ಈ ದಿನ ಸಂಪಾದಕೀಯ | ಹಗರಣಗಳಲ್ಲಿ ಅಧಿಕಾರಸ್ಥರು; ಅತ್ಯಾಚಾರಕ್ಕೆ ಬಲಿಯಾಗುತ್ತಿರುವ ಮಕ್ಕಳು

ಬೆಂಗಳೂರಿನ ದೇವಸ್ಥಾನವೊಂದಕ್ಕೆ ಹೋಗಿದ್ದ ಎಂಟು ವರ್ಷ ಬಾಲಕಿಯನ್ನು ಅಲ್ಲಿನ ಅರ್ಚಕ  ಕೊಠಡಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದ ಎಂಬ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಆರು ವರ್ಷಗಳ ಹಿಂದೆ ಶ್ರೀನಗರದ ಕಥುವಾದಲ್ಲಿ...

ಸ್ಮೃತಿ ಇರಾನಿ ಬಗ್ಗೆ ಅವಹೇಳನ ಬೇಡ; ರಾಹುಲ್ ಗಾಂಧಿ ಮನವಿ

2019ರಲ್ಲಿ ಅಮೇಠಿಯಲ್ಲಿ ತಮ್ಮನ್ನು ಸೋಲಿಸಿದ್ದ ಮತ್ತು ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸೋತಿರುವ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಗ್ಗೆ 'ಅವಹೇಳನ' ಬೇಡ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...

ವಯನಾಡ್ ಉಪಚುನಾವಣೆ | ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ಸ್ಮೃತಿ ಇರಾನಿ ಕಣಕ್ಕೆ?

ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಸ್ಪರ್ಧಿಸಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ರಾಯ್‌ ಬರೇಲಿಯನ್ನು ಉಳಿಸಿಕೊಂಡಿರುವ ರಾಹುಲ್, ವಯನಾಡ್...

ಮೂವರು ಪ್ರಭಾವಿ ಬಿಜೆಪಿ ನಾಯಕರುಗಳಿಗೆ ಮೋದಿ ಸಂಪುಟದಲ್ಲಿ ಅವಕಾಶವಿಲ್ಲ

ಬಿಜೆಪಿಯ ಮೂವರು ಪ್ರಭಾವಿ ನಾಯಕರುಗಳಿಗೆ ನರೇಂದ್ರ ಮೋದಿ ಮೂರನೇ ಅವಧಿಯ ಸಂಪುಟದಲ್ಲಿ ಸ್ಥಾನ ಲಭಿಸುತ್ತಿಲ್ಲ. ಸ್ಮೃತಿ ಇರಾನಿ, ಅನುರಾಗ್‌ ಠಾಕೂರ್ ಹಾಗೂ ನಾರಾಯಣ ರಾಣೆ ಸಂಪುಟ ಸೇರದ ಮಾಜಿ ಕೇಂದ್ರ ಸಚಿವರು. ಮೋದಿಯವರ ಎರಡನೇ...

ಐದನೇ ಹಂತದ ಮತದಾನ ಆರಂಭ: ರಾಹುಲ್, ಇರಾನಿ ಸೇರಿ ಕಣದಲ್ಲಿರುವ ಪ್ರಮುಖ ನಾಯಕರ ಪಟ್ಟಿ ಇಲ್ಲಿದೆ

ಆರು ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ ಒಟ್ಟು 49 ಕ್ಷೇತ್ರಗಳ ಮತದಾರರು ಇಂದು ಪ್ರಮುಖ ನಾಯಕರ ಭವಿಷ್ಯವನ್ನು ನಿರ್ಧಾರ ಮಾಡಲಿದ್ದು, ಚುನಾವಣೆ ಕಣದಲ್ಲಿರುವ ಪ್ರಮುಖ ನಾಯಕರ ಪಟ್ಟಿ ಇಲ್ಲಿ ನೀಡಿದ್ದೇವೆ. ಕೇಂದ್ರ ಸಚಿವರುಗಳು...

ಜನಪ್ರಿಯ

ಉಡುಪಿ | ಜನಪರ ಯೋಜನೆಗಳ ಬಗ್ಗೆ ಬಿಜೆಪಿಗೆ ಹೊಟ್ಟೆಕಿಚ್ಚು: ರಮೇಶ್ ಕಾಂಚನ್

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಚುನಾವಣಾಪೂರ್ವದಲ್ಲಿ ಜನರಿಗೆ ನೀಡಿದ ಭರವಸೆಯಂತೆ ಪಂಚ...

ಅಕ್ಷರ ದಾಸೋಹ ನೌಕರರ ಉದ್ಯೋಗಕ್ಕೆ ಕುತ್ತು: ಕ್ಲಸ್ಟರ್ ಕಿಚನ್ ವಿರುದ್ಧ ರಾಜ್ಯಾದ್ಯಂತ ಹೋರಾಟ

ಸರಕಾರಿ ಶಾಲೆಗಳ ಬಿಸಿಯೂಟ ಯೋಜನೆಯನ್ನು ಖಾಸಗೀಕರಣಗೊಳಿಸಿ, ವರ್ಷಗಳಿಂದ ದುಡಿಯುತ್ತಿರುವ ಅಕ್ಷರ ದಾಸೋಹ...

ಬೀದರ್‌ | ಸಾಹಿತಿಗಳು ಜನಜಾಗೃತಿಯ ಕುಲುಮೆ ಆರದಂತೆ ನೋಡಿಕೊಳ್ಳಲಿ: ಅಮೀನ್‌ ಮಟ್ಟು

‌ಬೀದರ್ (ಡಾ.ಭೀಮಣ್ಣ ಖಂಡ್ರೆ ವೇದಿಕೆ) : ಜನಜಾಗೃತಿಯ ಕುಲುಮೆ ಸದಾ ಉರಿಯುತ್ತಿರಬೇಕು....

ರಾಯಚೂರು | ರೈತರಿಗೆ ಉದ್ಯೋಗ, ಭೂ ಪರಿಹಾರಕ್ಕೆ ಆಗ್ರಹಿಸಿ ಹಟ್ಟಿ ಚಿನ್ನದ ಗಣಿ ಮುಂದೆ ಪ್ರತಿಭಟನೆ

ಹಟ್ಟಿ ಚಿನ್ನದ ಗಣಿ ಕಂಪನಿಯು ರೈತರಿಗೆ ಉದ್ಯೋಗ ಹಾಗೂ ಭೂ ಪರಿಹಾರ...

Tag: ಸ್ಮೃತಿ ಇರಾನಿ