ಮಂಡ್ಯ | ಸೌಜನ್ಯ ಕೊಲೆ ಪ್ರಕರಣ; ಜಾಗೃತ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ

ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಜಾಗೃತ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಸೇರಿ ಧರ್ಮಸ್ಥಳದ ಸೌಜನ್ಯ ಅತ್ಯಾಚಾರಕ್ಕೀಡಾಗಿ, ಕೊಲೆಯಾಗಿ 13 ವರ್ಷ ಗತಿಸಿದ ಸಂದರ್ಭದಲ್ಲಿ ಇಂದು ಸಂಜೆ ಮೇಣದ...

ಮೈಸೂರು | ಸೌಜನ್ಯ ಕೊಲೆ ಪ್ರಕರಣ; ‘ನ್ಯಾಯಕ್ಕಾಗಿ ಜನಾಗ್ರಹ’

ಮೈಸೂರಿನ ಪುರಭವನ ಆವರಣದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮುಂದೆ ಸಮಾನ ಮನಸ್ಕರ ವೇದಿಕೆ ಹಾಗೂ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯಿಂದ ಹಕ್ಕೊತ್ತಾಯ ಪ್ರತಿಭಟನೆ ನಡೆಯಿತು. ಇದೇ ಅಕ್ಟೋಬರ್. 09ಕ್ಕೆ ಸೌಜನ್ಯ ಕೊಲೆಗೀಡಾಗಿ 13 ವರ್ಷಗಳೇ...

ಮಂಗಳೂರು | ಆ.24ರಂದು ‘ಉಜಿರೆ ಚಲೋ’ ಸೌಜನ್ಯಾ ಹೋರಾಟ ಸಮಿತಿಯಿಂದ ಪತ್ರಿಕಾಗೋಷ್ಠಿ

ಸೌಜನ್ಯಾ ಹೋರಾಟ ಸಮಿತಿಯಿಂದ ‘ಉಜಿರೆ ಚಲೋ’ ಕಾರ್ಯಕ್ರಮವನ್ನು ಆ.24ರಂದು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಸೌಜನ್ಯಪರ ಹೋರಾಟ ಸಮಿತಿಯ ಕೆ.ದಿನೇಶ್ ಗಾಣಿಗ ಹೇಳಿದರು.ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಧರ್ಮಸ್ಥಳ ಗ್ರಾಮದಲ್ಲಿ ನಡೆದ...

ಗದಗ | ಧರ್ಮಸ್ಥಳದ ಸುತ್ತ ಮುತ್ತ ಅಸಹಜ ಸಾವುಗಳ ಮರು ತನಿಖೆಗೆ  ಸಿಪಿಐ(ಎಂ) ಒತ್ತಾಯ

"2012ರಲ್ಲಿ ಇಡೀ ರಾಜ್ಯವೇ ಬೆಚ್ಚಿಬಿದ್ದ, ಧರ್ಮಸ್ಥಳದ ಸಮೀಪದ ಉಜಿರೆಯ ಸುತ್ತಮುತ್ತ ನೂರಾರು ಅಸಹಜ ಸಾವುಗಳು ಸಂಭವಿಸುತ್ತಿರುವ ಕುರಿತು ವರದಿಯಾಗಿದ್ದಾವು. ಅದರಲ್ಲಿ ಉಜಿರೆ ಸಮೀಪದ ಪಾಂಗಳದ ಅಪ್ರಾಪ್ತ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ,...

ಸೌಜನ್ಯ ಪ್ರಕರಣ | ಧರ್ಮಸ್ಥಳದಲ್ಲಿ ನಡೆಯಲಿದ್ದ ಪ್ರತಿಭಟನೆಗೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್‌

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವಿದ್ಯಾರ್ಥಿನಿ ಸೌಜನ್ಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಏಪ್ರಿಲ್ 6ರಂದು ಧರ್ಮಸ್ಥಳದಲ್ಲಿ ನಡೆಯಲಿದ್ದ ಹಕ್ಕೊತ್ತಾಯ ಸಭೆ ಮತ್ತು ಪ್ರತಿಭಟನೆಗೆ ಕರ್ನಾಟಕ ಹೈಕೋರ್ಟ್​ ತಾತ್ಕಾಲಿಕ ತಡೆ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಸೌಜನ್ಯ ಅತ್ಯಾಚಾರ ಪ್ರಕರಣ