ಆರೋಗ್ಯದಲ್ಲಿ ಏರುಪೇರು: ಶಿಮ್ಲಾದ ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ

ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿಯವರ ಆರೋಗ್ಯದಲ್ಲಿ ಏರುಪೇರಾಗಿದ್ದು ಶನಿವಾರ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಾಗಿದ್ದಾರೆ. 78 ವರ್ಷದ ಕಾಂಗ್ರೆಸ್ ನಾಯಕಿ 2024ರ ಡಿಸೆಂಬರ್‌ನಲ್ಲಿ ಆಸ್ಪತ್ರೆಗೆ ದಾಖಲಾಗಿ ಹಲವು...

ನ್ಯಾಷನಲ್ ಹೆರಾಲ್ಡ್ ಪ್ರಕರಣ | ಸೋನಿಯಾ, ರಾಹುಲ್ ಗಾಂಧಿಗೆ ನೋಟಿಸ್ ನೀಡಲು ದೆಹಲಿ ಕೋರ್ಟ್ ನಕಾರ

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಸದ್ಯಕ್ಕೆ ನೋಟಿಸ್ ನೀಡಲು ದೆಹಲಿ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...

ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ? ರಾಹುಲ್- ಸೋನಿಯಾ ಗಾಂಧಿ ವಿರುದ್ಧದ ಆರೋಪವೇನು?

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಪುನಶ್ಚೇತನ ಮತ್ತು ಅದರ ಪರಂಪರೆಯ ರಕ್ಷಣೆ ನಮ್ಮ ಗುರಿಯಾಗಿತ್ತೇ ಹೊರತು ರಿಯಲ್ ಎಸ್ಟೇಟ್‌ನಿಂದ ಲಾಭ ಗಳಿಸುವುದಲ್ಲ ಎಂಬುದು ಕಾಂಗ್ರೆಸ್‌ನ ವಾದವಾಗಿದೆ. ಮತ್ತೆ ಮುನ್ನೆಲೆಗೆ ಬಂದಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣ ಹತ್ತು...

ಸೋನಿಯಾ, ರಾಹುಲ್‌ ವಿರುದ್ಧ ಇ.ಡಿ ದೋಷಾರೋಪ ಪಟ್ಟಿ ಸಲ್ಲಿಕೆ: ಮೋದಿ-ಅಮಿ‌ತ್‌ ಶಾ ವಿರುದ್ಧ ಸಿಎಂ ಕಿಡಿ

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯ (ಇ.ಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ...

ಭಾರತದ ಸಾರ್ವಜನಿಕ ಶಿಕ್ಷಣದ ಕಗ್ಗೊಲೆ ಅಂತ್ಯವಾಗಬೇಕು: ಸೋನಿಯಾ ಗಾಂಧಿ

ಮೋದಿ ಸರ್ಕಾರದ ಶಿಕ್ಷಣ ನೀತಿಯನ್ನು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಖಂಡಿಸಿದ್ದು,ಶಿಕ್ಷಣದಲ್ಲಿ ಅಧಿಕಾರ ಕೇಂದ್ರೀಕರಣ, ಖಾಸಗಿ ವಲಯಗಳಿಗೆ ಹೊರ ಗುತ್ತಿಗೆ ನೀಡುವ ಮೂಲಕ ವಾಣಿಜ್ಯೀಕರಣ ಹಾಗೂ ಪಠ್ಯಪುಸ್ತಕಗಳು, ಪಠ್ಯ ಕ್ರಮ ಮತ್ತು ಶಿಕ್ಷಣ...

ಜನಪ್ರಿಯ

ಜೈಲಿನಲ್ಲೇ ಘೋರ ಕೃತ್ಯ: ವಿಚಾರಣಾಧೀನ ಕೈದಿ ಮೇಲೆ 3 ಬಾರಿ ಸಾಮೂಹಿಕ ಅತ್ಯಾಚಾರ; ಜೈಲು ಅಧೀಕ್ಷಕ ಸೇರಿ 19 ಮಂದಿ ವಿರುದ್ಧ FIR

20 ವರ್ಷದ ವಿಚಾರಣಾಧೀನ ಕೈದಿಯೊಬ್ಬನಿಗೆ ಮಾದಕ ದ್ರವ್ಯ ಕುಡಿಸಿ, ಮೂರು ಬಾರಿ...

UGC-NET ಕೀ-ಉತ್ತರ ವಿವಾದ; 4 ಪ್ರಶ್ನೆಗಳ ಮರುಪರಿಶೀಲನೆಗೆ ದೆಹಲಿ ಹೈಕೋರ್ಟ್ ಆದೇಶ!

ಸ್ಪರ್ಧಾತ್ಮಕ ಪರೀಕ್ಷೆಗಳ ಕೀ-ಉತ್ತರಗಳ ವಿವಾದಗಳಲ್ಲಿ ನ್ಯಾಯಾಂಗದ ಸಂಯಮವು ಸಂಪೂರ್ಣವಾದುದಲ್ಲ. ಯಾವುದೇ ತರ್ಕ...

ನಟ ದರ್ಶನ್‌ಗೆ ಮತ್ತಷ್ಟು ಸಂಕಷ್ಟ ತಂದಿಟ್ಟ ಆ 2 ನಿಮಿಷಗಳ ಮಾತು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು...

ದಕ್ಷಿಣ ಕನ್ನಡ | SIR ದುರುಪಯೋಗ ವಿರುದ್ಧ ಎಸ್‌.ಕೆ.ಎಸ್‌.ಎಸ್.ಎಫ್ ಪ್ರತಿಭಟನೆ

SIR ರದ್ದತಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾ...

Tag: ಸೋನಿಯಾ ಗಾಂಧಿ