ಇಸ್ರೇಲ್ ಹಾಗೂ ಹಮಾಸ್ ನಡುವೆ ಕಳೆದ ಅಕ್ಟೋಬರ್ 7ರಿಂದ ನಡೆಯುತ್ತಿರುವ ಸಂಘರ್ಷವು 45ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಹೇಳಿಕೆ ನೀಡಿರುವ ಹಮಾಸ್, ಇಸ್ರೇಲ್ನೊಂದಿಗೆ ಕದನ ವಿರಾಮದ ಒಪ್ಪಂದಕ್ಕೆ ಸಮೀಪಿಸುತ್ತಿರುವುದಾಗಿ ಹೇಳಿದೆ.
ಈ ಬಗ್ಗೆ...
ಇಸ್ರೇಲ್ ಮತ್ತು ಹಮಾಸ್ ಹೋರಾಟಗಾರರ ನಡುವೆ ನಡೆಯುತ್ತಿರುವ ಸಂಘರ್ಷದಲ್ಲಿ ಸಾವಿರಾರು ಅಮಾಯಕರು ಸಾವಿಗೀಡಾಗುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.
ವಾಯ್ಸ್ ಆಫ್ ದಿ ಗ್ಲೋಬಲ್ ಸೌತ್ ಶೃಂಗಸಭೆಯಲ್ಲಿ ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ...
ಗಾಜಾದಲ್ಲಿ 10 ಸಾವಿರಕ್ಕೂ ಹೆಚ್ಚು ಅಮಾಯಕರ ಹತ್ಯೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಈ ವಿನಾಶವನ್ನು ಬೆಂಬಲಿಸುತ್ತಿರುವ ಸರ್ಕಾರಗಳಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಟ್ವಿಟರ್ನಲ್ಲಿ ಪೋಸ್ಟ್ ಮಾಡಿರುವ ಅವರು,...
ಅಕ್ಟೋಬರ್ ಏಳರಂದು ಹಮಾಸ್ ನಡೆಸಿದ ದಾಳಿಯಲ್ಲಿ ಸತ್ತವರ ಸಂಖ್ಯೆ 1200 ಎಂದು ಇಸ್ರೇಲ್ ಪರಿಷ್ಕರಿಸಿದೆ. ಈ ಹಿಂದೆ ಇಸ್ರೇಲ್ ಅಂದು ಸಾವಿಗೀಡಾದವರ ಸಂಖ್ಯೆ 1400 ಎಂದಿತ್ತು.
'ಅಕ್ಟೋಬರ್ 7 ರ ಹತ್ಯಾಕಾಂಡಕ್ಕೆ ಬಲಿಯಾದವರ ಸಂಖ್ಯೆ...
ವಿಶ್ವಸಂಸ್ಥೆ ಹಾಗೂ ಹಲವು ದೇಶಗಳ ಮನವಿಯ ಹೊರತಾಗಿಯೂ ಗಾಝಾ ಪಟ್ಟಣದಲ್ಲಿ ಕದನ ವಿರಾಮ ಘೋಷಿಸಲು ಇಸ್ರೇಲ್ ನಿರಾಕರಿಸಿದೆ. ಆದರೆ ನಿತ್ಯ 4 ಗಂಟೆಗಳ ಕಾಲ ಸೇನಾ ಕಾರ್ಯಾಚರಣೆ ಸ್ಥಗಿತಗೊಳಿಸುವುದಾಗಿ ಅಮೆರಿಕ ತಿಳಿಸಿದೆ.
ಮಾನವೀಯ ನೆರವಿಗಾಗಿ...