ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ, ಉಜಿರೆಯಲ್ಲಿ ‘ಸೌಜನ್ಯ ನ್ಯಾಯ ಯಾತ್ರೆ’ , ಬೃಹತ್ ಪ್ರತಿಭಟನಾ ನಡಿಗೆಯನ್ನು ಆಯೋಜಿಸಲಾಗಿದೆ.
ಸಾಮಾಜಿಕ...
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್ನ ತೀರ್ಪನ್ನು ಸ್ವಾಗತಿಸಿರುವ ಸೌಜನ್ಯಳ ತಾಯಿ ಕುಸುಮಾವತಿ ಅವರು, ರಾಜ್ಯ ಸರ್ಕಾರವು ಪ್ರಸ್ತುತ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಕುರಿತು...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಈಗ ರಚನೆಯಾಗಿರುವ ಎಸ್ಐಟಿಯು ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ ಆದೇಶದ ಆಶಯಕ್ಕೆ ಪೂರಕವಾಗಿಲ್ಲ. ಆದ್ದರಿಂದ ಸೌಜನ್ಯ ಪ್ರಕರಣದ ತನಿಖೆಗಾಗಿ ಈಗ ರಚನೆ...
ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...
ಧರ್ಮಸ್ಥಳದಲ್ಲಿ ಮಹಿಳೆಯರನ್ನು ಕೊಂದವರು ಯಾರು? ಅಭಿಯಾನದ ಅಡಿಯಲ್ಲಿ ಮಹಿಳಾ ಸಂಘಟನೆಗಳು ಮತ್ತು ಕಾಳಜಿಯುಳ್ಳ ನಾಗರಿಕರು ಸೌಜನ್ಯ ತಾಯಿ ಕುಸುಮಾವತಿ ಅವರಿಗೆ ಪತ್ರ ಬರೆದಿದ್ದು, ಈ ಪತ್ರವನ್ನು ಇಂದು ಬೆಂಗಳೂರು ಪ್ರೆಸ್ಕ್ಲಬ್ನಲ್ಲಿ ಬಿಡುಗಡೆ ಮಾಡಲಾಯಿತು....