ಎಮ್ಮೆಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಗೋರಕ್ಷಕರು ಹತ್ಯೆ ಗೈದಿದ್ದಾರೆ ಎಂದು ವರದಿಯಾಗಿದೆ. ಗುಜರಾತ್ನ ಬನಸ್ಕಾಂತದಲ್ಲಿ ಗುರುವಾರ ಘಟನೆ ನಡೆಸಿದೆ. ಆದರೆ, ಇದು ಗುಂಪುಹತ್ಯೆಯಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ.
ಗುರುವಾರ ಮುಂಜಾನೆ ಮಿಶ್ರಿಖಾನ್ ಬಲೋಚ್ ಎಂಬಾತ ಎಮ್ಮೆಗಳನ್ನು ಪ್ರಾಣಿ...
ಯಾದಗಿರಿಯಲ್ಲಿ ರಾಕೇಶ್ ಎಂಬ ಯುವಕನನ್ನು ಹತ್ಯೆಗೈದ ಆರೋಪಿ ಫಯಾಜ್ ಮತ್ತು ಆತನ ಸಂಗಡಿಗರನ್ನು ಬಂಧಿಸಬೇಕು. ಮೃತನ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಬೇಕು ಎಂದು ಮಾದಿಗ ಸಮಾಜ ಅಭಿವೃದ್ಧಿ ಸೇವಾ ಸಂಘ ಆಗ್ರಹಿಸಿದೆ.
ರಾಕೇಶ್ ಹತ್ಯೆ...
ಗದಗದ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿರುವ ಘಟನೆ ನಗರದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.
ನಗರದ ಚನ್ನಮ್ಮ ವೃತ್ತದ ಸಮೀಪವಿರುವ ದಾಸರ ಓಣಿಯಲ್ಲಿ ಈ...
ಬೆಳಗಾವಿಯ ಜಿಲ್ಲೆಯ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ ಹೊರವಲಯದಲ್ಲಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ (58) ಎಂಬವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ಬುಧವಾರ ತಡರಾತ್ರಿ (ಏಪ್ರಿಲ್...
ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರು ಅಪರಾಧಿಗಳಾದ ಮುರುಗನ್ ಅಲಿಯಾಸ್ ಶ್ರೀಹರನ್, ಜಯಕುಮಾರ್ ಹಾಗೂ ರಾಬರ್ಟ್ ಪಯಸ್ ಅವರನ್ನು ಬುಧವಾರ (ಏಪ್ರಿಲ್ 03) ಚೆನ್ನೈ ವಿಮಾನ ನಿಲ್ದಾಣದಿಂದ...