ಬೇಕರಿ ಬಳಿ ಟೀ ಕುಡಿಯಲು ತೆರಳಿದ್ದ ರೌಡಿಶೀಟರ್ ಸಹದೇವನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ಯ ಪುಟ್ಟೇನಹಳ್ಳಿ ಪೊಲೀಸರು ವಿನಯ್, ಧರ್ಮ ಎಂಬುವರು ಸೇರಿದಂತೆ ಎಂಟು ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ಏನಿದು ಪ್ರಕರಣ?
ಬೆಂಗಳೂರಿನ...
ರೌಡಿಶೀಟರ್ನೊಬ್ಬನನ್ನು ಆರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ರಾತ್ರಿ 9.30ರ ಸುಮಾರಿಗೆ ಆರು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸಹದೇವ್ ಕೊಲೆಯಾದ ರೌಡಿಶೀಟರ್.
ಕೋಣನಕುಂಟೆ...
ಹಿರಿಯ ಸಂಶೋಧಕರಾದ ಎಂ.ಎಂ.ಕಲ್ಬುರ್ಗಿಯವರ ಕೊಲೆಗೆ ಪತ್ರಕರ್ತ ವಿಶ್ವೇಶ್ವರ ಭಟ್ಟ ಅವರ ವರದಿಯೇ ಕಾರಣ ಎಂದು ಜಾಗತಿಕ ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಜಾಮದಾರ ಆರೋಪಿಸಿದ್ದಾರೆ.
’ಗಣೇಶ ಆಚರಣೆ ಶರಣ ಸಂಸ್ಕೃತಿಯಲ್ಲ’ ಎಂದಿರುವ ಸಾಣೇಹಳ್ಳಿ ಪಂಡಿತಾರಾಧ್ಯ...
ತಾಯಿಗೆ ದಿನನಿತ್ಯ ಕಿರುಕುಳ ನೀಡುತ್ತಿದ್ದ ತನ್ನ ತಂದೆಯನ್ನ ಯುವಕನೊಬ್ಬ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಲಿಂಗಸುಗೂರು ತಾಲೂಕಿನ ದೇವರಭೂಪೂರಿ ಗ್ರಾಮದಲ್ಲಿ ಘಟನೆ ನಡೆಸಿದೆ. ಯುವಕ ಶೀಲವಂತ ಎಂಬಾತ...
ದಲಿತ ಮುಖಂಡರೊಬ್ಬರನ್ನು ಮಾರಕಾಸ್ರ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ. ಹತ್ಯೆಗೆ ಹಳೇ ವೈಷಮ್ಯ ಕಾರಣ ಎಂದು ಹೇಳಲಾಗಿದೆ.
ತಾಲೂಕಿನ ಮದ್ಲಾಪುರ ಗ್ರಾಮದ ಬಳಿ ಘಟನೆ ನಡೆಸಿದ್ದು, ದಲಿತ...