ಮಳೆ | ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಣೆ

ರಾಜ್ಯದ ಕೆಲವೆಡೆ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ನಾಲ್ಕು ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ಘೋಷಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗೆ 'ಯೆಲ್ಲೊ ಅಲರ್ಟ್'...

ರಾಜ್ಯದಲ್ಲಿ ಮತ್ತೆ ಅಬ್ಬರಿಸಲಿದೆ ಮಳೆ; 5 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ಘೋಷಿಸಿದ ಹವಾಮಾನ ಇಲಾಖೆ

ಹಿಂದು ಮಹಾ ಸಾಗರದಿಂದ ಬಂಗಾಳ ಕೊಲ್ಲಿ ಎಡೆಗೆ ಮತ್ತೊಂದು ಚಂಡಮಾರುತ ಬೀಸುತ್ತಿದ್ದು, ಕರ್ನಾಟಕವೂ ಸೇರಿದಂತೆ ಕರಾವಳಿ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನವೆಂಬರ್ 14ರಿಂದ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ...

ಹವಾಮಾನ ವರದಿ | ಮುಂದಿನ 6 ದಿನ ಭಾರೀ ಮಳೆ

ಕಳೆದು ಒಂದು ತಿಂಗಳಿನಿಂದ ಕರ್ನಾಟಕವೂ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಹಲವೆಡೆ ನಾನಾ ಅವಾಂತರಗಳು ಸೃಷ್ಟಿಯಾಗಿವೆ. ನಾಲ್ಕೈದು ದಿನಗಳಿಂದ ಮಳೆ ಕಡಿಮೆಯಾಗಿತ್ತು. ಇದೀಗ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ...

ಬೆಂಗಳೂರಿನಲ್ಲಿ ಇಂದು ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು (ನ.7) ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ...

ನವೆಂಬರ್ 8ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ನವೆಂಬರ್ 8ರಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿ, ಮಲೆನಾಡು ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದ್ದು, ಮುಂದಿನ...

ಜನಪ್ರಿಯ

ಕಲಬುರಗಿ | ಬೆಂಬಲ ಬೆಲೆಯಲ್ಲಿ ಹೆಸರು ಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ: ಡಿ.19ರವರೆಗೆ ನೋಂದಣಿ

2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ...

ಕಲಬುರಗಿ | ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕೊಲೆ: ಪತ್ನಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿ, ಕೃತ್ಯ...

ಕಲಬುರಗಿ | ಇಸ್ಪೀಟ್ ಜೂಜಾಟ: 5 ಮಂದಿ ಬಂಧನ; ₹2,040 ನಗದು ಜಪ್ತಿ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐವರು ಆರೋಪಿಗಳನ್ನು ರಾಘವೇಂದ್ರ ನಗರ...

ಕೊಪ್ಪಳ | ಬರಗಾಲದಲ್ಲಿ ಸ್ಥಳೀಯರಿಗೆ ಹೆಚ್ಚಿನ ಕೆಲಸ ನೀಡಿ, ವಾರದೊಳಗೆ ಕೂಲಿ ಪಾವತಿಸಿ: ಡಿಸಿಎಂ ಪರಮೇಶ್ವರ

ತೀವ್ರ ಬರಗಾಲವಿರುವ ಕಾರಣ ವಿಬಿ ಜಿ ರಾಮ್‌ಜಿ ಯೋಜನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ...

Tag: ಹವಾಮಾನ ಇಲಾಖೆ