ಬುರ್ಖಾ ಧರಿಸಿದ್ದ ಯುವತಿ ಮೇಲೆ ಹಲ್ಲೆ: 6 ಆರೋಪಿಗಳ ಬಂಧನ; ಆರೋಪಿಗಳು ಕುಂಟುವ ವಿಡಿಯೋ ವೈರಲ್

ಮತ್ತೊಂದು ಸಮುದಾಯದ ಯುವಕನೊಂದಿಗೆ ಕುಳಿತಿದ್ದ ಯುವತಿಯ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಆಕೆಯ ಬುರ್ಖಾವನ್ನು ಕಿತ್ತು ಹಾಕಿರುವ ಘಟನೆ ಉತ್ತರ ಪ್ರದೇಶದ ಮುಜಫರ್‌ನಗರದಲ್ಲಿ ನಡೆದಿದೆ. ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರು...

ಮಂಡ್ಯ | ಯುವಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ

ಹಣದ ವಿಷಯಕ್ಕೆ ಸಂಬಂಧಿಸಿದ ವಿವಾದದಿಂದಾಗಿ ಯುವಕನೊಬ್ಬನನ್ನು ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿರುವ ಅಮಾನವೀಯ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ನಾಗಮಂಗಲ ತಾಲೂಕಿನ ಜಿ ಬೊಮ್ಮನಹಳ್ಳಿ ಗ್ರಾಮದಲ್ಲಿ ಯುವಕನನ್ನು ಧ್ವಜಸ್ಥಂಭಕ್ಕೆ ಕಟ್ಟಿ...

ರಾಯಚೂರು | ʼಅಪ್ಪುʼ ಸ್ಟೇಟಸ್ ಹಾಕಿದ್ದಕ್ಕೆ ಮಾರಣಾಂತಿಕ ಹಲ್ಲೆ

ನಟ ಪುನೀತ್ ರಾಜಕುಮಾರ ಅವರ ಹುಟ್ಟು ಹಬ್ಬದ ಪ್ರಯುಕ್ತ ಶುಭಾಶಯ ಕೋರಿ ಸ್ಟೇಟಸ್‌ ಹಾಕಿದ್ದಕ್ಕೆ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ರಾಯಚೂರು ನಗರದ ದೇವಿನಗರದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಹೇಶ್‌ ಎಂದು...

ಚಿಕ್ಕಮಗಳೂರು l ಬಾರ್ ಸಿಬ್ಬಂದಿ ಮೇಲೆ ಯುವ ಕಾಂಗ್ರೆಸ್ ಅಧ್ಯಕ್ಷನಿಂದ ಹಲ್ಲೆ

ಯುವ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ಸ್ನೇಹಿತರಿಂದ ಬಾರ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದಲ್ಲಿ ನಡೆದಿದೆ. ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯಾನಂದ ಮತ್ತು ಸದಸ್ಯ ರಾಶ್ಚಿಕ್ ಹಾಗೂ ಸಹಚರರು...

ಜಾತಿ ದೌರ್ಜನ್ಯ | ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ ಮಾಡಿ ಸವರ್ಣಿಯರ ವಿಕೃತಿ

ವಿವಾಹಿತ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಓರ್ವ ದಲಿತ ವ್ಯಕ್ತಿಯನ್ನು ಥಳಿಸಿ, ಬೆತ್ತಲೆಗೊಳಿಸಿ ಗ್ರಾಮದಾದ್ಯಂತ ಮೆರವಣಿಗೆ ಮಾಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ.ಸವರ್ಣೀಯರ ಗುಂಪೊಂದು ದಲಿತನನ್ನು ಬೆತ್ತಲೆ ಮೆರವಣಿಗೆ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಹಲ್ಲೆ