ಸೌಜನ್ಯ ಕೇಸ್‌ ಬಗ್ಗೆ ಅಪಪ್ರಚಾರ; ಸ್ನೇಹಮಯಿ ಕೃಷ್ಣ ವಿರುದ್ಧ ದೂರು

"ಸೌಜನ್ಯ ಕೊಲೆಗಾರರ ಪತ್ತೆಗೆ ನಡೆಸುತ್ತಿರುವ ಹೋರಾಟದ ದಾರಿ ತಪ್ಪಿಸುವ ದುರುದ್ದೇಶದಿಂದ ಸೌಜನ್ಯ ಕೊಲೆಗಾರರು ಸ್ನೇಹಮಯಿಯನ್ನು ಮೈಸೂರಿನಿಂದ ಕರೆತಂದಿರುವ ಸಂಶಯವಿರುತ್ತದೆ” ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಪ್ರಚಾರ ಮಾಡುತ್ತಿರುವ ಸ್ನೇಹಮಯಿ ಕೃಷ್ಣ...

ಸೌಜನ್ಯ ಪ್ರಕರಣ | ವೀರೇಂದ್ರ ಹೆಗ್ಗಡೆ ಮೇಲೆಯೇ ಆರೋಪವಿದೆ, ಹಾಗಾದರೆ ಬಿಜೆಪಿ ಯಾರ ಪರ: ಸಿಎಂ ಪ್ರಶ್ನೆ

ಸೌಜನ್ಯ ಪ್ರಕರಣವನ್ನು ಸಿಬಿಐಗೆ ಹಸ್ತಾಂತರ ಮಾಡಬೇಕೆಂದು ಬಿಜೆಪಿ ಒತ್ತಾಯಿಸುತ್ತಿದೆ. ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ಅವರು ತನಿಖೆ ಮಾಡಿ ವರದಿ ಕೊಟ್ಟಿದ್ದಾರೆ. ಈಗ ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗಬೇಕೆಂದು ಬಿಜೆಪಿ ಹೇಳುತ್ತಿದೆ. ಸೌಜನ್ಯ ಪ್ರಕರಣದಲ್ಲಿ...

ಈ ದಿನ ಸಂಪಾದಕೀಯ | ಅಗೆದಷ್ಟೂ ಆಳವಾಗುತ್ತಿದೆ ಧರ್ಮಸ್ಥಳ ಪ್ರಕರಣ; ಸೌಜನ್ಯಳಿಗೆ ಸಿಗಲಿ ನ್ಯಾಯ

ಈಗ ಹೊಸ ಸಾಕ್ಷಿ, ಅದೂ ಪ್ರತ್ಯಕ್ಷದರ್ಶಿ ಸಾಕ್ಷಿ ಹೇಳಲು ಮುಂದೆ ಬಂದಿದ್ದಾರೆ. ಈಗಲಾದರೂ, ಸೌಜನ್ಯ ಪ್ರಕರಣವನ್ನು ಸರ್ಕಾರ ಮತ್ತು ಎಸ್‌ಐಟಿ ಗಂಭೀರವಾಗಿ ಪರಿಗಣಿಸಲಿ, ತನಿಖೆಗೆ ಒಳಪಡಿಸಲಿ... ಕಳೆದ ಒಂದೂವರೆ ತಿಂಗಳಿನಿಂದ ಧರ್ಮಸ್ಥಳ ಭಾರೀ ಸದ್ದು-ಸುದ್ದಿ...

ಸೌಜನ್ಯ ಪ್ರಕರಣಕ್ಕೆ ಬಹುದೊಡ್ಡ ತಿರುವು; SITಗೆ ಪತ್ರ ಬರೆದ ಮಂಡ್ಯದ ಪ್ರತ್ಯಕ್ಷ ಸಾಕ್ಷಿ

ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ರಹಸ್ಯವಾಗಿ ಅಂತ್ಯಕ್ರಿಯೆ ಮಾಡಲಾದ ಪ್ರಕರಣದಲ್ಲಿ ಸಾಕ್ಷಿ ಹೇಳಲು ಹಲವಾರು ಮಂದಿ ಮುಂದೆ ಬಂದಿದ್ದಾರೆ. ತನಿಖೆಯನ್ನು ಮುಂದುವರೆಸಲು ಮತ್ತು ವಿಸ್ತರಿಸಲು ಎಸ್‌ಐಟಿ ಕೂಡ ನಿರ್ಧರಿಸಿದೆ. ಆದರೆ, ಸೌಜನ್ಯ ಪ್ರಕರಣವನ್ನು ಎಸ್‌ಐಟಿ...

