2019ರ ಬಳಿಕ ಲಡಾಖ್‌ನಲ್ಲಿ ಮೊದಲ ಪಂಚಾಯತ್, ನಗರಸಭೆ ಚುನಾವಣೆ: ‘ಗ್ಯಾನು ಮಾದರಿ’ ಇಲ್ಲೂ ಅನ್ವಯ ಎಂದ ನಾಯಕರು!

ಸಂವಿಧಾನದ 370ನೇ ವಿಧಿ ರದ್ದತಿ ಮತ್ತು 2019ರಲ್ಲಿ ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ಘೋಷಣೆಯಾದ ನಂತರ ಇದೇ ಮೊದಲ ಬಾರಿಗೆ ಇಂದು (ನವೆಂಬರ್ 21) ಪಂಚಾಯತ್ ಮತ್ತು ಪುರಸಭೆ ಚುನಾವಣೆಗಳಿಗೆ ಮತದಾನ ಆರಂಭವಾಗಿದೆ. ಬರೋಬ್ಬರಿ...

ಲಡಾಖ್ ಆಡಳಿತದಿಂದ ತಮ್ಮ ವಿರುದ್ಧ ಅಪಪ್ರಚಾರ: ರಾಷ್ಟ್ರಪತಿ ಹಸ್ತಕ್ಷೇಪ ಕೋರಿದ ಸೋನಮ್ ವಾಂಗ್‌ಚುಕ್

ಉಪರಾಜ್ಯಪಾಲರ (L-G) ನೇತೃತ್ವದ ಲಡಾಖ್ ಆಡಳಿತವು ತಮ್ಮ ವಿರುದ್ಧ ಸುಳ್ಳು ಪ್ರಚಾರ, ಮಾನಹಾನಿ ಅಭಿಯಾನ ನಡೆಸುತ್ತಿದೆ ಎಂದು ಲಡಾಖ್‌ನ ಪ್ರಮುಖ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು...

5 ಮನವಿ, 15 ಭೇಟಿ, 30 ಕರೆ ಮಾಡಿದ್ದೆ: HIAL ಜಮೀನು ಗುತ್ತಿಗೆ ವಿಳಂಬದ ವಿರುದ್ಧ ಸೋನಮ್ ವಾಂಗ್‌ಚುಕ್ ಆಕ್ರೋಶ

ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ ಲಡಾಖ್ (HIAL) ಸಂಸ್ಥೆಯ ಭೂಮಿ ಗುತ್ತಿಗೆ ಪ್ರಕ್ರಿಯೆಯಲ್ಲಿ ಲಡಾಖ್ ಆಡಳಿತವು ಅನಗತ್ಯ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಪ್ರಸಿದ್ಧ ಶಿಕ್ಷಣ ತಜ್ಞ ಮತ್ತು ಪರಿಸರ ಹೋರಾಟಗಾರ ಸೋನಮ್...

ಅಘೋಷಿತ ತುರ್ತು ಪರಿಸ್ಥಿತಿ: ಪ್ರತಿಭಟನಾಕಾರರ ಬಿಡುಗಡೆ ಮಾಡದಿದ್ದರೆ ಉಪವಾಸ; ವಾಂಗ್‌ಚುಕ್ ಎಚ್ಚರಿಕೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವಿವಿಧ ನಾಯಕರು ಮತ್ತು ಹೋರಾಟಗಾರರನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿರುವ ಪ್ರಸಿದ್ಧ ಶಿಕ್ಷಣ ತಜ್ಞ, ಪರಿಸರ ಹೋರಾಟಗಾರ ಸೋನಮ್ ವಾಂಗ್‌ಚುಕ್, ದೇಶದಲ್ಲಿ ಅಘೋಷಿತ ತುರ್ತು...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್ ಪ್ರತಿಭಟನೆಗೆ ಪರಿಸರ ಹೋರಾಟಗಾರ, ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್ ಅವರು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಆದರೆ, ಲಡಾಖ್‌ನಲ್ಲಿ ಎದುರಾಗಿರುವ ಚಳಿಗಾಲದ...

ಜನಪ್ರಿಯ

ಬಾಗಲಕೋಟೆಗೆ ಬರದ ಛಾಯೆ: ಬರಿದಾದ ಹಿಪ್ಪರಗಿ ಬ್ಯಾರೇಜ್‌, ಕುಡಿವ ನೀರಿಗೂ ಪರದಾಟ!

ಒಂದು ಕಾಲದಲ್ಲಿ ಅತಿವೃಷ್ಟಿಯ ಆರ್ಭಟಕ್ಕೆ ತತ್ತರಿಸಿದ್ದ ಬಾಗಲಕೋಟೆ ಜಿಲ್ಲೆ, ಈಗ ಮಳೆಯ...

ಜಿಬಿಎ ಚುನಾವಣೆಗೆ 2025ರ ಮತಪಟ್ಟಿಯನ್ನೇ ಬಳಸಲು ಸಿದ್ಧ: ರಾಜ್ಯ ಚುನಾವಣಾ ಆಯುಕ್ತ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಚುನಾವಣೆಗೆ 2025ರ ಮತದಾರರ ಪಟ್ಟಿಯನ್ನೇ...

ವಿಜಯಪುರ | ಆಶಾ ಕಾರ್ಯಕರ್ತೆಯರಿಗೆ 15,000 ಗೌರವಧನ ನೀಡಿ: ಪ್ರಗತಿಪರ ಸಂಘಟನೆಗಳ ಆಗ್ರಹ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಕನಿಷ್ಠ ₹15 ಸಾವಿರ ಮಾಸಿಕ ಗೌರವಧನ...

ತ್ಯಾಜ್ಯ ನಿರ್ವಹಣೆಗೆ ಜಪಾನ್ ಮಾದರಿ: ಓಸಾಕಾದ ಮೈಶಿಮಾ ಘಟಕಕ್ಕೆ ಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಭೇಟಿ!

ರಾಜ್ಯದ ನಗರಗಳಲ್ಲಿ ತಲೆದೋರಿರುವ ಘನತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ...

Tag: ಸೋನಮ್ ವಾಂಗ್‌ಚುಕ್