ಗಾಜಾದಲ್ಲಿ ಇಸ್ರೇಲ್ ಪಡೆಗಳ ದಾಳಿ: 9 ಮಕ್ಕಳು ಸೇರಿ 13 ಸಾವು

ದಕ್ಷಿಣ ಗಾಜಾ ಪಟ್ಟಣದ ರಾಫಾದಲ್ಲಿ ಕಳೆದ ರಾತ್ರಿ ಇಸ್ರೇಲ್‌ ಪಡೆಗಳು ದಾಳಿ ನಡೆಸಿದ ಪರಿಣಾಮ ಒಂಭತ್ತು ಮಕ್ಕಳು ಸೇರಿ 13 ಮಂದಿ ಮೃತಪಟ್ಟಿದ್ದಾರೆ. ಈ ನಡುವೆ ಅಮೆರಿಕ ತನ್ನ ಮಿತ್ರ ರಾಷ್ಟ್ರ ಇಸ್ರೇಲ್‌ಗೆ...

ಇಸ್ರೇಲ್ – ಹಮಾಸ್ ಸಂಘರ್ಷದಲ್ಲಿ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನಿಯರ ಸಾವು

ಗಾಜಾದಲ್ಲಿ ನಡೆಯುತ್ತಿರುವ ಇಸ್ರೇಲ್ – ಹಮಾಸ್ ಸಂಘರ್ಷದಲ್ಲಿ ಸುಮಾರು 20,000 ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಕೊಲ್ಲಲಾಗಿದೆ ಎಂದು ಹಮಾಸ್ ನಿಯಂತ್ರಿತ ಪ್ರದೇಶದಲ್ಲಿನ ಆರೋಗ್ಯ ಅಧಿಕಾರಿಗಳು ಡಿಸೆಂಬರ್ 22 ರಂದು ತಿಳಿಸಿದ್ದಾರೆ.ಮೃತರ ಸಂಖ್ಯೆಯು ಗಾಜಾ...

ಕದನ ವಿರಾಮ ಹಿನ್ನೆಲೆ | ಹಮಾಸ್‌ನಿಂದ 24 ಮಂದಿ, ಇಸ್ರೇಲ್‌ನಿಂದ 39 ಮಂದಿ ಬಿಡುಗಡೆ

ಅಕ್ಟೋಬರ್‌ 7ರಿಂದ ನಡೆಯುತ್ತಿರುವ ಇಸ್ರೇಲ್‌-ಹಮಾಸ್‌ ನಡುವಿನ ಸಂಘರ್ಷಕ್ಕೆ ಸದ್ಯ ಒತ್ತೆಯಾಳುಗಳ ಬಿಡುಗಡೆಗಾಗಿ ಕದನ ವಿರಾಮ ನಿರ್ಧಾರಕ್ಕೆ ಒಪ್ಪಂದ ಏರ್ಪಟ್ಟ ಹಿನ್ನೆಲೆಯಲ್ಲಿ ಹಮಾಸ್‌ನಿಂದ 24 ಮಂದಿ ಒತ್ತೆಯಾಳುಗಳನ್ನು ಬಿಡುಗಡೆಗೊಳಿಸಿದರೆ, ಇಸ್ರೇಲ್‌ನ ಜೈಲಿನಲ್ಲಿ ಬಂಧಿತರಾಗಿದ್ದ 39...

ಕದನ ವಿರಾಮಕ್ಕಾಗಿ ಇಸ್ರೇಲ್ ಜೊತೆ ಮಾತುಕತೆಗೆ ಹತ್ತಿರವಾಗುತ್ತಿದ್ದೇವೆ: ಹಮಾಸ್

ಇಸ್ರೇಲ್‌ ಹಾಗೂ ಹಮಾಸ್ ನಡುವೆ ಕಳೆದ ಅಕ್ಟೋಬರ್ 7ರಿಂದ ನಡೆಯುತ್ತಿರುವ ಸಂಘರ್ಷವು 45ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಹೇಳಿಕೆ ನೀಡಿರುವ ಹಮಾಸ್, ಇಸ್ರೇಲ್‌ನೊಂದಿಗೆ ಕದನ ವಿರಾಮದ ಒಪ್ಪಂದಕ್ಕೆ ಸಮೀಪಿಸುತ್ತಿರುವುದಾಗಿ ಹೇಳಿದೆ.ಈ ಬಗ್ಗೆ...

