ಆಸ್ತಿಗಾಗಿ ತಂದೆ, ತಾಯಿಯನ್ನು ಮಗ ಭೀಕರವಾಗಿ ಹತ್ಯೆಗೈದಿರುವ ಹೃದಯವಿದ್ರಾವಕ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.
ಶಾರವ್ವ ಮತ್ತು ಅಶೋಕ ಕೊಬ್ಬನ್ನವರ ಕೊಲೆಯಾದ ದಂಪತಿ. ಗಂಗಾಧರ ಕೊಲೆಗೈದ...
ತನ್ನ ಪತ್ನಿಯೊಂದಿಗೆ ಜಗಳ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬ ತನ್ನ 20 ದಿನದ ಮಗುವನ್ನು ಕೊಲ್ಲುವುದಾಗಿ ಚಾಕು ಹಿಡಿದು ಬೆದರಿಕೆ ಹಾಕಿದ್ಧಾನೆ. ಇದರಿಂದ ಆಕ್ರೋಶಗೊಂಡ ಆತನ ಪತ್ನಿಯ ಸಹೋದರರು ಆತನನ್ನೇ ಹತ್ಯೆಗೈದಿದ್ದಾರೆ. ಘಟನೆ ಬೆಂಗಳೂರಿನ ಸಿದ್ದಾಪುರದಲ್ಲಿ...
ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಹೊಡೆದು ಬರ್ಬರವಾಗಿ ಹತ್ಯೆಗೈದ ಘಟನೆ ನಗರ ಹೊರವಲಯದ ಮಾಲಗತ್ತಿ ಕ್ರಾಸ್ ಸಮೀಪ ನಡೆದಿದೆ.
ನಗರದ ಹಮಾಲ್ ವಾಡಿಯ ನಿವಾಸಿ ಖಲೀಲ್ ತಂದೆ ಲಾಲ್ ಅಹ್ಮದ್ (37) ಕೊಲೆಯಾದ ವ್ಯಕ್ತಿ.ದುಷ್ಕರ್ಮಿಗಳು ಖಲೀಲ್ನ...
ಮಕ್ಕಳ ಎದುರೇ ಗೃಹಿಣಿಯನ್ನು ಭೀಕರ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನ ಕಿಚ್ಚಬ್ಬಿ ಗ್ರಾಮದಲ್ಲಿ ಘಟನೆ ನಡೆದಿದೆ.
ಹತ್ಯೆಗೊಳಗಾದ ಗೃಹಿಣಿ ತೃಪ್ತಿ(25) ಕಳೆದ ಒಂದು ತಿಂಗಳ ಹಿಂದೆ ತನ್ನ ಪ್ರಿಯಕರನೊಂದಿಗೆ ಮನೆಬಿಟ್ಟು...
ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ್ದು, ಆರೋಪಿಗಳು ತಲೆಮರೆಸಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ನಡೆದಿದೆ.
ಗಿರೀಶ್ ಕರಡಿಗುಡ್ಡ ಎಂಬುವವರು ಹತ್ಯೆಯಾದ ವ್ಯಕ್ತಿ ಎಂದು ತಿಳಿದುಬಂದಿದ್ದು, ಇವರು ರಿಯಲ್ ಎಸ್ಟೇಟ್...