ಹರಿಯಾಣದ ನಂತರ, ತೆಲಂಗಾಣದಲ್ಲಿ ಮತ್ತೊಬ್ಬ ಪೊಲೀಸ್ ಅಧಿಕಾರಿ ಆತ್ಮಹತ್ಯೆ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯ ವಿಶೇಷ ಶಾಖೆಯ ಘಟಕದಲ್ಲಿ ನಿಯೋಜಿತರಾಗಿದ್ದ ಸಹಾಯಕ ಸಬ್-ಇನ್ಸ್‌ಪೆಕ್ಟರ್ ಶನಿವಾರ ಮಧ್ಯಾಹ್ನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 54 ವರ್ಷದ ಎಎಸ್‌ಐ ಸತ್ಯನಾರಾಯಣ ಅವರು ಮಧ್ಯಾಹ್ನ 1.30...

ಹರಿಯಾಣ | ದಲಿತ ಐಪಿಎಸ್ ಅಧಿಕಾರಿ ಆತ್ಮಹತ್ಯೆ; ಬಿಜೆಪಿಯ ‘ಮನುವಾದಿ’ ವ್ಯವಸ್ಥೆಯ ಪರಿಣಾಮ: ಮಲ್ಲಿಕಾರ್ಜುನ ಖರ್ಗೆ

ಇತ್ತೀಚೆಗೆ ಹರಿಯಾಣದಲ್ಲಿ ನಡೆದ ದಲಿತ ಐಪಿಎಸ್ ಅಧಿಕಾರಿಯ ಆತ್ಮಹತ್ಯೆಯು ಆಡಳಿತಾರೂಢ ಬಿಜೆಪಿಯ 'ಮನುವಾದಿ' ವ್ಯವಸ್ಥೆಯಡಿಯಲ್ಲಿ ನಡೆಯುತ್ತಿರುವ ಸಾಮಾಜಿಕ ಅನ್ಯಾಯ, ಅಮಾನವೀಯತೆ ಮತ್ತು ಸೂಕ್ಷ್ಮತೆಯ ಕೊರತೆಗೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಜಾತಿ ತಾರತಮ್ಯದ ವಿರುದ್ಧ ಧ್ವನಿ ಎತ್ತಿದ್ದ ಹರಿಯಾಣ ದಲಿತ ಐಪಿಎಸ್ ಅಧಿಕಾರಿ ಶವವಾಗಿ ಪತ್ತೆ: ಆತ್ಮಹತ್ಯೆ ಶಂಕೆ

ಆಡಳಿತದಲ್ಲಿರುವ ಜಾತಿ ತಾರತಮ್ಯ, ಪರಿಶಿಷ್ಟ ಜಾತಿ(ಎಸ್‌ಸಿ) ಪ್ರಾತಿನಿಧ್ಯ, ದೌರ್ಜನ್ಯ ಮತ್ತು ನಿಂದನೆಯ ವಿರುದ್ಧವಾಗಿ ಧ್ವನಿ ಎತ್ತಿದ್ದ, ಈ ಸಂಬಂಧ ದೂರು ದಾಖಲಿಸಿದ್ದ ಹರಿಯಾಣದ ಐಪಿಸ್‌ ಅಧಿಕಾರಿ ಪೂರಣ್ ಕುಮಾರ್ ಶವವಾಗಿ ಪತ್ತೆಯಾಗಿದ್ದಾರೆ. ಅಧಿಕಾರಿಯು...

ಸುಪ್ರೀಂನಿಂದ ಪ್ರೊಫೆಸರ್ ಅಲಿ ಖಾನ್‌ಗೆ ರಕ್ಷಣೆ: ಆರೋಪ ಪಟ್ಟಿಯನ್ನು ಪರಿಗಣಿಸದಂತೆ ಮ್ಯಾಜಿಸ್ಟ್ರೇಟ್‌ಗೆ ಸೂಚನೆ

'ಆಪರೇಷನ್ ಸಿಂಧೂರ್' ಕುರಿತ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಹರಿಯಾಣದ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಒಂದು ಎಫ್ಐಆರ್‌ನಲ್ಲಿ ಮುಕ್ತಾಯ ವರದಿಯನ್ನು ಸಲ್ಲಿಸಲಾಗಿದೆ. ಅವರ ವಿರುದ್ಧದ ಮತ್ತೊಂದು ಎಫ್ಐಆರ್‌ನಲ್ಲಿ...

ಜೀವಂತ ತಂದೆಗೆ ಶ್ರದ್ಧಾಂಜಲಿ ಏರ್ಪಡಿಸಿದ್ದ ಪುತ್ರ; ಸುದ್ದಿ ತಿಳಿದು ಗ್ರಾಮಕ್ಕೆ ಓಡಿಬಂದ ತಂದೆ

ಸರ್ಕಾರದಿಂದ ಪರಿಹಾರ ಸಿಗುತ್ತದೆಯೆಂದು ವ್ಯಕ್ತಿಯೊಬ್ಬ ತನ್ನ ಜೀವಂತವಿದ್ದ ತಂದೆಗೆ ಶ್ರದ್ಧಾಂಜಲಿ ಏರ್ಪಡಿಸಿದ್ದ ಘಟನೆ ಹರಿಯಾಣದಲ್ಲಿ ನಡೆದಿದೆ. ಈ ಬಗ್ಗೆ ಸುದ್ದಿ ತಿಳಿದ ತಂದೆ ತನ್ನ ಗ್ರಾಮಕ್ಕೆ ದೌಡಾಯಿಸಿದ್ದಾರೆ. ಹರಿಯಾಣದ ಫರಿದಾಬಾದ್‌ ಜಲ್ಲೆಯ ಪನ್ಹೇರಾ ಕಲಾನ್‌...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಹರಿಯಾಣ