ವಿವಾಹೇತರ ಸಂಬಂಧ ಆರೋಪ: ಜೋಡಿಯನ್ನು ಕಟ್ಟಿಹಾಕಿ ಹಲ್ಲೆ – ಶುದ್ಧೀಕರಿಸಿ ವಿಕೃತಿ

ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಮಹಿಳೆ ಮತ್ತು ಯುವಕನನ್ನು ಕಟ್ಟಿಹಾಕಿ ಹಲ್ಲೆ ನಡೆಸಿ, ಇಬ್ಬರನ್ನೂ ಶುದ್ಧೀಕರಿಸುತ್ತೇವೆಂದು ಗೋಮೂತ್ರ ಸುರಿದು ಸ್ಥಳೀಯರು ವಿಕೃತಿ ಮೆರೆದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಪೆದ್ದಪಲ್ಲಿ...

ಹುಬ್ಬಳ್ಳಿ | ಕೈದಿಗಳಿಬ್ಬರು ಪರಸ್ಪರ ಹಲ್ಲಿನಿಂದ ಕಚ್ಚಿಕೊಂಡು ಹಲ್ಲೆ;‌ ಗಂಭೀರ ಗಾಯ

ಕೈದಿಗಳಿಬ್ಬರು ಪರಸ್ಪರ ಹೊಡೆದಾಡಿ ಹಲ್ಲಿನಿಂದ ಕಚ್ಚಿಕೊಂಡು ಗಂಭೀರ ಗಾಯಗೊಂಡ ಘಟನೆ ಹುಬ್ಬಳ್ಳಿ ಅಶೋಕನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪರಸ್ಪರ ಜಗಳವಾಡಿ, ಹಲ್ಲೆ ಮಾಡಿಕೊಂಡ ಕೈದಿಗಳಿಬ್ಬರು ಶಿವಾನಂದ ಹುಲಜೋಗಿ ಮತ್ತು ಮೈಲಾರಿ ಭರಮಣ್ಣವರ ಎಂದು ಹೇಳಲಾಗಿದೆ....

ರಾಯಚೂರು | ವಕೀಲ ಸದಾಶಿವ ರೆಡ್ಡಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಹಿರಿಯ ವಕೀಲರಾದ ಸದಾಶಿವ ರೆಡ್ಡಿಯವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳನ್ನು ಕಠಿಣ ಶಿಕ್ಷೆ ಕ್ರಮ ಜರುಗಿಸಬೇಕು ಎಂದು ರಾಯಚೂರು ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ...

ಹಾಸನ l ಜಾನುವಾರು ಕಳವು: ಕಳ್ಳತನ ಮಾಡಿದ ವ್ಯಕ್ತಿಗೆ ಹಲ್ಲೆ 

ಕಳ್ಳತನ ಮಾಡಿ ಹಸುವನ್ನು ಜಾನುವಾರು ಸಂತೆಯಲ್ಲಿ ಮಾರಾಟ ಮಾಡುವ ವೇಳೆ ಸಿಕ್ಕಿಬಿದ್ದ ಕಳ್ಳನಿಗೆ ಹಲ್ಲೆ ಮಾಡಿರುವ ಘಟನೆ ಹಾಸನ ನಗರದ ಸಂತೆಪೇಟೆಯಲ್ಲಿ ನಡೆದಿದೆ. ಹಸುವಿನ ಮಾಲೀಕರು ಹುಡುಕಿಕೊಂಡು ಜಾನುವಾರು ಸಂತೆಗೆ ಬಂದಿದ್ದ ವೇಳೆ, ಕಳ್ಳತನ...

ಚಾಮರಾಜನಗರ | ಬಸ್ ಚಾಲಕನ ಮೇಲೆ ಹಲ್ಲೆ; ಇಬ್ಬರ ಬಂಧನ

ಚಾಮರಾಜನಗರ ಜಿಲ್ಲೆ, ಯಳಂದೂರಿನ ಇರಸವಾಡಿ ಗ್ರಾಮದಲ್ಲಿ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಯಳಂದೂರಿನ ಬಳೇ ಪೇಟೆಯಲ್ಲಿ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇರಸವಾಡಿ ಗ್ರಾಮದ ಕೃಷ್ಣಶೆಟ್ಟಿ ಹಾಗೂ ಪುಟ್ಟಸ್ವಾಮಿ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಹಲ್ಲೆ