ಇಸ್ರೇಲ್ – ಹಮಾಸ್ ಸಂಘರ್ಷ: ನಾಗರಿಕರ ಹತ್ಯೆಗೆ ಪ್ರಧಾನಿ ಮೋದಿ ಖಂಡನೆ

ಇಸ್ರೇಲ್ ಮತ್ತು ಹಮಾಸ್ ಹೋರಾಟಗಾರರ ನಡುವೆ ನಡೆಯುತ್ತಿರುವ ಸಂಘರ್ಷದಲ್ಲಿ ಸಾವಿರಾರು ಅಮಾಯಕರು ಸಾವಿಗೀಡಾಗುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.ವಾಯ್ಸ್ ಆಫ್ ದಿ ಗ್ಲೋಬಲ್ ಸೌತ್ ಶೃಂಗಸಭೆಯಲ್ಲಿ ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ...

ಜನಪ್ರಿಯ

ತುಮಕೂರು | ಕಾಲೇಜಿನಲ್ಲಿ ಸಂವಿಧಾನ ಬದಲಾವಣೆ ಕುರಿತ ಚರ್ಚಾ ಸ್ಪರ್ಧೆ‌ ವಿವಾದ: ದಸಂಸ ಆಕ್ರೋಶ

ತುಮಕೂರಿನ ಕಾಲೇಜೊಂದರಲ್ಲಿ ಸಂವಿಧಾನ ಬದಲಾವಣೆ ವಿಷಯ ಕುರಿತ ಚರ್ಚಾ ಸ್ಪರ್ಧೆ ಆಯೋಜಿಸುವ...

ದೇಶದ ಪ್ರಗತಿಗಲ್ಲ, ಮೋದಿ ಸರ್ಕಾರ ಉಳಿಸುವ ಬಜೆಟ್: ಮಲ್ಲಿಕಾರ್ಜುನ ಖರ್ಗೆ

"ಕೇಂದ್ರ ಸರ್ಕಾರವು ದೇಶದ ಪ್ರಗತಿಗಾಗಿ ಬಜೆಟ್ ಮಂಡಿಸಿಲ್ಲ, ಮೋದಿ ಸರ್ಕಾರವನ್ನು ಉಳಿಸಲು...

‘ಬಜೆಟ್ ಹಣ’ ನಮ್ಮ, ನಿಮ್ಮ ಹಣ; ಈ ಅಂಶಗಳನ್ನು ನೀವು ಗಮನಿಸಲೇಬೇಕು

ಬಜೆಟ್‌ ಕೇವಲ ಒಂದು ವರ್ಷಕ್ಕೆ ಸೀಮಿತವಾಗಿರುತ್ತದೆ. ಆದರೆ ಹೊಸ ಸರ್ಕಾರದ ಅವಧಿಯ...

ಗುಜರಾತ್ | ಡ್ರಗ್ಸ್ ಪ್ರಕರಣದಲ್ಲಿ ಯುವಕನ ಬಂಧನ; ಬಿಜೆಪಿ ಜೊತೆಗೆ ನಂಟು ಆರೋಪ

ಡ್ರಗ್ಸ್ ಪ್ರಕರಣದಲ್ಲಿ ಗುಜರಾತ್‌ನ ಸೂರತ್‌ ಮೂಲಕ ವ್ಯಕ್ತಿಯೊಬ್ಬನನ್ನು ಬಂಧಸಿಲಾಗಿದೆ. ಆತನನ್ನು ವಿಕಾಸ್...

Tag: ಹಮಾಸ್