ಬೆಂಗಳೂರು | ರವಿವಾರ ಮಧ್ಯಾಹ್ನವೇ ಬಿರುಗಾಳಿ ಸಹಿತ ಜೋರು ಮಳೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರವಿವಾರ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಜೋರು ಮಳೆಯಾಗಿದೆ. ಸಾಯಂಕಾಲವೂ ಕೂಡ ಮತ್ತೆ ಮಳೆಯಾವಾಗುವ ಸಾಧ್ಯತೆಯಿದೆ. ಸದ್ಯ ನಗರದಲ್ಲಿ ತಂಪಾದ ವಾತಾವರಣ ತುಂಬಿದೆ. ಬೆಂಗಳೂರಿನ ಗೋವಿಂದರಾಜನಗರ, ಪ್ರಕಾಶನಗರ,...

ಜೂ.13 ರವರೆಗೆ ರಾಜ್ಯದಲ್ಲಿ ಭಾರೀ ಮಳೆ; 12 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಮುಂಗಾರು ಮಳೆ ಚುರುಕಾಗಿದ್ದು, ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಈ ಮಳೆ ಜೂನ್‌ 13ರವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಜತೆಗೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಬೀಸಲಿದೆ....

ಬೆಂಗಳೂರಿನ ಹಲವೆಡೆ ಭಾರೀ ಮಳೆ; ಹಾಸನದಲ್ಲಿ ಸಿಡಿಲು ಬಡಿದು ಮೂವರು ಸಾವು

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆ ಆರ್ಭಟ ಬುಧವಾರವೂ ಮುಂದುವರೆದಿದೆ. ನಗರದ ಹಲವೆಡೆ ಮರಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನ ಟೌನ್ ಹಾಲ್, ಕೆ.ಆರ್.ಮಾರ್ಕೆಟ್, ಮಲ್ಲೇಶ್ವರಂ, ಬಸವೇಶ್ವರ ನಗರ, ಗೋವಿಂದರಾಜ ನಗರ, ಗಿರಿನಗರ,...

ಆರಂಭವಾದ ಮಳೆ ಆರ್ಭಟ; ಮತ್ತೆ ಪ್ರವಾಹದ ಹಾದಿ ಹಿಡಿದ ಬೆಂಗಳೂರು

ಕೆಲವು ದಿನಗಳ ನಂತರ ಬೆಂಗಳೂರಿನಲ್ಲಿ ಶನಿವಾರ ರಾತ್ರಿಯಿಡೀ ಭಾರೀ ಮಳೆ ಸುರಿದಿದೆ. ರಾತ್ರಿ ಸುರಿದ ಮಳೆಗೆ ನಗರದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ಹಲವು ಮರಗಳು ಧರೆಗುರುಳಿವೆ. ಕೇರಳಕ್ಕೆ ಮುಂಗಾರು ಮಾರುತಗಳು ಅಪ್ಪಳಿಸಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮಳೆ...

ಮುಂದಿನ ಏಳು ದಿನ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂಗಾರು ಮಳೆಯ ನಿರೀಕ್ಷೆ ಹೆಚ್ಚಾಗಿದ್ದು, ಮುಂದಿನ ಏಳು ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ,...

ಜನಪ್ರಿಯ

ಬೀದರ್‌ | ಮತಗಳ್ಳತನ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ, ಸಿಇಸಿ ಜ್ಞಾನೇಶಕುಮಾರ ರಾಜೀನಾಮೆಗೆ ಆಗ್ರಹ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ...

ಕಲಬುರಗಿ | ಬೆಣ್ಣೂರ ಬಿ ಗ್ರಾಮಕ್ಕೆ ಪ್ರತ್ಯೇಕ ಬಸ್‌ ಸೌಲಭ್ಯಕ್ಕೆ ವಿದ್ಯಾರ್ಥಿಗಳ ಆಗ್ರಹ

ಕಾಳಗಿ ತಾಲೂಕಿನ ಬೆಣ್ಣೂರ ಬಿ ಗ್ರಾಮಕ್ಕೆ ಸಮರ್ಪಕ ಬಸ್‌ ಸಂಚಾರವಿಲ್ಲದೆ ಕಳೆದ...

ತುಮಕೂರು | ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಜನಪ್ರತಿನಿಧಿಗಳ ಸಹಕಾರ ಅಗತ್ಯ : ಆರೋಗ್ಯ ಸಚಿವ ಯು.ಟಿ. ಖದರ್

 ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.95ರಷ್ಟು ಅಗತ್ಯ ಸವಲತ್ತುಗಳು ಲಭ್ಯವಿದ್ದು, ಯಾವುದೇ ಕೊರತೆಗಳಿದ್ದರೆ...

ಯಾದಗಿರಿ | ‘ಬೆಂಕಿ ಹಚ್ಚುತ್ತೇನೆ’ ಹೇಳಿಕೆ ಶಾಸಕರ ಘನತೆಗೆ ತಕ್ಕುದಲ್ಲ: ಮಂಜುನಾಥ ಮೇತ್ರಿ

ಅಕ್ರಮ ಮರಳು ಸಾಗಾಟ ಹಾಗೂ ಓವರ್‌ಲೋಡ್ ಟಿಪ್ಪರ್‌ಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸುವುದು...

Tag: ಹವಾಮಾನ ಇಲಾಖೆ