ಸಿಸಿಬಿ ಪೊಲೀಸರ ವಶಕ್ಕೆ ಸ್ನೇಹಮಯಿ ಕೃಷ್ಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಸೇರಿದಂತೆ ಹಲವರ ವಿರುದ್ಧ ಆರೋಪಗಳನ್ನು ಮಾಡಿದ್ದ ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿ...

ಮುಂಭಡ್ತಿಗೆ ಲಂಚ | ಸ್ನೇಹಮಯಿ ಕೃಷ್ಣ ಆರೋಪದಲ್ಲಿ ಹುರುಳಿಲ್ಲ: ಸಿಎಸ್ ಡಾ. ಶಾಲಿನಿ ರಜನೀಶ್

ಭ್ರಷ್ಟಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಅಧಿಕಾರಿಗೆ ‘ಲಂಚ ಪಡೆದು ಭಡ್ತಿ ನೀಡಲಾಗಿದೆ’ ಎಂಬ ಸ್ನೇಹಮಯಿ ಕೃಷ್ಣ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ‘ಸ್ನೇಹಮಯಿ ಕೃಷ್ಣರ ಆರೋಪದಲ್ಲಿ ಯಾವುದೇ ಹುರುಳಿಲ್ಲ...

ಸೌಜನ್ಯ ಕೇಸ್‌ ಬಗ್ಗೆ ಅಪಪ್ರಚಾರ; ಸ್ನೇಹಮಯಿ ಕೃಷ್ಣ ವಿರುದ್ಧ ದೂರು

"ಸೌಜನ್ಯ ಕೊಲೆಗಾರರ ಪತ್ತೆಗೆ ನಡೆಸುತ್ತಿರುವ ಹೋರಾಟದ ದಾರಿ ತಪ್ಪಿಸುವ ದುರುದ್ದೇಶದಿಂದ ಸೌಜನ್ಯ ಕೊಲೆಗಾರರು ಸ್ನೇಹಮಯಿಯನ್ನು ಮೈಸೂರಿನಿಂದ ಕರೆತಂದಿರುವ ಸಂಶಯವಿರುತ್ತದೆ” ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಪ್ರಚಾರ ಮಾಡುತ್ತಿರುವ ಸ್ನೇಹಮಯಿ ಕೃಷ್ಣ...

ಸ್ನೇಹಮಯಿ ಕೃಷ್ಣ ವಿರುದ್ಧ ವಾಮಾಚಾರ; ಶ್ರೀರಾಮ ಸೇನೆ ಮುಖಂಡನ ಬಂಧನ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್‌ಟಿಐ ಕಾರ್ಯಕರ್ತ ಗಂಗರಾಜು ವಿರುದ್ಧ ಸ್ಮಶಾನವೊಂದರಲ್ಲಿ ವಾಮಾಚಾರ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಮಾಚಾರ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಅವರಲ್ಲಿ...

ಮುಡಾ ಪ್ರಕರಣ ಮುಂದೇನು – ಸಿಎಂ ಕುಟುಂಬಕ್ಕೆ ನ್ಯಾಯಾಲಯ ಕ್ಲೀನ್‌ಚಿಟ್ ನೀಡುತ್ತಾ?

ಲೋಕಾಯುಕ್ತದವರು ತನಿಖೆ ನಡೆಸಿ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಮುನ್ನ ದೂರುದಾರರಿಗೆ ತನಿಖೆಯ ಮಾಹಿತಿ ಕೊಡುವ ನಿಯಮ ಇದೆಯೇ? ಲೋಕಾಯುಕ್ತ ತನಿಖೆಯ ವರದಿ ಮೇಲೆ ಸಿದ್ದರಾಮಯ್ಯ ಕುಟುಂಬಕ್ಕೆ ನ್ಯಾಯಾಲಯ ಕ್ಲೀನ್‌ಚಿಟ್‌ ನೀಡುತ್ತಾ ಅಥವಾ...

ಜನಪ್ರಿಯ

ವಿಜಯಪುರ |ವಿದ್ಯುತ್ ಕಿಡಿಗೆ ಸುಟ್ಟುಕರಕಲಾದ 10 ಎಕರೆ ಕಬ್ಬು

ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ತಿಂಗಳುಗಟ್ಟಲೆ ಬೆವರು ಸುರಿಸಿ ಬೆಳೆದಿದ್ದ...

ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಕುರುವಳ್ಳಿ ನಾಗರಾಜ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ...

ರಾಯಚೂರು | ಸೂಫಿ ಸಂತರು, ಶರಣರು ಹಾಗೂ ಚಿಂತಕರ ನೆಲದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಅಜಯ್ ಧರ್ಮಸಿಂಗ್

ಜಿಲ್ಲೆ ಸಾಹಿತ್ಯಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕವಾಗಿ ಶ್ರೀಮಂತ ಪರಂಪರೆಯನ್ನು ಹೊಂದಿದೆ. ಸೂಫಿ...

ಉಡುಪಿ | ಮಲ್ಯರಬೆಟ್ಟು ಅಂಗನವಾಡಿ ತೆರವಿಗೆ ಗ್ರಾಮಸ್ಥರ ವಿರೋಧ: ಬದಲಿ ವ್ಯವಸ್ಥೆ ಆಗುವವರೆಗೆ ತೆರವು ಇಲ್ಲ

ಗಂಗೊಳ್ಳಿ ಚರ್ಚ್ ರಸ್ತೆಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ...

Tag: ಸ್ನೇಹಮಯಿ ಕೃಷ್ಣ