ನ್ಯಾಷನಲ್ ಹೆರಾಲ್ಡ್ | ಒಂದೆಡೆ ಕೋರ್ಟ್ ರಿಲೀಫ್, ಇನ್ನೊಂದೆಡೆ ಹೊಸ ಪ್ರಕರಣ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ದೆಹಲಿ ನ್ಯಾಯಾಲಯವು ದೊಡ್ಡ ಮಟ್ಟದ ನಿರಾಳತೆಯನ್ನು ನೀಡಿದೆ. ಆದರೆ, ದೆಹಲಿ ಪೊಲೀಸರು ದಾಖಲಿಸಿರುವ ಹೊಸ ಎಫ್‌ಐಆರ್‌ (FIR)...

ನ್ಯಾಷನಲ್ ಹೆರಾಲ್ಡ್ ಪ್ರಕರಣ | ಇ.ಡಿ.ಗೆ ಮುಖಭಂಗ; ಬಿಜೆಪಿಯ ದ್ವೇಷ ರಾಜಕಾರಣಕ್ಕೆ ಹಿನ್ನಡೆ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಇತರ ಐದು ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಹಣ ವರ್ಗಾವಣೆ ಆರೋಪಪಟ್ಟಿಯನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್, ಸೋನಿಯಾ ಗಾಂಧಿಗೆ ಬಿಗ್ ರಿಲೀಫ್‌; ಇಡಿ ಚಾರ್ಜ್‌ಶೀಟ್‌ ಪರಿಗಣಿಸಲು ಕೋರ್ಟ್‌ ನಕಾರ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಇತರ ಐದು ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಹಣ ವರ್ಗಾವಣೆ ಆರೋಪಪಟ್ಟಿಯನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ...

ಕಾಂಗ್ರೆಸ್‌ ನಾಯಕತ್ವ ಪ್ರಿಯಾಂಕಾ ಗಾಂಧಿಗೆ ನೀಡಿ- ಒಡಿಶಾ ನಾಯಕ ಮೊಕ್ವಿಮ್ ಆಗ್ರಹ

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಆಂತರಿಕ ಪರಿಸ್ಥಿತಿ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಒಡಿಶಾದ ಹಿರಿಯ ನಾಯಕ ಹಾಗೂ ಬಾರಾಬತಿ-ಕಟಕ್‌ನ ಮಾಜಿ ಶಾಸಕ ಮೊಹಮ್ಮದ್ ಮೊಕ್ವಿಮ್ ಅವರು, ಪಕ್ಷದ ಹಿರಿಯ ನಾಯಕಿ ಸೋನಿಯಾ...

ಪೌರತ್ವ ಸಿಗುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಆರೋಪ: ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಪೌರತ್ವ ಸಿಗುವ ಮುನ್ನವೇ 1980-81ರ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಹೆಸರನ್ನು ಸೇರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ್ದಂತೆ ದೆಹಲಿ ಕೋರ್ಟ್ ಸೋನಿಯಾಗೆ ನೋಟಿಸ್ ಜಾರಿ ಮಾಡಿದೆ. ಈ ಹಿಂದೆ ಸೆಪ್ಟೆಂಬರ್‌ನಲ್ಲಿ...

ಜನಪ್ರಿಯ

UGC-NET ಕೀ-ಉತ್ತರ ವಿವಾದ; 4 ಪ್ರಶ್ನೆಗಳ ಮರುಪರಿಶೀಲನೆಗೆ ದೆಹಲಿ ಹೈಕೋರ್ಟ್ ಆದೇಶ!

ಸ್ಪರ್ಧಾತ್ಮಕ ಪರೀಕ್ಷೆಗಳ ಕೀ-ಉತ್ತರಗಳ ವಿವಾದಗಳಲ್ಲಿ ನ್ಯಾಯಾಂಗದ ಸಂಯಮವು ಸಂಪೂರ್ಣವಾದುದಲ್ಲ. ಯಾವುದೇ ತರ್ಕ...

ನಟ ದರ್ಶನ್‌ಗೆ ಮತ್ತಷ್ಟು ಸಂಕಷ್ಟ ತಂದಿಟ್ಟ ಆ 2 ನಿಮಿಷಗಳ ಮಾತು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು...

ದಕ್ಷಿಣ ಕನ್ನಡ | SIR ದುರುಪಯೋಗ ವಿರುದ್ಧ ಎಸ್‌.ಕೆ.ಎಸ್‌.ಎಸ್.ಎಫ್ ಪ್ರತಿಭಟನೆ

SIR ರದ್ದತಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾ...

ಗೋಕುಲ್ ಡೇರಿ ಚುನಾವಣೆಯಲ್ಲಿ ಮೋಸದ ಗೆಲುವು ಬಿಜೆಪಿಗೆ ಮುಳುವಾಗುವುದೇ?

ಮಹಾರಾಷ್ಟ್ರದ ಅತಿದೊಡ್ಡ ಡೇರಿಗಳಲ್ಲಿ ಒಂದಾದ 'ಗೋಕುಲ್'ನ ನಿಯಂತ್ರಣ ಸಾಧಿಸಲು ಆಡಳಿತಾರೂಢ 'ಮಹಾಯುತಿ'...

Tag: ಸೋನಿಯಾ ಗಾಂಧಿ