ಕ್ರಿಕೆಟ್ | ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವಕಪ್‌ನಿಂದ ಔಟ್; ಕನ್ನಡಿಗ ಪ್ರಸಿದ್ಧ ಕೃಷ್ಣಗೆ ಸ್ಥಾನ

ಟೀಂ ಇಂಡಿಯಾದ ಸ್ಟಾರ್‌ ಆಲ್‌ರೌಂಡರ್ ಆಟಗಾರ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡುವ ವೇಳೆ ಗಾಯಗೊಂಡಿದ್ದರು. ನಂತರ ನಡೆದ ನ್ಯೂಝಿಲ್ಯಾಂಡ್, ಇಂಗ್ಲೆಂಡ್ ಮತ್ತು ಶ್ರೀಲಂಕಾ...

ಇಂಡಿಯಾಗೆ ಸಣ್ಣ ಶಾಕಿಂಗ್ ಸುದ್ದಿ: ನ್ಯೂಜಿಲೆಂಡ್ ಪಂದ್ಯಕ್ಕೆ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಇಲ್ಲ!

ಐಸಿಸಿ ಏಕದಿನ ವಿಶ್ವಕಪ್‌ 2023ರ ಟೂರ್ನಿಯ ನ್ಯೂಜಿಲೆಂಡ್‌ ವಿರುದ್ಧ ಆಡುವ ಭಾರತದ ಪಂದ್ಯದ ಮೊದಲೇ ತಂಡಕ್ಕೆ ಶಾಕಿಂಗ್‌ ಸುದ್ದಿ ಲಭ್ಯವಾಗಿದೆ. ಸ್ಟಾರ್‌ ಆಟಗಾರ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಗಾಯಗೊಂಡಿರುವ ಕಾರಣ ಅಕ್ಟೋಬರ್ 20...

ಇಂದಿನಿಂದ ವಿಂಡೀಸ್‌ ವಿರುದ್ಧ ಟಿ20 ಸರಣಿ; ಹಾರ್ದಿಕ್ ನೇತೃತ್ವದ ಪಡೆಗೆ 200ನೇ ಪಂದ್ಯ

ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಮತ್ತು ಏಕದಿನ ಸರಣಿಯನ್ನು ಗೆದ್ದು ಹುಮ್ಮಸ್ಸಿನಲ್ಲಿರುವ ಭಾರತ ತಂಡ ಐದು ಪಂದ್ಯಗಳ ಟಿ20 ಸರಣಿಯಾಡಲು ಸಜ್ಜಾಗಿದೆ. ಇಂದು(ಆಗಸ್ಟ್ 3) ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟಿ20 ಪಂದ್ಯ ಟ್ರಿನಿಡಾಡ್‌ನ...

ವೆಸ್ಟ್‌ ಇಂಡೀಸ್‌ಗೆ 6 ವಿಕೆಟ್ ಜಯ; ಭಾರತ ತಂಡದ ಕಳಪೆ ಪ್ರದರ್ಶನ

ರೊಮಾರಿಯೋ ಶೆಫರ್ಡ್, ಗುಡಾಕೇಶ್ ಮೋಟಿ ಅವರ ಅಮೋಘ ಬೌಲಿಂಗ್ ಹಾಗೂ ನಾಯಕ ಶಾಯ್‌ ಹೋಪ್ ಮತ್ತು ಕೇಸಿ ಕಾರ್ಟಿ ಅವರ ಸಮಯೋಚಿತ ಬ್ಯಾಟಿಂಗ್‌ ನೆರವಿನಿಂದ ವೆಸ್ಟ್ ಇಂಡೀಸ್‌ ತಂಡ ಭಾರತದ ವಿರುದ್ಧ 6...

ಐಪಿಎಲ್‌‌ | 4 ಎಸೆತಗಳ ಬಳಿಕ ಬೌಲಿಂಗ್‌ ಶೈಲಿ ಬದಲಾಯಿಸಿದ್ದೇಕೆ ಮೋಹಿತ್‌ ಶರ್ಮಾ?

ಮೋಹಿತ್ ಬೌಲಿಂಗ್‌ನಲ್ಲಿ ‌ಹಾರ್ದಿಕ್‌ ಹಸ್ತಕ್ಷೇಪದಿಂದ ಸೋಲು ಟೀಕೆ ನೀರು ಕಳುಹಿಸಿ ಕೊಟ್ಟಿದ್ದನ್ನ ಪ್ರಶ್ನಿಸಿದ ಸುನೀಲ್ ಗವಾಸ್ಕರ್‌ ಐಪಿಎಲ್‌ 16ನೇ ಆವೃತ್ತಿಯ ಫೈನಲ್‌ ಮುಗಿದು ದಿನ ಕಳೆದರೂ ಅಭಿಮಾನಿಗಳು ಕೊನೆಯ ಓವರ್‌ನ ಗುಂಗಿನಿಂದ ಇನ್ನೂ ಹೊರ...

ಜನಪ್ರಿಯ

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

ಧಾರವಾಡ |ಕುಡಿಯುವ ನೀರಿಗಾಗಿ ನವಿಲುತೀರ್ಥ ಜಲಾಶಯದಿಂದ 10 ದಿನ ನೀರು ಬಿಡುಗಡೆ

ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ನವಿಲುತೀರ್ಥ ಜಲಾಶಯದಿಂದ ನವೆಂಬರ್ 16ರಿಂದ...

Tag: ಹಾರ್ದಿಕ್‌ ಪಾಂಡ್ಯ