ಬೆಳ್ತಂಗಡಿ | ಸೌಜನ್ಯಾ ಪ್ರಕರಣ ತನಿಖೆಗೆ ಮೆಡಿಕಲ್ ಬೋರ್ಡ್ ರಚನೆ: ಸ್ಥಳ ಪರಿಶೀಲನೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿಯಿಂದ ಮರು ತನಿಖೆ ನಡೆಯುತ್ತಿದ್ದು, ಸದ್ಯ ತನಿಖೆಗೆ ಮೆಡಿಕಲ್ ಬೋರ್ಡ್ ರಚಿಸಲಾಗಿದೆ. ಎಸ್‌ಐಟಿ...

ಸೌಜನ್ಯ ಪ್ರಕರಣ | SIT ವಿರುದ್ಧ ತಾಯಿ ಕುಸುಮಾವತಿ ಅಸಮಾಧಾನ; ತನಿಖಾಧಿಕಾರಿ ಬದಲಾವಣೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಸ್ವಾಗತಿಸಿರುವ ಸೌಜನ್ಯಳ ತಾಯಿ ಕುಸುಮಾವತಿ ಅವರು, ರಾಜ್ಯ ಸರ್ಕಾರವು ಪ್ರಸ್ತುತ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕುರಿತು...

ಕೂಡಲೇ ಸೌಜನ್ಯ ಎಸ್‌ಐಟಿ ಪುನರಚಿಸಿ: ರಾಜ್ಯ ಸರ್ಕಾರಕ್ಕೆ ‘ಕೊಂದವರು ಯಾರು?’ ಆಂದೋಲನ ಬಹಿರಂಗ ಪತ್ರ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಈಗ ರಚನೆಯಾಗಿರುವ ಎಸ್‌ಐಟಿಯು ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್‌ ಆದೇಶದ ಆಶಯಕ್ಕೆ ಪೂರಕವಾಗಿಲ್ಲ. ಆದ್ದರಿಂದ ಸೌಜನ್ಯ ಪ್ರಕರಣದ ತನಿಖೆಗಾಗಿ ಈಗ ರಚನೆ...

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ ಹಾಕಿದ ಮಾಧ್ಯಮಗಳು

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ ಹೊಸ ಭರವಸೆ!

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ಜನಪ್ರಿಯ

ಭಾಲ್ಕಿ | ಅಪಘಾತದಲ್ಲಿ ಮೃತಪಟ್ಟ ಹನುಮಂತ ಕುಟುಂಬಸ್ಥರಿಗೆ ಭೀಮರಾಜ್ ಸೇನೆ ನೆರವು

ರಸ್ತೆ ಅಪಘಾತದಲ್ಲಿ ಮೃತಪಟ್ಟ ಭಾಲ್ಕಿ ತಾಲೂಕಿನ ಕಣಜಿ ಗ್ರಾಮದ ಹನುಮಂತ ತಂದೆ...

ಮಂಡ್ಯ | ಭಾರತಕ್ಕಾಗಿ ಯುವಶಕ್ತಿ ಧ್ಯೇಯದಡಿ ಎನ್ಎಸ್ಎಸ್ ಶಿಬಿರ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ. ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ...

ಕೆರೆ ತುಂಬಿಸಲು ಅಜಿತ್ ಪವಾರ್ ಅವರನ್ನು ಕರೆತರಬೇಕೇ? – ವಿವಾದಕ್ಕೀಡಾದ ಆನಂದರಾಜ್ ಅಂಬೇಡ್ಕರ್ ಹೇಳಿಕೆ

ಮಹಾರಾಷ್ಟ್ರದ ಬರಗಾಲ ಮತ್ತು ಜಲ ಸಂರಕ್ಷಣಾ ನೀತಿಗಳ ಕುರಿತು ಟೀಕಿಸುವ ಭರದಲ್ಲಿ,...

ಬೀದರ್‌ | ಬಿದ್ರಿ ಕಲಾವಿದೆ ಶಾಂತಾಬಾಯಿ ಕಾಂಬಳೆಗೆ ನಿವೇಶನ, ಮನೆ, ಜಮೀನು ಮಂಜೂರಾತಿಗೆ ಒತ್ತಾಯ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ, ಹಿರಿಯ ಬಿದ್ರಿ ಕಲಾವಿದೆ ಶಾಂತಾಬಾಯಿ ಕಾಂಬಳೆ...

Tag: ಸೌಜನ್ಯ ಅತ್ಯಾಚಾರ ಪ್ರಕರಣ