ಮಹಿಳಾ ವಿಶ್ವಕಪ್‌, ಆಸೀಸ್‌ ಪ್ರವಾಸಕ್ಕೆ ಟೀಂ ಇಂಡಿಯಾ ತಂಡ ಪ್ರಕಟ

ಮುಂದಿನ ತಿಂಗಳು ಭಾರತ ಹಾಗೂ ಶ್ರೀಲಂಕಾದಲ್ಲಿ ನಡೆಯಲಿರುವ ಮಹಿಳೆಯರ ಏಕದಿನ ವಿಶ್ವಕಪ್‌ಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದೆ. ನೀತು ಡೇವಿಡ್‌ ಸಾರಥ್ಯದ ಆಯ್ಕೆ ಸಮಿತಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ 15 ಮಂದಿ ಆಟಗಾರ್ತಿಯರ ತಂಡವನ್ನು...

ಮಹಿಳಾ ಕ್ರಿಕೆಟ್‌ನ ದಂತಕತೆ ಸ್ಮೃತಿ ಮಂಧಾನಗೆ ಐಸಿಸಿಯಿಂದ ಮತ್ತೊಂದು ಗರಿ

ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ಸೃಷ್ಟಿಸಿರುವ ಭಾರತೀಯ ಮಹಿಳಾ ಕ್ರಿಕೆಟ್‌ನ ದಂತಕತೆ ಸ್ಮೃತಿ ಮಂಧಾನ ಅವರು ಐಸಿಸಿ ಏಕದಿನ ಬ್ಯಾಟರ್​ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮತ್ತೊಮ್ಮೆ ಅಗ್ರಸ್ಥಾನಕ್ಕೇರಿದ್ದಾರೆ. ಕಳೆದ ಬಾರಿ ದ್ವಿತೀಯ ಸ್ಥಾನದಲ್ಲಿದ್ದ ಸ್ಮೃತಿ ಈ...

ಸಿಡಿಲಬ್ಬರದ ಬ್ಯಾಟಿಂಗ್‌: ಹೊಸ ದಾಖಲೆ ಬರೆದ ಸ್ಮೃತಿ ಮಂಧಾನ

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ 60 ರನ್‌ಗಳ ಭಾರಿ ಅಂತರದಿಂದ ಗೆದ್ದಿದೆ. ಆ ಗೆಲುವಿನಲ್ಲಿ 77 ರನ್ ಬಾರಿಸಿದ ಸ್ಮೃತಿ ಮಂಧಾನ ಪಾಲು ದೊಡ್ಡದಿದೆ....

ಈ ದಿನ ವಿಶೇ‍‍ಷ | ಮಹಿಳಾ ಸ್ಟಾರ್ ಕ್ರಿಕೆಟರ್ ಸ್ಮೃತಿ ಮಂಧಾನ ಬಗ್ಗೆ ನಿಮಗೆಷ್ಟು ಗೊತ್ತು?

ಸ್ಮೃತಿ ಮಂಧಾನರ ವಿಶೇಷತೆ ಇರುವುದೇ, ಆಟದೊಂದಿಗೇ ಆಸಕ್ತಿಗಳನ್ನು ಮಿಳಿತಗೊಳಿಸಿರುವ ಬಗೆಯಲ್ಲಿ. ಒಂದಕ್ಕೊಂದು ಪ್ರೇರಕಶಕ್ತಿಯಂತೆ ಸಂಚಯಿಸಿಕೊಳ್ಳುವ ವಿಧಾನದಲ್ಲಿ. ಆ ಕಾರಣಕ್ಕಾಗಿಯೇ ಇಂದು ಇಷ್ಟು ಎತ್ತರದ ಕ್ರಿಕೆಟ್ ಪಟುವಾಗಿ ಬೆಳೆಯಲು ಮತ್ತು ಉಳಿಯಲು ಸಾಧ್ಯವಾಗಿರುವುದು. ನಿನ್ನೆ ನಡೆದ...

ಮಹಿಳೆಯರ ಟೆಸ್ಟ್ ಕ್ರಿಕೆಟ್ | 603 ರನ್ ಕಲೆ ಹಾಕುವ ಮೂಲಕ ವಿಶ್ವದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

ಚೆನ್ನೈನ ಎಂ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ತಂಡವು 603 ರನ್ ಕಲೆಹಾಕುವ ಮೂಲಕ ವಿಶ್ವದಾಖಲೆ ನಿರ್ಮಿಸಿದೆ. ಮಹಿಳಾ ಟೆಸ್ಟ್ ಕ್ರಿಕೆಟ್‌ನಲ್ಲಿ...

ಜನಪ್ರಿಯ

ಮುಂಬೈ | ಕಿರುಕುಳ ಪ್ರಶ್ನಿಸಿದ್ದಕ್ಕೆ ರೈಲಿನಿಂದ ತಳ್ಳಿದ ಕಿಡಿಗೇಡಿ; ಯುವತಿಯ ಎಡಗೈ ತುಂಡು

ಮುಂಬೈ ಜೀವನಾಡಿಯಾಗಿರುವ ಲೋಕಲ್ ರೈಲುಗಳಲ್ಲಿ ಮಹಿಳೆಯರ ಸುರಕ್ಷತೆಯ ಕುರಿತು ಮತ್ತೊಮ್ಮೆ ಗಂಭೀರ...

ದಕ್ಷಿಣ ಕನ್ನಡ | ಸೌಜನ್ಯ ಕೊಲೆ ಪ್ರಕರಣ : ಎಸ್‌ಐಟಿ ಮುಂದೆ ಹಾಜರಾದ ಡಾ. ಮಹಾಬಲ ಶೆಟ್ಟಿ

ಮಂಗಳೂರು: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ವಿಶೇಷ ತನಿಖಾ ತಂಡದಿಂದ...

ಉತ್ತರ ಕರ್ನಾಟಕದ ಬಡವರ ಜೀವನಾಡಿ: ಸಾರ್ವಕಾಲಿಕ ದಾಖಲೆ ದರ ದಾಟಿದ ಜೋಳ

​ಉತ್ತರ ಕರ್ನಾಟಕದ ಜನತೆಯ ಜೀವನಾಡಿ ಹಾಗೂ ದೈನಂದಿನ ಪ್ರಧಾನ ಆಹಾರವಾಗಿರುವ ಜೋಳದ...

ಏರ್‌ ಇಂಡಿಯಾ ವಿಮಾನಕ್ಕೆ ಹುಸಿ ಹೈಜಾಕ್ ಬೆದರಿಕೆ: ಪ್ರಯಾಣಿಕನ ಬಂಧನ

ಕೋಲ್ಕತ್ತಾದಿಂದ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ (AI 2772) ಹುಸಿ...

Tag: ಸ್ಮೃತಿ ಮಂಧಾನ