ವಿಪಕ್ಷಗಳ ತೀವ್ರ ವಿರೋಧದ ನಡುವೆ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರು 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ಪೀಕರಿಸಿದರು.
ಭರ್ತೃಹರಿ ಮಹತಾಬ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು...
ನೂತನ ಲೋಕಸಭೆ ಸ್ಪೀಕರ್ ಆಯ್ಕೆ ಮಾಡುವ ನಿರ್ಣಾಯಕ ಚುನಾವಣೆಯು ಜೂನ್ 26ರಂದು ನಡೆಯಲ್ಲಿದ್ದು, "ಹೊಸ ಸ್ಪೀಕರ್ ಅನ್ನು ಪಕ್ಷಗಳು ನಿರ್ಧರಿಸುತ್ತದೆ, ಅದರಲ್ಲಿ ನನ್ನ ಪಾತ್ರವಿಲ್ಲ" ಎಂದು ನಿರ್ಗಮಿತ ಲೋಕಸಭಾ ಸ್ಪೀಕರ್ ಓಂ ಬಿರ್ಲಾ...
ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಬಳಿಕ ಕೇಂದ್ರದಲ್ಲಿ ಟಿಡಿಪಿ ಹಾಗೂ ಜೆಡಿಯುವಿನ ಸಹಕಾರದೊಂದಿಗೆ ನರೇಂದ್ರ ನರೇಂದ್ರ ಮೋದಿ ನೇತೃತ್ವದಲ್ಲಿ ನೂತನ ಎನ್ಡಿಎ ಸರ್ಕಾರ ರಚನೆಯಾಗಿದೆ. ಈಗಾಗಲೇ ಸಚಿವರಿಗೆ ಖಾತೆಗಳ ಹಂಚಿಕೆಯೂ ಆಗಿದೆ.
ಈಗ ಸ್ಪೀಕರ್ ಹುದ್ದೆಯ...
ಹೊಸ ಲೋಕಸಭೆಯಲ್ಲಿ ಬಿಜೆಪಿ ಸ್ಪೀಕರ್ ಹುದ್ದೆಯನ್ನು ಉಳಿಸಿಕೊಂಡರೆ 'ಸಂಸದೀಯ ಸಂಪ್ರದಾಯಗಳಿಗೆ ಅಪಾಯಕಾರಿ' ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಆತಂಕ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಕುದುರೆ ವ್ಯಾಪಾರ ಮತ್ತು ಸಾಂವಿಧಾನಿಕ ನಿಬಂಧನೆಗಳ ಉಲ್ಲಂಘನೆಯ ಸಾಧ್ಯತೆಯ...
ಸರ್ವಾಧಿಕಾರವು ಸಾಂಸ್ಥೀಕರಣಗೊಳ್ಳುವುದು, ಶಾಸನಬದ್ಧಗೊಳ್ಳುವುದು ಅಪಾಯಕಾರಿ ವಿದ್ಯಮಾನ. ಭಾರತವು ಅಂತಹ ಸಾಂಸ್ಥೀಕೃತ ಸರ್ವಾಧಿಕಾರದತ್ತ ಸಾಗುತ್ತಿದ್ದು, ನ್ಯಾಯಾಲಯಗಳಲ್ಲಿ ಅದನ್ನು ಪ್ರಶ್ನಿಸುವುದು ಮತ್ತು ನಿಧಾನವಾಗಿ ಚುನಾವಣೆಗಳ ಮೂಲಕ ಬದಲಾವಣೆ ತರುವುದು ಅಸಾಧ್ಯವಾಗುವ ಘಟ್ಟದತ್ತ ಸಾಗುತ್ತಿದೆ. ಯಾವುದೇ ಆಧುನಿಕ...