ಬೆಳಗಾವಿ | ಸಕ್ಕರೆ ಕಾರ್ಖಾನೆ ಬಾಯ್ಲರ್‌ ಸ್ಫೋಟ; ಇಬ್ಬರು ಸಾವು, 6 ಮಂದಿ ಗಂಭೀರ

ಸಕ್ಕರೆ ಕಾರ್ಖಾನೆಯೊಂದರಲ್ಲಿ ಬಾಯ್ಲರ್‌ ಸ್ಫೋಟಗೊಂಡ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ...

ಹೊಸ ವರ್ಷದ ಸಂಭ್ರಮಕ್ಕೆ ಕತ್ತಲೆ ಆವರಿಸಿದ ದುರಂತ: ಸ್ವಿಟ್ಜರ್ಲೆಂಡ್‌ನ ಬಾರ್‌ನಲ್ಲಿ ಸ್ಫೋಟ, ಹಲವರ ಸಾವು

ಜಗತ್ತಿನಾದ್ಯಂತ ಹೊಸ ವರ್ಷದ ಸಂಭ್ರಮ ಕಳೆಗಟ್ಟಿದ್ದ ವೇಳೆ, ಸ್ವಿಟ್ಜರ್ಲೆಂಡ್‌ನ ಪ್ರಸಿದ್ಧ ಪ್ರವಾಸಿ ತಾಣವಾದ ಕ್ರಾನ್ಸ್-ಮೊಂಟಾನಾದಲ್ಲಿ (Crans-Montana) ಭಾರಿ ದುರಂತವೊಂದು ಸಂಭವಿಸಿದೆ. ಇಲ್ಲಿನ ಐಷಾರಾಮಿ ಬಾರ್‌ವೊಂದರಲ್ಲಿ ಸಂಭವಿಸಿದ ಸ್ಫೋಟ ಮತ್ತು ನಂತರ ಹೊತ್ತಿಕೊಂಡ ಭಾರಿ...

ಜಮ್ಮು ಕಾಶ್ಮೀರ | ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸ್ಫೋಟ; 9 ಮಂದಿ ಸಾವು

ಉಗ್ರರಿಂದ ವಶಕ್ಕೆ ಪಡೆದಿದ್ದ ಸ್ಫೋಟಕಗಳು ಆಕಸ್ಮಿಕವಾಗಿ ಸ್ಫೋಟಗೊಂಡು ಒಂಬತ್ತು ಮಂದಿ ಸಾವನ್ನಪ್ಪಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಬಳಿಯ ನೌಗಮ್‌ನಲ್ಲಿರುವ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು 39 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ...

ದೆಹಲಿ | ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರಿನಲ್ಲಿ ಸ್ಫೋಟ: ಎಂಟು ಮಂದಿ ಸಾವು

ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದ್ದು ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸ್ಫೋಟದಿಂದಾಗಿ ಮೂರರಿಂದ ನಾಲ್ಕು ವಾಹನಗಳು ಬೆಂಕಿಗಾಹುತಿಯಾಗಿ, ಹಾನಿಗೊಳಗಾಗಿವೆ ಎಂದು...

BREAKING NEWS | ಬೆಂಗಳೂರಿನಲ್ಲಿ ಸ್ಫೋಟ: ಬಾಲಕ ಸಾವು; 10ಕ್ಕೂ ಅಧಿಕ ಮನೆಗೆ ಹಾನಿ

ಬೆಂಗಳೂರು ನಗರದ ವಿಲ್ಸನ್‌ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ ಸ್ಫೋಟ ಸಂಭವಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ. ಮೃತ ಬಾಲಕನನ್ನು ಮುಬಾರಕ್(8) ಎಂದು ಗುರುತಿಸಲಾಗಿದೆ. ಸ್ಫೋಟದಲ್ಲಿ ಹತ್ತಕ್ಕೂ ಅಧಿಕ ಮನೆಗೆ ಹಾನಿಯಾಗಿದ್ದು, ಮೂವರು...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಸ್ಫೋಟ