ಹಗರಿಬೊಮ್ಮನಹಳ್ಳಿ | ತುಂಗಭದ್ರ ಕ್ರಸ್ಟ್ ಗೇಟ್‌; ಅಧಿಕಾರಿಗಳ ಅಮಾನತುಗೊಳಿಸುವಂತೆ ರೈತರಿಂದ ಮನವಿ

ಹೊಸಪೇಟೆಯಲ್ಲಿರುವ ತುಂಗಭದ್ರಾ ನೀರನ್ನು ಉಳಿಸುವಂತೆ ಒತ್ತಾಯಿಸಿ ವಿಜಯನಗರ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಆ ಬಳಿಕ ಹಗರಿಬೊಮ್ಮನಹಳ್ಳಿಯ ತಹಶೀಲ್ದಾರ್ ಅವರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ...

ವಿಜಯನಗರ | ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜನಸ್ಪಂದನ ಕಾರ್ಯಕ್ರಮ

ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಆಸ್ತಿಗಳಿಗೆ ಡಬಲ್ ತೆರಿಗೆಯನ್ನು ವಿಧಿಸುವುದಲ್ಲದೆ, ಪಾರಂ 3ನ್ನು ಅನಧಿಕೃತವೆಂದು ನಮೂದಿಸಿ ಕೊಡಲಾಗುತ್ತಿದ್ದು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಪಂಚಾಯಿತಿ ಸದಸ್ಯರೊಬ್ಬರು ಹೇಳಿದರು. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ...

ವಿಜಯನಗರ | ಮದ್ಯಮುಕ್ತ ಗ್ರಾಮವನ್ನಾಗಿಸಲು ಒತ್ತಾಯಿಸಿ ಗ್ರಾಕೂಸ್‌ ಪ್ರತಿಭಟನೆ

ವಿಜಯನಗರ ಜಿಲ್ಲೆ ಹಗರಿ ಬೊಮ್ಮನಹಳ್ಳಿ ತಾಲೂಕಿನ ಹಂಪಾಪಟ್ಟಣವನ್ನು ಮದ್ಯಮುಕ್ತ ಗ್ರಾಮವನ್ನಾಗಿಸಬೇಕು ಮತ್ತು ಎಂಎಸ್‌ಐಎಲ್ ಮದ್ಯದ೦ಗಡಿಯನ್ನು ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಗ್ರಾಕೂಸ್ ಸಂಘಟನೆ ಪ್ರತಿಭಟನೆ ನಡೆಸಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಗ್ರಾಕೂಸ್ ತಾಲೂಕು ಸಂಚಾಲಕಿ ಅಕ್ಕಮಹಾದೇವಿ...

ವಿಜಯನಗರ | ಅಂಧ ಮಹಿಳೆ ಮೇಲೆ ಅತ್ಯಾಚಾರ; ಸಂತ್ರಸ್ತೆ ಆತ್ಮಹತ್ಯೆ

ಅಂಧ ಮಹಿಳೆ ಮೇಲೆ ಕಾಮುಖನೊಬ್ಬ ಅತ್ಯಾಚಾರ ಎಸಗಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ವ್ಯಾಸಾಪುರ ತಾಂಡದಲ್ಲಿ ನಡೆದಿದೆ. ಸಂತ್ರಸ್ತೆ ಆತ್ಯಹತ್ಯೆಗೆ ಬಲಿಯಾಗಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಮಗಳ ಮದುವೆ ನಿಶ್ಚಯವಾಗಿದ್ದ...

ವಿಜಯನಗರ | ಮನರೇಗಾ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸುವಂತೆ ಆಗ್ರಹ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ) ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಠಿಗೆ ಅತಿ ದೊಡ್ಡ ಕೊಡುಗೆಯಾಗಿದೆ ಎಂದು ತಾಲೂಕು ಕಾರ್ಯಕರ್ತೆ ಕೊಟ್ರಮ್ಮ ತಿಳಿಸಿದರು. ಮನರೇಗಾ ಸಮರ್ಪಕ ಅನುಷ್ಠಾನಕ್ಕಾಗಿ ರಾಯಚೂರಿನಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹವನ್ನು...

ಜನಪ್ರಿಯ

ಉತ್ತಮ ಸಂಪರ್ಕ ವ್ಯವಸ್ಥೆ, ಮೂಲ ಸೌಕರ್ಯ ಅಭಿವೃದ್ಧಿಯಿಂದ ದೇಶದ ಆರ್ಥಿಕತೆ ಸದೃಢ: ಮೋದಿ

ಸುಧಾರಿತ ಸಂಪರ್ಕ ವ್ಯವಸ್ಥೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿಯಿಂದಾಗಿ ದೇಶದ ಆರ್ಥಿಕತೆ...

ಅಸ್ಸಾಂನ ಕಾಜಿರಂಗದಲ್ಲಿ ಭೀಕರ ರಸ್ತೆ ಅಪಘಾತ: 23 ಮಂದಿ ಸಾವು

ಕಂಟೇನರ್ ಟ್ರಕ್ ಮತ್ತು ಮಿನಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ...

ವಿಜಯಪುರ | ನ.15ರಂದು ಕೆಪಿಎಸ್‌ಸಿ ಪರೀಕ್ಷೆ; ಪಾರದರ್ಶಕತೆಗೆ ಆದ್ಯತೆ: ಡಿಸಿ ಆನಂದ್‌ ಕೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್‌ ಎ ಮತ್ತು...

ಪ್ರಧಾನಿ ಮೋದಿ ‘ದಿಮಾಗಿ ನಕ್ಸಲ್’ ರಾಹುಲ್ ಗಾಂಧಿಯವರೊಂದಿಗೆ ಚರ್ಚೆಗೆ ಏಕೆ ಹಿಂದೇಟು ಹಾಕುತ್ತಿದ್ದಾರೆ?

ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ "ದಿಮಾಗಿ ನಕ್ಸಲ್" (ಬೌದ್ಧಿಕ ನಕ್ಸಲರು ಅಥವಾ...

Tag: ಹಗರಿಬೊಮ್ಮನಹಳ್ಳಿ