ಲೋಕಸಭೆ ಚುನಾವಣೆ| ಬಿಜೆಪಿ ಅಧಿಕಾರಕ್ಕೆ ಬಂದರೆ ಚುನಾವಣಾ ಬಾಂಡ್‌ ಪುನರುಜ್ಜೀವನ; ನಿರ್ಮಲಾ ಸೀತಾರಾಮನ್

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಧ್ಯಸ್ಥಗಾರರೊಂದಿಗೆ ಸರಿಯಾದ ಸಮಾಲೋಚನೆಯ ನಂತರ ಚುನಾವಣಾ ಬಾಂಡ್‌ ಯೋಜನೆಯನ್ನು ಮರಳಿ ತರುವ ಸಾಧ್ಯತೆಯ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುಳಿವು ನೀಡಿದ್ದಾರೆ.ಈ ಬಗ್ಗೆ...

ಮಧ್ಯಂತರ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಅಧಿಕಾರಾವಧಿಯಲ್ಲಿ ಸತತ 6ನೇ ಬಾರಿಗೆ ಬಜೆಟ್ ಮಂಡಿಸಿದರು.ಸಂಸತ್​​ನ ನೂತನ ಕಟ್ಟಡಲ್ಲಿ ಮೊದಲ ಬಾರಿಗೆ ಬಜೆಟ್ ಮಂಡಿಸಲಾಯಿತು. ಮಧ್ಯಂತರ ಆಯವ್ಯಯಗಳ ಪಟ್ಟಿ ಇದಾಗಿದ್ದು, ಸಾರ್ವತ್ರಿಕ ಚುನಾವಣೆ...

ಮನ್‌ರೇಗಾದ ₹468 ಕೋಟಿ ಕೇಂದ್ರ ಸರ್ಕಾರ ಬಾಕಿ ಇರಿಸಿದೆ: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGS)ಯಲ್ಲಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ಸುಮಾರು ₹468 ಕೋಟಿ ವೇತನ ಬಾಕಿ ಇರಿಸಿರುವುದಾಗಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ಈ ಬಗ್ಗೆ ಮಂಗಳವಾರ(ಡಿ.12)ದಂದು...

ಜನಪ್ರಿಯ

ಮಂಡ್ಯ | ದುಶ್ಚಟದ ದುಷ್ಪರಿಣಾಮಗಳ ಬಗ್ಗೆ ಹೆಚ್ಚು ಅರಿವು ಮೂಡಿಸಿ: ಜಿಲ್ಲಾಧಿಕಾರಿ ಡಾ ಕುಮಾರ್

ಕುಡಿತ, ಧೂಮಪಾನ, ಡ್ರಗ್ಸ್, ಅಮಲು ವಸ್ತುಗಳ ಸೇವನೆಯಿಂದ ಆಗಬಹುದಾದ ಗಂಡಾಂತರಗಳ ಬಗ್ಗೆ...

ಬಜೆಟ್ ವಿಶ್ಲೇಷಣೆ | ಬಂಡವಾಳಿಗರಿಗೆ ಒತ್ತು; ಬಡವರು-ಕೂಲಿಕಾರರಿಗೆ ಕುತ್ತು

ಬಡವರ ಮೇಲೆ ಹೆಚ್ಚಿನ ಭಾರ ಹೇರುವ ಅಪ್ರತ್ಯಕ್ಷ-ಪ್ರತಿಗಾಮಿ ಜಿಎಸ್‌ಟಿಯಲ್ಲಿನ ಸಂಗ್ರಹವನ್ನು ತನ್ನ...

ವಿಜಯಪುರ | ಕೇಂದ್ರ-ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ದಸಂಸದಿಂದ ಪಂಜಿನ ಮೆರವಣಿಗೆ

ರಾಜ್ಯ ಮತ್ತು ಕೇಂದ್ರ ಸರಕಾರದ ವೈಫಲ್ಯವನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ...

ವಿಜಯಪುರ | ಅರ್ಧ ಶತಮಾನದ ಉರ್ದು ಶಾಲೆಗೆ ಬೇಕಿದೆ ಮೂಲ ಸೌಕರ್ಯ

ಈ ಶಾಲೆಯ ಮಕ್ಕಳಿಗೆ ಶೌಚಾಲಯ, ಶುದ್ಧ ಕುಡಿಯುವ ನೀರು, ಆಟದ ಮೈದಾನ...

Tag: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್