ಆಂಧ್ರ ಸ್ಥಳೀಯ ಚುನಾವಣೆ: ಎನ್‌ಡಿಎ ಮೈತ್ರಿಗೆ ಗೆಲುವು; ‘ಚುನಾವಣಾ ಅಕ್ರಮ’ ಆರೋಪಿಸಿದ ಜಗನ್ ರೆಡ್ಡಿ

ಆಂಧ್ರಪ್ರದೇಶದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಒಳಗೊಂಡ ಎನ್‌ಡಿಎ ಮೈತ್ರಿಕೂಟ ಜಯ ದಾಖಲಿಸಿದೆ. ಕುಪ್ಪಂ ಮತ್ತು ಮಾಚೆರ್ಲಾ ಸೇರಿದಂತೆ...

ಇಂಡಿ | ಸ್ಥಳೀಯ ಚುನಾವಣೆ: ಕಾಂಗ್ರೆಸ್ ಬಲಗೊಳಿಸಲು ಯಶವಂತರಾಯಗೌಡ ಪಾಟೀಲ ಕರೆ

ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆ ಚುನಾವಣೆಗಳ ಹಿನ್ನೆಲೆಯಲ್ಲಿ ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬುವ ಕಾರ್ಯಕ್ಕೆ ಮುಖಂಡರು ಹಾಗೂ ಕಾರ್ಯಕರ್ತರು...

ರಾಜಸ್ಥಾನ ಸ್ಥಳೀಯ ಚುನಾವಣೆ: 86 ಗೆದ್ದರೂ ಮಿಷನ್-200 ಸಾಧಿಸಲು ಬಿಜೆಪಿ ಹರಸಾಹಸ; ‘ಆಪರೇಷನ್ ಲೋಟಸ್’ ಸದ್ದು!

ರಾಜಸ್ಥಾನದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಒಟ್ಟು 200 ಸ್ಥಾನಗಳಲ್ಲಿ ಅಧಿಕಾರದ ಗಾದಿ ಹಿಡಿಯಲು ಬಿಜೆಪಿ 'ಮಿಷನ್-200' ಎಂಬ ಬೃಹತ್ ಗುರಿಯನ್ನು ಹೊಂದಿತ್ತು. ಆದರೆ, ಚುನಾವಣಾ ಫಲಿತಾಂಶದ ಪ್ರಕಾರ ಬಿಜೆಪಿ...

ಸ್ಥಳೀಯ ಸರ್ಕಾರ | ʼಭಾರತದ ಆತ್ಮ ಗ್ರಾಮಗಳಲ್ಲಿ ವಾಸಿಸುತ್ತದೆʼ ಎಂಬ ಗಾಂಧೀಜಿ ಮಾತು ನೆರವೇರುವುದೇ?

ಯಾವುದೇ ರಾಜಕೀಯ ಅಥವಾ ಆಡಳಿತಾತ್ಮಕ ಕಾರಣಗಳನ್ನು ನೆಪವನ್ನಾಗಿ ಮಾಡಿಕೊಂಡು ಚುನಾವಣೆಗಳನ್ನು ವಿಳಂಬ ಮಾಡುವುದು ಪ್ರಜಾಪ್ರಭುತ್ವದ ಆತ್ಮಕ್ಕೆ ವಿರುದ್ಧವಾಗಿದೆ. ಸರ್ಕಾರಗಳು ಜನರ ಹಕ್ಕುಗಳನ್ನು ಗೌರವಿಸಿ, ಸಂವಿಧಾನದ ಆಶಯಗಳನ್ನು ಪಾಲಿಸಿ, ಸ್ಥಳೀಯ ಸ್ವರಾಜ್ಯ ಸಂಸ್ಥೆಗಳನ್ನು ಬಲಪಡಿಸುವ...

ಸ್ಥಳೀಯ ಚುನಾವಣೆಯಲ್ಲಿ ಮೈತ್ರಿಗೆ ಬ್ರೇಕ್; ಮತ್ತೆ ಹಳಸಿತಾ ಬಿಜೆಪಿ-ಜೆಡಿಎಸ್ ಸಂಬಂಧ!

ರಾಜ್ಯದಲ್ಲಿ ಕಾಂಗ್ರೆಸ್‌ ಗೆಲುವಿಗೆ ಬ್ರೇಕ್‌ ಹಾಕಲು ಲೋಕಸಭಾ ಚುನಾವಣೆಯ ಸಮಯದಲ್ಲಿ ಒಗ್ಗೂಟಿದ್ದ ಬಿಜೆಪಿ-ಜೆಡಿಎಸ್‌ ಮೈತ್ರಿಯು ಈಗ ಮತ್ತೆ ಮುರಿದುಬೀಳುವ ಸಾಧ್ಯತೆ ದಟ್ಟವಾಗಿದೆ. ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡರು ಸ್ಥಳೀಯ ಚುನಾವಣೆಗಳಲ್ಲಿ ತಮ್ಮ ಪಕ್ಷವು...

ಜನಪ್ರಿಯ

ರಾಯಚೂರು | ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕು ಐತಿಹಾಸಿಕ ಮುದಗಲ್ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ...

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು ತೀರ್ಪುಗಳು  

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ...

ರಾಯಚೂರು | ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ರೈತರ ನೀರಿನ ಹೋರಾಟಕ್ಕೆ ಮುಕ್ತಿ ಇಲ್ಲ: ವೀರಭದ್ರಸ್ವಾಮಿ

ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಕಳೆಯುತ್ತಾ ಬಂದರೂ ಬೆಳೆಗಳನ್ನು ಉಳಿಸಿಕೊಳ್ಳಲು...

Tag: ಸ್ಥಳೀಯ ಚುನಾವಣೆ