ಹರಿಯಾಣ: ನಕಲಿ ಮದ್ಯ ಸೇವಿಸಿ 18 ಸಾವು

ಕಳೆದ 24 ಗಂಟೆಗಳಲ್ಲಿ ಹರಿಯಾಣ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ನಾಲ್ವರು ಸಾವನ್ನಪ್ಪಿದ್ದು, ನಾಲ್ಕು ದಿನಗಳಲ್ಲಿ ನಕಲಿ ಮದ್ಯ ಸೇವನೆಯಿಂದ ಮೃತಪಟ್ಟವರ ಸಂಖ್ಯೆ 18 ಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಮುನಾನಗರ ಜಿಲ್ಲೆಯ...

ನೀವು ಬೆರಳು ತೋರಿಸಿದರೆ, ನಿಮ್ಮ ಕೈಗಳನ್ನು ಕತ್ತರಿಸುತ್ತೇವೆ; ಹರಿಯಾಣದಲ್ಲಿ ಮುಂದುವರೆದ ದ್ವೇಷ ಭಾಷಣ

ಹರಿಯಾಣ ರಾಜ್ಯದಲ್ಲಿ ಹಿಂದುತ್ವ ಸಂಘಟನೆಯೊಂದರ ಬೃಹತ್ ಸಮಾವೇಶಕ್ಕೆ ಅನುಮತಿ ನೀಡುವಾಗ "ದ್ವೇಷದ ಭಾಷಣ ಮಾಡಬಾರದು" ಎಂಬ ಷರತ್ತು ವಿಧಿಸಿದ ಹೊರತಾಗಿಯೂ ಪಲ್ವಾಲ್ ಜಿಲ್ಲೆಯಲ್ಲಿ ಭದ್ರತೆಗೆ ನಿಯೋಜಿಸಿದ್ದ ಪೊಲೀಸರಿಗೆ ಕೆಲವು ಭಾಷಣಕಾರರು ಬಹಿರಂಗ ಬೆದರಿಕೆ...

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆದೇಶ: ನುಹ್‌ನಲ್ಲಿ ಬುಲ್ಡೋಜರ್ ಕ್ರಮ ಸ್ಥಗಿತ

ಕೋಮು ಗಲಭೆ ಹಿನ್ನೆಲೆಯಲ್ಲಿ ಹರಿಯಾಣದ ನುಹ್‌ನಲ್ಲಿ ನಡೆಯುತ್ತಿದ್ದ ಕಟ್ಟಡ ಧ್ವಂಸ ಕಾರ್ಯವನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಆದೇಶದ ಮೇರೆಗೆ ಇಂದು (ಆಗಸ್ಟ್‌ 7) ಸ್ಥಗಿತಗೊಳಿಸಲಾಗಿದೆ. ನುಹ್‌ನಲ್ಲಿನ ಬುಲ್ಡೋಜರ್ ಕ್ರಮದ ವಿಚಾರಣೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ...

ಗುರುಗ್ರಾಮ ಹಿಂಸಾಚಾರ ಕುರಿತ ಟ್ವೀಟ್‌ ನನ್ನದಲ್ಲ; ಖಾತೆ ಹ್ಯಾಕ್‌ ಆಗಿತ್ತು ಎಂದ ಬಾಲಿವುಡ್‌ ನಟ ಗೋವಿಂದ

ಹರಿಯಾಣ ಗಲಭೆ ಕುರಿತಂತೆ ಮಾಡಿದ ಪೋಸ್ಟ್‌ ನಂತರ ನಟ ಗೋವಿಂದ ತಮ್ಮ ಟ್ವಿಟರ್‌ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ ಎನ್ನಲಾಗಿದೆ. ಗುರುವಾರ ಇನ್‌ಸ್ಟಾಗ್ರಾಂ ಪೋಸ್ಟ್‌ ಒಂದನ್ನು ಮಾಡಿದ ಗೋವಿಂದ ತಮ್ಮ ಟ್ವಿಟರ್‌ ಖಾತೆಯನ್ನು ಹ್ಯಾಕ್‌ ಮಾಡಲಾಗಿತ್ತು ಎಂದಿದ್ದಾರೆ....

ಪೊಲೀಸರಿಂದ ಎಲ್ಲರನ್ನೂ ರಕ್ಷಿಸಲು ಸಾಧ್ಯವಿಲ್ಲ: ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್

ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಂತೆ ಜನರಿಗೆ ಮನವಿ ಮಾಡಿದ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ರಾಜ್ಯದಲ್ಲಿ ಪ್ರತಿಯೊಬ್ಬ ವ್ಯಕ್ತಿಯನ್ನು ಪೊಲೀಸರಿಂದ ರಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸೋಮವಾರದಿಂದ ಹರಿಯಾಣದಲ್ಲಿ ಕೋಮು ಸಂಘರ್ಷ ಭುಗಿಲೆದ್ದಿದ್ದು,...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಹರಿಯಾಣ