ಅತೀವ ಬಿಸಿಲು | ರಾಜ್ಯದ 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌: ಹವಾಮಾನ ಇಲಾಖೆ

ಗ್ರಾಮೀಣ ಭಾಗದ ನಾಣ್ನುಡಿಯಂತೆ ಶಿವರಾತ್ರಿಯೊಂದಿಗೆ ಚಳಿಗಾಲ ಶಿವ ಶಿವ ಎಂದು ಹೋಗಿದೆ. ಬೇಸಿಗೆ ಕಾಲ ಆರಂಭವಾಗುತ್ತಿದೆ. ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಬಿಸಿಲು ಎದುರಾಗುವುದು ನಿರೀಕ್ಷಿತ....

ಹವಾಮಾನ ವರದಿ | ರಾಜ್ಯದ 15 ಜಿಲ್ಲೆಗಳಲ್ಲಿ ಮಳೆ ಅಬ್ಬರ; ಬೆಂಗಳೂರಿನಲ್ಲಿ ಬೀಳುತ್ತಿದೆ ತುಂತುರು ಮಳೆ!

ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆಯಾಗುತ್ತಿದ್ದು, ಭಾರತದ ಕರಾವಳಿ ಭಾಗ ಮತ್ತು ಶ್ರೀಲಂಕಾದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡು, ಆಂಧ್ರ ಪ್ರದೇಶ, ಕೇರಳ ಹಾಗೂ ಕರ್ನಾಟಕದಲ್ಲಿ ಮಂಗಳವಾರದಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯ...

ಹವಾಮಾನ ವರದಿ | ರಾಜ್ಯದಲ್ಲಿ ಎರಡು ದಿನ ಭಾರೀ ಚಳಿ; ಆವರಿಸಿಕೊಳ್ಳಲಿದೆ ದಟ್ಟ ಮಂಜು

ಕರ್ನಾಟಕದಲ್ಲಿ ಮುಂದಿನ 2 ದಿನಗಳ ಕಾಲ ಭಾರೀ ಚಳಿ ಇರಲಿದೆ. ಅದರಲ್ಲೂ, ಉತ್ತರ ಕರ್ನಾಟಕ ಭಾಗದ ಬೀದರ್, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲಿ ಶೀತಗಾಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಡಿಸೆಂಬರ್ 4ರಿಂದ...

ಹವಾಮಾನ ವರದಿ | ಕರ್ನಾಟಕದ ಉತ್ತರದಲ್ಲಿ ಚಳಿ, ದಕ್ಷಿಣದಲ್ಲಿ ಮಳೆ; ‘ರೆಡ್ ಅಲರ್ಟ್’​ ಘೋಷಣೆ

ಬಂಗಾಳಕೊಲ್ಲಿಯಲ್ಲಿ ಎದ್ದಿದ್ದ ಚಂಡಮಾರುತ ಕಡಿಮೆಯಾಗಿದ್ದು, ಮಳೆಯ ಅಬ್ಬರವೂ ಇಳಿದಿದೆ. ಆದರೆ, ಶೀತದ ಅಲೆಗಳು ಹೆಚ್ಚಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಚಳಿ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ...

ಹವಾಮಾನ ವರದಿ | ತಮಿಳುನಾಡಿನಲ್ಲಿ ಮಳೆ ಆರ್ಭಟ – ಶಾಲೆಗಳು ಬಂದ್‌; ಕರ್ನಾಟಕದಲ್ಲೂ ಅಬ್ಬರಿಸಲಿದೆ ಮಳೆ

ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದು, ಫೆಂಗಲ್ ಚಂಡಮಾರುತ ಬೀಸುತ್ತಿದೆ. ತಮಿಳುನಾಡು, ಪುದುಚೇರಿಯಲ್ಲಿ ಭಾರೀ ಮಳೆಯಾಗುತ್ತಿದೆ. ತಮಿಳುನಾಡಿನ ನಾಗಪಟ್ಟಣಂ, ಮೈಲಾಡುತುರೈ ಹಾಗೂ ತಿರುವರೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆ ಜಿಲ್ಲೆಗಳಲ್ಲಿನ ಶಾಲೆಗಳಿಗೆ ರಜೆ...

ಜನಪ್ರಿಯ

ಬೀದರ್‌ | ಪರಿಸರ ಮಾಲಿನ್ಯದಿಂದ ಸಂತಾನೋತ್ಪತ್ತಿ ಸಾಮರ್ಥ್ಯಕ್ಕೆ ಅಪಾಯ: ಶಿವಗಂಗಾ ರುಮ್ಮಾ

ಪರಿಸರ ಮಾಲಿನ್ಯ, ರಾಸಾಯನಿಕಗಳ ಅತಿಯಾದ ಬಳಕೆ ಹಾಗೂ ಆಹಾರ ಪದ್ಧತಿಯಲ್ಲಿನ ಬದಲಾವಣೆಗಳು...

ಉಡುಪಿ | ಗ್ಯಾರಂಟಿ ಸಮಾವೇಶಕ್ಕೆ ಗ್ರಾಪಂ ಹಣ ಬಳಸುವುದು ಕಾನೂನುಬಾಹಿರ: ಸುನೀಲ್ ಕುಮಾರ್

ನ.24ರಂದು ಉಡುಪಿಯಲ್ಲಿ ನಡೆಯಲಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಗ್ರಾಮ...

ಉಡುಪಿ | ನ.24ರಂದು ಪಂಚ ಗ್ಯಾರಂಟಿ ಫಲಾನುಭವಿಗಳ ಸಂಭ್ರಮೋತ್ಸವ

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಸಂಭ್ರಮ...

ಉಡುಪಿ | ಪತ್ರಿಕಾ ರಂಗದಲ್ಲಿ ನೈಜ ಸತ್ಯ ಹೇಳುವವರ ಅಗತ್ಯವಿದೆ: ಡಾ. ರಾಘವ ನಂಬಿಯಾರ್

ವ್ಯಾವಹಾರಿಕ ಸತ್ಯ ಹೇಳುವವರ ನಡುವೆ ನೈಜ ಸತ್ಯವನ್ನು ಪ್ರತಿಪಾದಿಸುವ ಪತ್ರಕರ್ತರ ಅಗತ್ಯವಿದೆ....

Tag: ಹವಾಮಾನ ವರದಿ