ವಿಜಯನಗರ | ಧರ್ಮಸ್ಥಳ ಸಂಘ ಸಂಸ್ಥೆಯ ಕಿರುಕುಳಕ್ಕೆ ಬೇಸತ್ತ ಮಹಿಳೆ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಧರ್ಮಸ್ಥಳ ಸಂಘ ಸಂಸ್ಥೆಗಳ ಕಿರುಕುಳಕ್ಕೆ ಬೇಸತ್ತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಬಳ್ಳಾರಿ ಕ್ಯಾಂಪ್‌ನಲ್ಲಿ ನಡೆದಿದೆ. ಬಳ್ಳಾರಿ ಕ್ಯಾಂಪ್‌ ನಿವಾಸಿ ಅಕ್ರಮ್‌ ಎಂಬುವವರ ಹೆಂಡತಿ ಆಫ್ರಿನ್ ಬಿ...

ವಿಜಯನಗರ | ಐಐಎಸ್‌ಸಿಯಲ್ಲಿ ದಲಿತ ಪ್ರಾಧ್ಯಾಪಕರಿಗೆ ನಿಂದನೆ; ತಪ್ಪಿತಸ್ಥ ಜಾತಿವಾದಿಗಳ ವಿರುದ್ಧ ಕ್ರಮಕ್ಕೆ ಡಿ ಬಸವರಾಜ್ ಆಗ್ರಹ

ವಿಜಯನಗರ ಜಿಲ್ಲೆಯಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್‌ಸಿ)ಯಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಹವಾಮಾನ ವೈಪರೀತ್ಯ ವಿಷಯದ ತಜ್ಞರಾಗಿರುವ ಡಾ. ಸಣ್ಣದುರ್ಗಪ್ಪನವರ ಮೇಲೆ ಜಾತಿ ದೌರ್ಜನ್ಯ ನಡೆಸಿರುವ ಇನ್ಫೋಸಿಸ್ ಸಹ ಸಂಸ್ಥಾಪಕ ಪದ್ಮಭೂಷಣ ಪುರಸ್ಕೃತ ಗೋಪಾಲಕೃಷ್ಣನ್...

ವಿಜಯನಗರ | ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ಶ್ರೇಷ್ಠ ಸಂವಿಧಾನವೇ‌ ಆಧಾರ; ಶಾಸಕಿ‌ ಎಮ್ ಪಿ ಲತಾ

ನಮ್ಮ ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ಡಾ. ಬಿ ಆರ್‌ ಅಂಬೇಡ್ಕರ್‌ ಅವರ ಶ್ರೇಷ್ಠ ಸಂವಿಧಾನವೇ ಆಧಾರ ಎಂದು ವಿಜಯನಗರದ ಹರಪನಹಳ್ಳಿ ಶಾಸಕಿ ಎಂ ಪಿ ಲತಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು. ಹರಪನಹಳ್ಳಿ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ...

ವಿಜಯನಗರ | ಜಾತಿಭೇದ ತೊಲಗಬೇಕು, ಅಸ್ಪೃಶ್ಯತೆ ನಿವಾರಣೆ ಆದ್ಯ ಕರ್ತವ್ಯವಾಗಬೇಕು: ಶಾಸಕಿ ಲತಾ ಮಲ್ಲಿಕಾರ್ಜುನ

ಹರಪನಹಳ್ಳಿಯಲ್ಲಿ ಜಾತಿಭೇದ ತೊಲಗಬೇಕು, ಅಸ್ಪೃಶ್ಯತೆ ನಿವಾರಣೆ ಮಾಡುವುದು ನಮ್ಮ ಆದ್ಯ ಕರ್ತವ್ಯವಾಗಬೇಕು ಎಂದು ಶಾಸಕಿ ಎಂ ಪಿ ಲತಾ ಮಲ್ಲಿಕಾರ್ಜುನ ಹೇಳಿದರು. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹುಲಿಕಟ್ಟಿ ಗ್ರಾಮದ ಬಳಿಯಿರುವ ಗುಳೇದಲಕ್ಕಮ್ಮ ದೇವಸ್ಥಾನದ...

ವಿಜಯನಗರ | ಶಿಕ್ಷಕರ ಕೂಗಾಟ, ಚೀರಾಟ ಮನಬಂದಂತೆ ಕುಣಿತ; ಸಾರ್ವಜನಿಕರಿಂದ ಆಕ್ರೋಶ

ಶಿಕ್ಷಕರ ಕೂಗಾಟ, ಚೀರಾಟ ಮನಬಂದಂತೆ ಕುಣಿದಿರುವ ದೃಶ್ಯ ಕಂಡು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ನಡೆದಿದೆ. ಹರಪನಹಳ್ಳಿ ಪಟ್ಟಣದ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶನಿವಾರ ನಡೆದ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಹರಪನಹಳ್ಳಿ