ಸೌಜನ್ಯ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ; ಈ ಕೇಸ್‌ಅನ್ನು ಕೈಗೆತ್ತಿಕೊಳ್ಳುತ್ತಾ ಎಸ್‌ಐಟಿ?

ಧರ್ಮಸ್ಥಳ ಪ್ರಕರಣಗಳಲ್ಲಿ ಇಡೀ ಕರಾವಳಿ ಭಾಗವನ್ನೇ ಒಗ್ಗೂಡಿಸಿರುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಸೌಜನ್ಯ ತಾಯಿ ಕುಸುಮಾವತಿ ಅವರು ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಅವರಿಗೆ...

ಜನಪ್ರಿಯ

ʻಮೆಟಾ, ಬಿಜೆಪಿ ಕಾ ಬೇಟಾʼ : ಯುವ ಕಾಂಗ್ರೆಸ್‌ನಿಂದ ವಿನೂತನ ಅಭಿಯಾನ

ಸಾಮಾಜಿಕ ಜಾಲತಾಣ ಸಂಸ್ಥೆಯಾದ ʼಮೆಟಾʼ, ಬಿಜೆಪಿಗೆ ಅನುಕೂಲಕರವಾಗಿ ನಡೆದುಕೊಳ್ಳುತ್ತಿದೆ ಎಂದು ಆಪಾದಿಸಿ...

ಚಿಕ್ಕಮಗಳೂರು | ರಸ್ತೆ ಅಪಘಾತ ನಿಯಂತ್ರಣಕ್ಕೆ ಎ.ಐ ತಂತ್ರಜ್ಞಾನ: ತುರ್ತು ಚಿಕಿತ್ಸೆಗೆ 2,50 ಲಕ್ಷ ರೂ. ನೆರವು; ಸಿ.ಎಸ್ ಡಾ. ಶಾಲಿನಿ ರಜನೀಶ್

ರಾಜ್ಯದಲ್ಲಿ ರಸ್ತೆ ಅಪಘಾತಗಳು ಮತ್ತು ಅವುಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು...

ಉಡುಪಿ | ಆನೆಗುಡ್ಡೆ ಗೋಪುರದ ಬಳಿ ಪ್ರವಾಸಿ ಬಸ್–ಟ್ಯಾಂಕರ್ ಢಿಕ್ಕಿ: ಹಲವರಿಗೆ ಗಾಯ

ಉಡುಪಿಯಿಂದ ಕುಂದಾಪುರದತ್ತ ಸಾಗುತ್ತಿದ್ದ ಪ್ರವಾಸಿ ಬಸ್ಸೊಂದು ಟ್ಯಾಂಕರ್‌ಗೆ ಢಿಕ್ಕಿ ಹೊಡೆದು ರಸ್ತೆ...

ಗದಗ | ಯುವ ಜನರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಜಿಲ್ಲೆ, ರಾಜ್ಯಕ್ಕೆ ಕೀರ್ತಿ ತರಬೇಕು: ಶಾಸಕ ಎಸ್.ವಿ. ಸಂಕನೂರು

"ಯುವಜನರು ಕೇವಲ ಶೈಕ್ಷಣಿಕ ಸಾಧನೆಗೆ ಸೀಮಿತವಾಗದೆ, ಕಲೆ, ಸಾಹಿತ್ಯ, ಸಂಗೀತ, ನೃತ್ಯ...

Tag: ಸೌಜನ್ಯ ಪ್ರಕರಣ