ಚಾಮರಾಜನಗರ: ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಯುವಕ ಸಾವು

ಬಹಿರ್ದೆಸೆಗೆ ತೆರಳಿದ್ದ ಯುವಕನೋರ್ವ ಕಾಡಾನೆ ದಾಳಿಯಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮತಪಟ್ಟಿರುವ ಘಟನೆ ಚಾಮರಾಜನಗರದ ಹನೂರಿನ ಚಂಗಡಿ ಗ್ರಾಮದಲ್ಲಿ ನಡೆದಿದೆ. ಹರಿಪ್ರಸಾದ್ (35) ಮೃತಪಟ್ಟ ಯುವಕ. ಘಟನೆಯ ವಿವರ: ಕೂಲಿ...

ಚಾಮರಾಜನಗರ | ವನ್ಯಜೀವಿ, ಜಾನುವಾರುಗಳ ಹತ್ಯೆ ತಡೆಗೆ ಮುಂಜಾಗೃತ ಕ್ರಮ ವಹಿಸಿ : ಸಚಿವ ಕೆ. ವೆಂಕಟೇಶ್

ಇತ್ತೀಚೆಗೆ ಮಲೈ ಮಹದೆಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವಲಯದಲ್ಲಿ ಸಂಭವಿಸಿದ ಹುಲಿಗಳ ಅಸಹಜ ಸಾವು ಹಾಗೂ ಗುಂಡ್ಲುಪೇಟೆ ವಲಯದ ಕಂದೇಗಾಲ ಭಾಗದಲ್ಲಿ ಕೋತಿಗಳ ಮರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲೆ, ಹನೂರು ಪಟ್ಟಣದ ಪ್ರವಾಸಿ...

ಚಾಮರಾಜನಗರ | ಬಿತ್ತನೆ ಅಭಿಯಾನಕ್ಕೆ ಚಾಲನೆ ನೀಡಿದ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ವತಿಯಿಂದ ಚಾಮರಾಜನಗರ ಜಿಲ್ಲೆ, ಹನೂರು ತಾಲೂಕಿನ ಚಿಂಚಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಿತ್ತನೆ ಅಭಿಯಾನಕ್ಕೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಗುರುವಾರ ಚಾಲನೆ ನೀಡಿದರು. ಪ್ರಗತಿಪರ ರೈತರಾದ...

ಚಾಮರಾಜನಗರ | ಹೊನ್ನೂರು ಗೌರಮ್ಮ ಅವರಿಗೆ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರಧಾನ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಮೈಸೂರು ಆಕಾಶವಾಣಿ ಹಾಗೂ ಕರ್ನಾಟಕ ಜಾನಪದ ಅಕಾಡಮಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹಾಗೂ ಜಾನಪದ ಅಕಾಡಮಿ ಅಧ್ಯಕ್ಷರಾದ ಗೊಲ್ಲಹಳ್ಳಿ ಶಿವಪ್ರಸಾದ್...

ಚಾಮರಾಜನಗರ | ಬಿಹಾರ ಬುದ್ಧಗಯಾ ವಿಹಾರವನ್ನು ಬೌದ್ಧರ ಸುಪರ್ಧಿಗೆ ಒಪ್ಪಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಚಾಮರಾಜನಗರ ಜಿಲ್ಲೆ,ಹನೂರು ಪಟ್ಟಣದಲ್ಲಿ ಪ್ರಬುದ್ಧ ಎಜುಕೇಶನಲ್ ಮತ್ತು ಚಾರಿಟೆಬಲ್ ಸೊಸೈಟಿ, ಜೇತವನ ಬುದ್ಧವಿಹಾರ ಭಾರತೀಯ ಬೌದ್ಧ ಮಹಾಸಭಾ, ಡಾ.ಬಿ.ಆರ್. ಅಂಬೇಡ್ಕರ್ ಸಂಘಗಳ ಒಕ್ಕೂಟಗಳ ವತಿಯಿಂದ ಬಿಹಾರದ ಬುದ್ಧಗಯಾ ವಿಹಾರವನ್ನು ಬೌದ್ಧರ ಸುಪರ್ಧಿಗೆ ಒಪ್ಪಿಸುವಂತೆ...

ಜನಪ್ರಿಯ

ಹಾಸನ | ಎಐಕೆಎಸ್ ರಾಷ್ಟ್ರ ಸಮ್ಮೇಳನದ ಪ್ರತಿನಿಧಿಯಾಗಿ ಹೆಚ್.ಆರ್. ನವೀನ್‌ಕುಮಾರ್ ಆಯ್ಕೆ

ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) 36ನೇ ರಾಷ್ಟ್ರ ಸಮ್ಮೇಳನವು ತೆಲಂಗಾಣ...

ಬೀದರ್‌ | ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಕಾರ್ಯಾಗಾರ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ನಗರದ ಜ್ಞಾನಸೂರ್ಯ ಸ್ಪರ್ಧಾ ಅಕಾಡೆಮಿಯು...

ಚಿಕ್ಕಮಗಳೂರು | ನ.16ರಂದು ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ

ಶೃಂಗೇರಿ ಪಟ್ಟಣ ಪಂಚಾಯಿತಿಯ ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಚಿಕ್ಕಮಗಳೂರು | ಜಿಂಕೆ ಬೇಟೆ: ಆರೋಪ ಬಂಧನ 

ಕಡೂರು ತಾಲೂಕು ದೇವದಾನ ಗ್ರಾಮದ ತೋಟದಲ್ಲಿ ಉರುಳು ಹಾಕಿ ಜಿಂಕೆಯನ್ನು ಬೇಟೆಯಾಡಿದ...

Tag: ಹನೂರು