ಗಾಝಾದ ಅಮಾಯಕರ ಮೇಲೆ ಬಾಂಬ್ ಸುರಿದರೆ ಒತ್ತೆಯಾಳುಗಳ ಹತ್ಯೆ: ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಹಮಾಸ್

ಗಾಝಾದಲ್ಲಿ ಇಸ್ರೇಲ್ ನಿರಂತರ ಬಾಂಬ್ ಸುರಿಯುತ್ತಿದ್ದು, ಅಮಾಯಕ ನಾಗರಿಕರು ಸಾವನ್ನಪ್ಪುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಸ್ರೇಲ್‌ಗೆ ಕೊನೆಯ ಎಚ್ಚರಿಕೆ ನೀಡಿರುವ 'ಹಮಾಸ್', ಗಾಝಾದ ಅಮಾಯಕರ ಮೇಲೆ ಬಾಂಬ್ ಸುರಿದರೆ ಇಸ್ರೇಲಿ ಒತ್ತೆಯಾಳುಗಳನ್ನು ಗಲ್ಲಿಗೇರಿಸಿ ಹತ್ಯೆ...

ಇಸ್ರೇಲ್ | ಯುದ್ಧಪೀಡಿತ ಪ್ರದೇಶದಲ್ಲಿ ಸಿಲುಕಿರುವ ಮೇಘಾಲಯದ ಸಂಸದ

ಹಮಾಸ್ ಸಂಘಟನೆಯಿಂದ ದಾಳಿಗೊಳಗಾಗಿರುವ ಇಸ್ರೇಲ್‌ನಲ್ಲಿ ಮೇಘಾಲಯದ ರಾಜ್ಯಸಭಾ ಸದಸ್ಯರಾದ ಡಾ. ವಾನ್‌ವೈರೋಯ್ ಖಾರ್ಲುಖಿ, ಅವರ ಪತ್ನಿ ಹಾಗೂ ಪುತ್ರಿ ಕೂಡ ಇದ್ದಾರೆ ಎಂದು ಮೂಲಗಳು ತಿಳಿಸಿವೆ. ಮೇಘಾಲಯದ ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿಯ (ಎನ್‌ಪಿಪಿ)...

ಇಸ್ರೇಲ್ | ಭಾರತೀಯ ವಿದ್ಯಾರ್ಥಿಗಳಿಗೆ ರಾಯಭಾರ ಕಚೇರಿಯಿಂದ ಸುರಕ್ಷತಾ ಸೂಚನೆ

ಹಮಾಸ್‌ ಸಂಘಟನೆ ಇಸ್ರೇಲ್‌ ವಿರುದ್ಧ ಯುದ್ಧ ಘೋಷಿಸಿರುವ ಹಿನ್ನೆಲೆಯಲ್ಲಿ ಈಗಾಗಲೇ 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಗಾಜಾ ಪ್ರದೇಶದಲ್ಲಿ ಉಗ್ರರು ಇಸ್ರೇಲಿನ ನೂರಕ್ಕೂ ಹೆಚ್ಚು ಸೈನಿಕರು ಹಾಗೂ ನಾಗರಿಕರನ್ನು ಒತ್ತಾಯಾಳಾಗಿ ಇಟ್ಟುಕೊಂಡಿದ್ದಾರೆ. ಹಮಾಸ್ ಗುಂಪಿನ...

ಇಸ್ರೇಲ್ ವಿರುದ್ಧ ದಾಳಿಗೆ ‘ಹಮಾಸ್’ ಜೊತೆಗೆ ಕೈ ಜೋಡಿಸಿದ ಲೆಬನಾನ್‌ನ ‘ಹಿಜ್ಬುಲ್ಲಾ’

ಇಸ್ರೇಲ್ ವಿರುದ್ಧ ಶನಿವಾರದಿಂದ ದಾಳಿ ನಡೆಸುತ್ತಿರುವ 'ಹಮಾಸ್' ಜೊತೆಗೆ ಕೈ ಜೋಡಿಸಿರುವ ಲೆಬನಾನ್‌ನ 'ಹಿಜ್ಬುಲ್ಲಾ' ಸಂಘಟನೆಯು, ಇಸ್ರೇಲ್‌ನ ವಿರುದ್ಧ ಬಾಂಬ್ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದೆ. ಭಾನುವಾರ ಬೆಳಗ್ಗೆ ದಕ್ಷಿಣ ಲೆಬನಾನ್‌ನ ಬಳಿ ಇರುವ ಇಸ್ರೇಲಿನ...

ಇಸ್ರೇಲ್ – ಹಮಾಸ್ ಯುದ್ಧ| 500ಕ್ಕೂ ಹೆಚ್ಚು ಸಾವು; ನಗರ ತೊರೆಯುತ್ತಿರುವ ಸ್ಥಳೀಯರು

ಇಸ್ರೇಲ್ – ಪ್ಯಾಲೆಸ್ಟೀನ್ ಹಮಾಸ್ ಸಂಘಟನೆ ನಡುವೆ ನಡೆಯುತ್ತಿರುವ ಯುದ್ಧದಲ್ಲಿ ಎರಡೂ ದೇಶಗಳಲ್ಲಿ 500ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡವೆ. ಶನಿವಾರ ಬೆಳಗ್ಗೆ ಆರಂಭವಾದ ಪ್ಯಾಲೆಸ್ಟೀನ್ ಸಂಘಟನೆ ಹಮಾಸ್ ಆರಂಭಿಸಿದ...

ಜನಪ್ರಿಯ

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ಟ್ರ್ಯಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ವಿದ್ಯುತ್ ಬಿಲ್‌ನೊಂದಿಗೆ ವಸೂಲಿ ಮಾಡಲು ಸುಪ್ರೀಂ ಸಲಹೆ

ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗುವ ಇ-ಚಲನ್‌ಗಳ ಬಾಕಿ ಮೊತ್ತವನ್ನು ವಸೂಲಿ ಮಾಡಲು...

ಬೀದರ್‌ | ಪ್ರೇಕ್ಷಕರ ಮನಗೆದ್ದ ʼಸಣ್ಣಗೌಡಸಾನಿ’ ನಾಟಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಹುಮುಖಿ ಪ್ರತಿಭೆಯುಳ್ಳ ಸಾಹಿತಿ, ಲೇಖಕರು, ಕಲಾವಿದರಿದ್ದು, ಅವರಿಗೆ...

Tag: ಹಮಾಸ್