ಮೈಸೂರು | ಹೆಮ್ಮಿಗೆ ಹಾಡಿಗಿಲ್ಲ ‘ ಗೃಹಜ್ಯೋತಿ ‘

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ಕರ್ಣಕುಪ್ಪೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆಮ್ಮಿಗೆ ಹಾಡಿ ' ಎ ' ವೊಂದರ ಸರಿ ಸುಮಾರು 32 ಮನೆಗಳಿಗೆ ವಿದ್ಯುತ್ ಸಂಪರ್ಕವು ಇಲ್ಲ, ಗ್ಯಾರೆಂಟಿ ಯೋಜನೆಯ ಗೃಹಜ್ಯೋತಿ...

ಮೈಸೂರು | ಹಾಡಿ ಜನರ ಜಮೀನು ದಾರಿ ಒತ್ತುವರಿ; ಮನವಿಗೆ ಸ್ಪಂದಿಸದ ತಹಶೀಲ್ದಾರ್

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ಹೆಮ್ಮಿಗೆ ಹಾಡಿಯಲ್ಲಿ ಜಮೀನು ಹಾಗೂ ಕಾಡಿಗೆ ಹೋಗುವ ರಸ್ತೆಯನ್ನು ಒತ್ತುವರಿ ಮಾಡಿದ್ದು, ಸದರಿ ವಿಚಾರವಾಗಿ ಕಂದಾಯ ಇಲಾಖೆ, ತಹಶೀಲ್ದಾರ್ ಅವರಿಗೆ ಎಷ್ಟೇ ಮನವಿ ಕೊಟ್ಟರು ಸ್ಪಂದಿಸುತಿಲ್ಲ ಎಂದು...

ಮೈಸೂರು | ಚಾಮರಾಜನಗರ ಜಿಲ್ಲೆಯ ಹಾಡಿಗಳಿಗೆ ವಿದ್ಯುತ್ ಸೌಲಭ್ಯ : ಶಾಸಕ ರಮೇಶ್ ಬಂಡಿಸಿದ್ದೇಗೌಡ

ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ನಡೆದ ಚಾಮರಾಜನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸೆಸ್ಕ್ ಅಧ್ಯಕ್ಷ ಹಾಗೂ ಶಾಸಕ ರಮೇಶ್ ಬಂಡಿಸಿದ್ದೇಗೌಡ " ಚಾಮರಾಜನಗರ...

ಮೈಸೂರು | ಹುಣಸೂರಿನ ಹಾಡಿಗಳಿಗೆ ಭೇಟಿ ನೀಡಿದ ಸಿಇಓ ; ಸಮಸ್ಯೆಗಳ ಆಲಿಕೆ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್ ಯುಕೇಶ್ ಕುಮಾರ್ ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕಿನ ವಿವಿಧ ಹಾಡಿಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಕೆ ಮಾಡಿದರು. ಹನಗೂಡು ಹೋಬಳಿಯ ದೊಡ್ಡ ಹೆಜ್ಜುರು, ಉಮ್ಮತ್ತೂರು ಗ್ರಾಮ...

ಚಾಮರಾಜನಗರ | ಹಾಡಿಗಳಿಗೆ ಬೆಳಕು; ವಿದ್ಯುತ್ ಸಂಪರ್ಕಕ್ಕೆ ಚಾಲನೆ ನೀಡಿದ ಸಚಿವ ಕೆ ವೆಂಕಟೇಶ್

ಶತಮಾನಗಳಿಂದ ಕತ್ತಲು ತುಂಬಿದ್ದ ಚಾಮರಾಜನಗರ ಜಿಲ್ಲೆಯ ಹಾಡಿಗಳಿಗೆ ಬೆಳಕು ನೀಡುವ ಯೋಜನೆ ಸಾಕಾರಗೊಳ್ಳುತ್ತಿದ್ದು, ಮೊದಲಿಗೆ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಪಾಲಾರ್ ಹಾಡಿಗಳಿಗೆ ಬೆಳಕು ಸಿಕ್ಕಿದೆ. ವಿದ್ಯುತ್ ಸಂಪರ್ಕಕ್ಕೆ ಪಶು ಸಂಗೋಪನೆ, ರೇಷ್ಮೆ...

ಜನಪ್ರಿಯ

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

ಟಿಕೆಟ್ ರಹಿತ ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಬಿಸಿ: ಒಂದೇ ತಿಂಗಳಲ್ಲಿ 2.15 ಕೋಟಿ ರೂ. ವಸೂಲಿ

ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ...

ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ನಿಮಿತ್ತ ಬಡ ಮಹಿಳೆಯರಿಗೆ 1,000 ಸೀರೆ ವಿತರಣೆ

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ...

ಯಾದಗಿರಿ | ನ.26ರಂದು ತಾಲ್ಲೂಕು ಮಟ್ಟದ ಸಂವಿಧಾನ ದಿನಾಚರಣೆ

ಸಂವಿಧಾನದ ಮೌಲ್ಯಗಳು, ಪ್ರಜಾಪ್ರಭುತ್ವದ ಆಶಯಗಳು ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಕುರಿತು ಜನಜಾಗೃತಿ...

Tag: ಹಾಡಿ