ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್ ಆಪರೇಷನ್’ ಪ್ರಕರಣಕ್ಕೆ ಇದೀಗ ಬಹುದೊಡ್ಡ ಟ್ವಿಸ್ಟ್ ಸಿಕ್ಕಿದೆ. ವಿವಾದಿತ ವಿಡಿಯೋದಲ್ಲಿದ್ದ ಮುಸುಕುಧಾರಿ ಮಹಿಳೆಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, 'ನಾನು ಒತ್ತಡಕ್ಕೆ ಮಣಿದು ಸುಳ್ಳು ಹೇಳಿದ್ದೆ, ಸಿದ್ದರಾಮಯ್ಯರನ್ನ...
ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಂಬಂಧಿಸಿದ 'ಸ್ಟಿಂಗ್ ಆಪರೇಷನ್' ಪ್ರಕರಣದಲ್ಲಿ ದೆಹಲಿ ಮೂಲದ ರಿತೇಶ್ ಪಾಂಡೆ ಎಂಬಾತನನ್ನು ಬೆಂಗಳೂರು ನಗರ ಪೊಲೀಸರ ಸೈಬರ್ ಕ್ರೈಂ ವಿಭಾಗದ ತಂಡ ಬಂಧಿಸಿದೆ. ಸ್ಟಿಂಗ್ಗೆ ಸಂಬಂಧಿಸಿದ ವಿಡಿಯೋ...
ಕೃಪಾ ಆಳ್ವ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಪಡೆಯುವ ದುರುದ್ದೇಶ ಮತ್ತು ಬ್ಲ್ಯಾಕ್ಮೇಲ್ ತಂತ್ರದ ಭಾಗವಾಗಿಯೇ ಅವರು ಮೀಡಿಯಾ ಸಂಸ್ಥೆಯ...
ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್ ಆಪರೇಷನ್’ (ರಹಸ್ಯ ಕಾರ್ಯಾಚರಣೆ) ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ತಮ್ಮ ತಂದೆಯನ್ನು ಬ್ಲ್ಯಾಕ್ಮೇಲ್ ಮಾಡಲು ಸ್ವಪಕ್ಷೀಯರೇ ಈ...
ತಂತ್ರಜ್ಞಾನ ನಮ್ಮ ಕೈಗೆ ಅಪಾರ ಶಕ್ತಿಯನ್ನು ಕೊಟ್ಟಿದೆ. ಆ ಶಕ್ತಿಯನ್ನು ವಿವೇಚನೆಯಿಂದ ಬಳಸುವ ವಿವೇಕವನ್ನು ಬೆಳೆಸಿಕೊಳ್ಳಬೇಕು. ದುರಾಸೆಗಳಿಗೆ ಇತಿಮಿತಿಗಳಿರಬೇಕು. ಸಾಮಾಜಿಕ ಮಾಧ್ಯಮಗಳು ಜನರನ್ನು ಪರಸ್ಪರ ಗೌರವಿಸುವಂತೆ ಮಾಡುವ ವೇದಿಕೆಗಳಾಗಬೇಕಾದರೆ, ನಾಗರಿಕ ಸಭ್ಯತೆಯನ್ನು ವೈಯಕ್ತಿಕ...