ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷದಲ್ಲಿ ಮಹತ್ವದ ಹಾಗೂ ಸಕಾರಾತ್ಮಕ ಬೆಳವಣಿಗೆಯಾಗಿದ್ದು, ಎರಡೂ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ. ಜಾಗತಿಕ ವಹಿವಾಟಿಗೆ ಅತ್ಯಂತ ಪ್ರಮುಖವಾದ 'ಹಾರ್ಮುಜ್ ಜಲಸಂಧಿ' ಬಿಕ್ಕಟ್ಟಿನಿಂದಾಗಿ ಎದುರಾಗಿದ್ದ ಬಹುದೊಡ್ಡ...
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ ಬ್ರಿಟನ್ ಭಾಗಿಯಾಗುವುದಿಲ್ಲ ಎಂದು ಯುನೈಟೆಡ್ ಕಿಂಗ್ಡಮ್ ಪ್ರಧಾನಿ ಕೀರ್ ಸ್ಟಾರ್ಮರ್ ಬುಧವಾರ ಪುನರುಚ್ಚರಿಸಿದ್ದಾರೆ. ‘ಇದು ನಮ್ಮ ಯುದ್ಧವಲ್ಲ’ ಮತ್ತು ಅದರಲ್ಲಿ ಸೇರುವುದು ನಮ್ಮ ರಾಷ್ಟ್ರೀಯ ಹಿತಾಸಕ್ತಿಯಲ್ಲಿಲ್ಲ ಎಂದು ಅವರು...
ಹಾರ್ಮುಜ್ ಜಲಸಂಧಿಯು ಬಹುತೇಕ ಮುಚ್ಚಲ್ಪಟ್ಟಿದ್ದರೂ ಸಹ ಇರಾನ್ ವಿರುದ್ಧd ಯುದ್ಧವನ್ನು ಕೊನೆಗೊಳಿಸಲು ತಾವು ಸಿದ್ಧರಿರುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಸಹಾಯಕರಿಗೆ ತಿಳಿಸಿದ್ದಾರೆ. ಈ ಕುರಿತು ಅಮೆರಿಕದ ಅಧಿಕಾರಿಗಳು ದೃಢೀಕರಿಸಿದ್ದಾರೆ...
ಸಂಸತ್ತಿನಲ್ಲಿ ನೀಡಿದ ಹೇಳಿಕೆಯಲ್ಲಿ, ಪ್ರಧಾನಿಯವರು ಇರಾನ್ ಅನ್ನು ಹೆಸರಿಸದೆ ಅದನ್ನು ಗುರಿಯಾಗಿಸಿಕೊಂಡರು. ವಾಣಿಜ್ಯ ಹಡಗುಗಳು ಮತ್ತು ಇಂಧನ ಮೂಲಗಳನ್ನು ಗುರಿಯಾಗಿಸಿಕೊಂಡಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಆದರೆ, ಅವರು ಅಮೆರಿಕ ಮತ್ತು ಇಸ್ರೇಲ್ ನಡೆಸಿದ...
ಹಾರ್ಮುಜ್ ಜಲಸಂಧಿಯಲ್ಲಿ ಮೂಲಕ ಸಂಚಾರಕ್ಕೆ ಇರಾನ್ ಅವಕಾಶ ಮಾಡಿಕೊಟ್ಟಿದ್ದರೂ, ಜಿಪಿಎಸ್ ಸಮಸ್ಯೆ, ಜಲಾಂತರ್ಗಾಮಿ ಬಾಂಬ್ ಗಳ ಬೆದರಿಕೆ ಮತ್ತು ಸ್ಪಷ್ಟವಾದ ಪಥದರ್ಶಕ ನಿರ್ವಹಣಾ ವ್ಯವಸ್ಥೆ ಇಲ್ಲದಿರುವುದನ್ನು ಒಳಗೊಂಡು ಅನೇಕ ಸಮಸ್ಯೆಗಳಿಂದಾಗಿ ಭಾರತಕ್ಕೆ ಕಚ್ಚಾ...