ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಮಿಲಿಟರಿ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ರೈಲಿಗೆ ಸ್ಪೋಟಕಗಳಿದ್ದ ಕಾರು ಡಿಕ್ಕಿ ಹೊಡೆದಿದ್ದು, ಕನಿಷ್ಠ 24 ಮಂದಿ ಸಾವನ್ನಪ್ಪಿದ್ದಾರೆ. 12 ಅಧಿಕ ಮಂದಿ ಗಾಯಗೊಂಡಿದ್ದಾರೆ. ರೈಲು ಕ್ವೆಟ್ಟಾದ ಚಮನ್ ಪಟ್ಟಕ್ನಲ್ಲಿ ಸಿಗ್ನಲ್ ಅನ್ನು...
ದೆಹಲಿಯ ಕೆಂಪು ಕೋಟೆ ಕಾರು ಸ್ಪೋಟಗೊಂಡು 13 ಮಂದಿ ಸಾವನ್ನಪ್ಪಿದ್ದಾರೆ. ಇದನ್ನು ಆತ್ಮಹತ್ಯಾ ದಾಳಿ ಎಂದು ಹೇಳಲಾಗಿದ್ದು, ತನಿಖೆ ನಡೆಯುತ್ತಿದೆ. ಇಂಥಹದ್ದೇ ಘಟನೆ ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿಯೂ ಮಂಗಳವಾರ ನಡೆದಿದೆ.
ಇಸ್ಲಾಮಾಬಾದ್ನ ಜಿ-11 ಪ್ರದೇಶದ...
ಉತ್ತರ ಮೆಕ್ಸಿಕೋದಲ್ಲಿರುವ ಸೂಪರ್ ಮಾರ್ಕೆಟ್ವೊಂದರಲ್ಲಿ ಭಾರೀ ಸ್ಪೋಟ ಸಂಭವಿಸಿದ್ದು, ಸುಮಾರು 23 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂಧು ವರದಿಯಾಗಿದೆ.
ನಗರ ಕೇಂದ್ರ ಭಾಗದಲ್ಲಿರುವ ʼವಾಲ್ಡೊಸ್ ಸ್ಟೋರ್ʼ ಎಂಬ ಸೂಪರ್ ಮಾರ್ಕೆಟ್ನಲ್ಲಿ ಘಟನೆ...
ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಭೀಕರ ಅಗ್ನಿ ಅವಘಡ ಸಂಭವಿಸಿ ಇಡೀ ಹೋಟೆಲ್ ಗೆ ಬೆಂಕಿ ಹೊತ್ತಿಕೊಂಡು, ಸುಟ್ಟು ಕರಕಲಾಗಿರುವ ಘಟನೆ ಮಸ್ಕಿ ತಾಲ್ಲೂಕಿನ ಬುದ್ದಿನ್ನಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ನಿವಾಸಿ ವೀರಯ್ಯಸ್ವಾಮಿ ಅವರು ಬೆಳಿಗ್ಗೆ...
ತೆಲಂಗಾಣದ ನೆರೆಯ ಸಂಗರೆಡ್ಡಿ ಜಿಲ್ಲೆಯ ಫಾರ್ಮಾ ಪ್ಲಾಂಟ್ನಲ್ಲಿ ಸೋಮವಾರ ಸ್ಪೋಟ ಸಂಭವಿಸಿದ್ದು, 12 ಮಂದಿ ಸಾವನ್ನಪ್ಪಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡ 14 ಜನರನ್ನು ರಕ್ಷಿಸಲಾಗಿದ್ದು, ಅವರನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ...