್ತರ (ಸಿಇಸಿ) ಗ್ಯಾನೇಶ್ ಕುಮಾರ್...

ಹಾವೇರಿ | ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದಡಿ ಹಾವೇರಿ ವಿವಿಗೆ ನೋಟಿಸ್

ಪದವೀಧರರ ಪಶ್ಚಿಮ ಮತಕ್ಷೇತ್ರದ ಚುನಾವಣೆಯ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವ...

Tag: ಸೋನಂ ವಾಂಗ್ಚುಕ್