ಹಸಿದವನಿಗೆ ಅನ್ನವನ್ನು ನೀಡದ, ಕೆಳಗೆ ಬಿದ್ದವರ ಮೇಲೆಬ್ಬಿಸದ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಮತ್ತು ನಿರ್ಗತಿಕರ ಸೇವೆಯೇ ನಿಜವಾದ ಧರ್ಮವೆಂದು ಸ್ವಾಮಿ ವಿವೇಕಾನಂದ ಹೇಳಿದ್ದಾರೆ ಎಂದು ಶಶಿಧರ ಹೊಸಳ್ಳಿ ತಿಳಿಸಿದರು.
ಸ್ವಾಮಿ ವಿವೇಕಾನಂದ ಜಯಂತಿ...
ವಿವೇಕಾನಂದರು ಅಂದು ಚಿಕಾಗೋದಲ್ಲಿ ನೀಡಿದ 'ಸಹೋದರ ಸಹೋದರಿಯರೇ' ಎಂಬ ಕರೆ ಇಂದು ನಮ್ಮ ಸಂವಿಧಾನದ 'ಭ್ರಾತೃತ್ವ' ಎಂಬ ಪದದಲ್ಲಿ ಅಡಗಿದೆ. ವಿವೇಕಾನಂದರು ಸನ್ಯಾಸತ್ವವೆಂದರೆ ಸರ್ವಸಂಗ ಪರಿತ್ಯಾಗಿಯೆಂದು ನಂಬಿದ್ದರು. ಅವರಿಗೆ ಆಹಾರ, ಜಾತಿ ಇಲ್ಲವೇ...
ಕೊಡಗು ಜಿಲ್ಲೆ, ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೋಮವಾರ ಎನ್ಎಸ್ಎಸ್ ಘಟಕ, ಸಮಾಜ ಸಂಘ, ವಿದ್ಯಾರ್ಥಿ ಸಂಘ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಸ್ಥಳೀಯ ಸಂಸ್ಥೆ ಹಾಗೂ ಸುಂಟಿಕೊಪ್ಪ ಜೆಸಿಐ ಸಂಸ್ಥೆಯ...
ಸ್ವಾಮಿ ವಿವೇಕಾನಂದ ಅವರ 163ನೇ ಜನ್ಮದಿನದ ಅಂಗವಾಗಿ ಕರ್ನಾಟಕ ರಾಜ್ಯ ಅಂಧರ ಕ್ಷಮಾಭಿವೃದ್ಧಿ ಶಾಲೆಯಲ್ಲಿ ರಾಷ್ಟ್ರೀಯ ಯುವಜನರ ದಿನಾಚರಣೆ ಹಾಗೂ ಎಐಸಿಸಿಯ ಪ್ರಧಾನ ಕಾರ್ಯದರ್ಶಿ, ವೈನಾಡಿನ ಸಂಸದೆ ಪ್ರಿಯಾಂಕಾ ಗಾಂಧಿಯವರ ಜನ್ಮದಿನವನ್ನು ಆಚರಿಸಲಾಯಿತು....
ಧರ್ಮ ಸಭೆಯಲ್ಲಿ ಇತರ ಎಲ್ಲಾ ಧರ್ಮಗುರುಗಳು ಬೇರೆ ಧರ್ಮಗಳಿಗಿಂತ ತಮ್ಮ ಧರ್ಮ ಶ್ರೇಷ್ಠ ಹೇಗೆ ಎಂದು ಸಾಬೀತುಪಡಿಸುವ ಪ್ರಯತ್ನ ಮಾಡುತ್ತಿದ್ದಾಗ, ಅಲ್ಲಿಯೇ ಇದ್ದ ವಿವೇಕಾನಂದರು ʼಎಲ್ಲಾ ಧರ್ಮಗಳ ಸತ್ಯವನ್ನು ಸ್ವೀಕರಿಸುವುದೇ ಹಿಂದೂ ಧರ್ಮದ...