ಕೊಡಗು | ನಾಲ್ವರ ಹತ್ಯೆ ಪ್ರಕರಣ; ಕೇರಳದಲ್ಲಿ ಆರೋಪಿ ಬಂಧನ

ಕೊಡಗು ಜಿಲ್ಲೆ,ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೇಗೂರು ಗ್ರಾಮ ಬಾಳಂಗಾಡು ಎಂಬಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ಕು ಜನರನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕೇರಳ ಪೊಲೀಸರು ಬಂಧಿಸಿ, ಕರ್ನಾಟಕ ಪೊಲೀಸರಿಗೆ...

ರಾಯಚೂರು | ಮಹಿಳಾ ಲ್ಯಾಬ್ ಟೆಕ್ನಿಷಿಯನ್ ಹತ್ಯೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ರಾಯಚೂರು ಜಿಲ್ಲೆಯ ಹಟ್ಟಿ ಪಟ್ಟಣದಲ್ಲಿ ಮಹಿಳಾ ಲ್ಯಾಬ್ ಟೆಕ್ನಿಷಿಯನ್ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಂಗಳವಾರ (ನ.14) ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಸಮೀರ್ ಸೊಹೈಲ್ ಮತ್ತು ಮೊಹಮ್ಮದ್ ಕೈಫ್ ಬಂಧಿತ ಆರೋಪಿಗಳು. ಮಂಜುಳಾ ಅವರನ್ನು...

ಕೇರಳ | ಆರು ವರ್ಷದ ಮಗಳನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ತಂದೆ

ಆರು ವರ್ಷದ ಬಾಲಕಿಯನ್ನು ಸ್ವತಃ ತಂದೆಯೇ ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಕೇರಳದ ಅಲಪ್ಪುಝ ಜಿಲ್ಲೆಯ ಮಾವೇಲಿಕ್ಕರ ಎಂಬಲ್ಲಿ ನಡೆದಿದೆ. ಆರೋಪಿ  ಶ್ರೀಮಹೇಶ್ (38) ಎಂಬಾತನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬುಧವಾರ...

ಬೆಂಗಳೂರು ಗ್ರಾಮಾಂತರ | ರುಂಡ ಕತ್ತರಿಸಿ ಮಹಿಳೆಯ ಬರ್ಬರ ಹತ್ಯೆ

ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯನ್ನು ರುಂಡ, ಕೈ-ಕಾಲು ಕತ್ತರಿಸಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟದ ಬಳಿ ನಡೆದಿದೆ. ಬನ್ನೇರುಘಟ್ಟದ ಜನತಾ ಕಾಲೋನಿಯ ಗೀತಮ್ಮ ಹತ್ಯೆಯಾಗಿರುವ ಮಹಿಳೆ...

ಹಾವೇರಿ | ತನ್ನ ಅವಳಿ ಮಕ್ಕಳನ್ನೇ ಕೊಂದ ದುರುಳ ತಂದೆ

ದುರುಳ ತಂದೆಯೊಬ್ಬ ತನ್ನ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿ ನಡೆದಿದೆ. ಮೃತಪಟ್ಟ ಮಕ್ಕಳನ್ನು ಅದ್ವೈತ್ (4), ಅನ್ವೀತ್ (4) ಎಂದು ಗುರುತಿಸಲಾಗಿದೆ. ಆರೋಪಿ ಅಮರ್‌ ಎಂಬಾತ...

ಜನಪ್ರಿಯ

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

ಬಾಗಲಕೋಟೆ |ಆಸ್ತಿ ಮಾರ್ಗಸೂಚಿ ದರ ಹೆಚ್ಚಳಕ್ಕೆ ಕಿಸಾನ್ ಸಂಘ ತೀವ್ರ ವಿರೋಧ

ಬಾಗಲಕೋಟೆ ಜಿಲ್ಲೆಯ ಎಲ್ಲ ತಾಲೂಕುಗಳ ವ್ಯಾಪ್ತಿಯಲ್ಲಿ 2026-27ನೇ ಸಾಲಿಗೆ ಸ್ಥಿರಾಸ್ತಿಗಳ ಮಾರುಕಟ್ಟೆ...

ಹವಾಮಾನ ವರದಿ: ಮುಂದಿನ 7 ದಿನ ರಾಜ್ಯಕ್ಕಿಲ್ಲ ಮಳೆ; ಚಳಿ-ಬಿಸಿಲಿನದ್ದೇ ಅಬ್ಬರ!

ಕಳೆದ ತಿಂಗಳು ಮಳೆ ಅಬ್ಬರ ಕಂಡಿದ್ದ ಕರ್ನಾಟಕದ ವಾತಾವರಣದಲ್ಲಿ ಈಗ ಭಾರೀ...

Tag: ಹತ್ಯೆ ಪ್ರಕರಣ