ಹರಿಯಾಣ ಐಎನ್‌ಎಲ್‌ಡಿ ಅಧ್ಯಕ್ಷನ ಗುಂಡಿಕ್ಕಿ ಕೊಲೆ

ಅಪರಿಚಿತ ದುಷ್ಕರ್ಮಿಗಳು ಭಾರತ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ) ಹರಿಯಾಣ ಘಟಕದ ಅಧ್ಯಕ್ಷ ನೇಫ್ ಸಿಂಗ್ ರಾತಿ ಅವರನ್ನು ಚಂಡಿಗಢದ ಜಾಜ್ಜರ್ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ನೇಫ್ ಸಿಂಗ್ ರಾತಿ ಅವರು ಮಾಜಿ ಶಾಸಕರಾಗಿದ್ದು,...

ಬೆಂಗಳೂರು | ತಂದೆಯನ್ನು ರಕ್ಷಿಸಲು ಕೊಲೆ ಆರೋಪಿಯಾದ ಮಗ: ತಂದೆ-ಮಗನ ಬಂಧನ

ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲಕ ಕಾರಣಕ್ಕೆ ಅಪ್ತಾಪ್ತ ವಯಸ್ಸಿನ ಮಗ ತನ್ನ ತಾಯಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಇದೀಗ ತಿರುವು ಸಿಕ್ಕಿದೆ. ತಂದೆಯನ್ನು ಕೊಲೆ ಕೇಸ್‌ನಿಂದ ರಕ್ಷಣೆ ಮಾಡಲು ಮಗನೇ ಕೊಲೆ...

ಬೆಂಗಳೂರು | ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ರೌಡಿಶೀಟರ್ ಬರ್ಬರ ಹತ್ಯೆ

ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ರೌಡಿಶೀಟರ್‌ನೊಬ್ಬನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ತಲಘಟ್ಟಪುರದ ಚಿಕ್ಕೆಗೌಡನ ಪಾಳ್ಯದಲ್ಲಿ ನಡೆದಿದೆ. ಗಾಳಪ್ಪ ಅಲಿಯಾಸ್​​ ಹುಚ್ಚುಗಾಳ ಕೊಲೆಯಾದ ರೌಡಿ ಶೀಟರ್. ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ...

ಲೈಂಗಿಕ ಚಿತ್ರಹಿಂಸೆ ನೀಡುತ್ತಿದ್ದ ವಿಕೃತಕಾಮಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಮೂವರು ಅಪ್ರಾಪ್ತೆಯರು

ಲೈಂಗಿಕವಾಗಿ ಚಿತ್ರಹಿಂಸೆ ನೀಡುತ್ತಿದ್ದ 25 ವರ್ಷದ ವಿಕೃತಕಾಮಿಯೊಬ್ಬನನ್ನು ಮೂವರು ಅಪ್ರಾಪ್ತೆಯರು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಆಗ್ನೇಯ ದೆಹಲಿಯ ಹಜರತ್‌ ನಿಜಾಮುದ್ದೀನ್‌ ಪ್ರದೇಶದಲ್ಲಿ ನಡೆದಿದೆ. ಪೊಲೀಸ್ ವರದಿಗಳ ಪ್ರಕಾರ, ಹತ್ಯೆಯಾದ ಯುವಕನಿಂದ ಮೂವರು ಅಪ್ರಾಪ್ತೆಯರು...

ಬೆಂಗಳೂರು | ಹಳೆ ವೈಷಮ್ಯಕ್ಕೆ 24 ವರ್ಷದ ಆಟೋ ಚಾಲಕನ ಹತ್ಯೆ: 11 ಆರೋಪಿಗಳ ಬಂಧನ

ಹಸೆಮಣೆ ಎರಬೇಕಿದ್ದ 24 ವರ್ಷದ ಆಟೋ ಚಾಲಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬ್ಯಾಟರಾಯನಪುರ ಠಾಣಾ ಪೊಲೀಸರು 11 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಅರುಣ್(24) ಹತ್ಯೆಯಾದ ಆಟೋ ಚಾಲಕ. ಹರೀಶ್, ಮಧು, ಪ್ರಶಾಂತ್...

ಜನಪ್ರಿಯ

ಧರ್ಮಸ್ಥಳ | ನೇತ್ರಾವತಿ ಸ್ನಾನ ಘಟ್ಟದ ತೀರದಲ್ಲಿ ತಲೆ ಬುರುಡೆ ಪತ್ತೆ !

ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟದ ಬಳಿ ಮಾನವನ ತಲೆಬುರುಡೆ ಪತ್ತೆಯಾಗಿದ್ದು...

ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಬಹುಮಾನ: ಮೆಟ್ರೋ ಕಾರ್ಯಕ್ರಮದಲ್ಲಿ ಭಾಷಣ ಕೈಬಿಟ್ಟಿದ್ದಕ್ಕೆ ಸಚಿವ ಬೈರೇಗೌಡ ಆಕ್ರೋಶ

ಬೆಂಗಳೂರು ನಗರದ ಮೆಟ್ರೋ ರೈಲು ಮಾರ್ಗದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ತಮಗೆ...

ವಿಜಯಪುರ |ಇಬ್ರಾಹಿಂ ರೋಜಾದಲ್ಲಿ ನ.14, 15ರಂದು ‘ಕಲಾ ಧಾರಾ-2’ ಕಲಾ ಉತ್ಸವ

ವಿಜಯಪುರ ನಗರದ ಐತಿಹಾಸಿಕ ಇಬ್ರಾಹಿಂ ರೋಜಾ ಸ್ಮಾರಕದ 400ನೇ ವರ್ಷಾಚರಣೆಯ ಅಂಗವಾಗಿ...

Tag: ಹತ್ಯೆ