ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯ ಕೆಲವೆಡೆ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಕೊಡಗು,...

ಮೇ 26ರಂದು ‍ಬಂಗಾಳಕೊಲ್ಲಿಯಲ್ಲಿ ಉಂಟಾಗಲಿದೆ ‘ರೆಮಲ್ ಚಂಡ‌ಮಾರುತ’; ಭಾರೀ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗುತ್ತಿದ್ದು, ಮೇ 26ರ ವೇಳೆಗೆ ತೀವ್ರ ಚಂಡಮಾರುತವಾಗಿ ಪಶ್ಚಿಮ ಬಂಗಾಳ ಕರಾವಳಿ ಮತ್ತು ಪಕ್ಕದ ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಹೆಚ್ಚಾಗಿದೆ. ಮೇ 25ರಂದು ದೇಶದಲ್ಲಿ ಆರನೇ ಹಂತದ ಲೋಕಸಭಾ...

ರಾಜ್ಯದಲ್ಲಿ ಮಳೆ ಅಬ್ಬರ; ಹಲವೆಡೆ ಮಳೆ ಅವಾಂತರ

ಮಳೆಯಿಲ್ಲದೇ, ಬಿಸಿಲಿನ ಝಳಕ್ಕೆ ಕಂಗಾಲಾಗಿದ್ದ ಬೆಂಗಳೂರು ಜನರ ಮೊಗದಲ್ಲಿ ಇದೀಗ ಸಂತಸ ಮೂಡಿದೆ. 37 ಡಿಗ್ರಿ ಸೆಲ್ಸಿಯಸ್‌ ತಾಪಮಾನದಿಂದ ಸೆಕೆಗೆ ಜನರು ಬೇಸತ್ತಿದ್ದರು. ಇದೀಗ, ಮಳೆಯಾಗಿರುವುದರಿಂದ ನಗರದಲ್ಲಿ ತಂಪಾದ ವಾತಾವರಣ ಮೂಡಿದೆ. ಬೆಂಗಳೂರು...

ಗುರುವಾರ ಸುರಿದ ಧಾರಾಕಾರ ಮಳೆ: ಮತ್ತೆ ಹಳೆ ಸಮಸ್ಯೆಗಳಿಗೆ ಮರಳಿದ ಬೆಂಗಳೂರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು. ಬಿಸಿಲಿನಿಂದ ಬೇಸತ್ತಿದ್ದ ಜನತೆಯ ಮೊಗದಲ್ಲಿ ಮಂದಹಾಸ ಮೂಡಿದೆ. ಇನ್ನೊಂದೆಡೆ ಧಾರಾಕಾರ ಮಳೆ ಅನೇಕ ಅವಾಂತರಗಳನ್ನು ಸೃಷ್ಟಿ ಮಾಡಿದೆ. ಬೆಂಗಳೂರಿನ ಬಸವನಗುಡಿ, ಕಾರ್ಪೊರೇಷನ್,...

ಬೆಂಗಳೂರು | ವರ್ಷದ ಮೊದಲ ಮಳೆ; ರಸ್ತೆಗಳು ಜಲಾವೃತ, ನೆಲಕ್ಕೊರಗಿದ ಮರಗಳು, ಸಂಚಾರ ಅಸ್ತವ್ಯಸ್ತ

ಐದು ತಿಂಗಳ ದೀರ್ಘಾವಧಿಯ ನಂತರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಭಾರೀ ಮಳೆಯಾಗಿದೆ. ಕಳೆದ ವಾರದಲ್ಲಿ ಸುಮಾರು ಎರಡು ದಿನಗಳ ಕಾಲ ತುಂತುರು ಮಳೆಯಾಗಿತ್ತು. ಆ ಬಳಿಕ, ಸೋಮವಾರ ಸಂಜೆಯವರೆಗೆ ನಗರದ ಹಲವೆಡೆ...

ಜನಪ್ರಿಯ

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಬೀದರ್ ದಕ್ಷಿಣ ಕ್ಷೇತ್ರದ ʼಆಪ್ʼ ಅಧ್ಯಕ್ಷರಾಗಿ ಅಶೋಕ ಜಾಯ್ ಆಯ್ಕೆ

ಬೀದರ್ ದಕ್ಷಿಣ ಕ್ಷೇತ್ರದ ಆಮ್ ಆದ್ಮಿ ಪಕ್ಷದ ನೂತನ ಅಧ್ಯಕ್ಷರಾಗಿ ಡಾ.ಅಶೋಕ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

Tag: ಹವಾಮಾನ ಇಲಾಖೆ