ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ 10 ರೂ. ಇಳಿಕೆ; ಆದರೂ, ಗ್ರಾಹಕರಿಗಿಲ್ಲ ಲಾಭ!

ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ತಲಾ 10 ರೂ.ಗಳಷ್ಟು ಕಡಿತಗೊಳಿಸಿ ಶುಕ್ರವಾರ ಆದೇಶಿಸಿದೆ. ಈ ಮೂಲಕ ಪೆಟ್ರೋಲ್ ಮೇಲಿನ ಸುಂಕವು 3 ರೂ.ಗೆ ಮತ್ತು ಡೀಸೆಲ್...

ಭಾರತಕ್ಕೆ ಹಾರ್ಮುಜ್ ಜಲಸಂಧಿ ಮುಕ್ತ: 5 ಸ್ನೇಹಿ ರಾಷ್ಟ್ರಗಳಿಗೆ ದಿಗ್ಬಂಧನವಿಲ್ಲ ಎಂದ ಇರಾನ್

ಮಧ್ಯಪ್ರಾಚ್ಯದಲ್ಲಿ ತೀವ್ರಗೊಳ್ಳುತ್ತಿರುವ ಯುದ್ಧ ಮತ್ತು ಸಂಘರ್ಷದ ನಡುವೆಯೂ, ಹಾರ್ಮುಜ್ ಜಲಸಂಧಿಯಲ್ಲಿ ಭಾರತ ಸೇರಿದಂತೆ ಐದು 'ಸ್ನೇಹಿ ರಾಷ್ಟ್ರಗಳ' ಹಡಗುಗಳ ಮೇಲೆ ಯಾವುದೇ ರೀತಿಯ ದಿಗ್ಬಂಧನ ವಿಧಿಸುವುದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಭಾರತದ ಜೊತೆಗೆ...

ಯುದ್ಧ ಪರಿಣಾಮ: ಶ್ರೀಲಂಕಾದಲ್ಲಿ ಇಂಧನ ದರ 25% ಏರಿಕೆ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ತೀವ್ರ ಪರಿಣಾಮವು ಭಾರತವನ್ನು ಮಾತ್ರವಲ್ಲದೆ, ಶ್ರೀಲಂಕಾವನ್ನೂ ಕಾಡುತ್ತಿದೆ. ಶ್ರೀಲಂಕಾದಲ್ಲಿ ಭಾನುವಾರ ಇಂಧನ ದರವನ್ನು ಪರಿಷ್ಕರಿಸಲಾಗಿದ್ದು, 25%ರಷ್ಟು ಹೆಚ್ಚಿಸಲಾಗಿದೆ. ಸಾಮಾನ್ಯ ಪೆಟ್ರೋಲ್ ಬೆಲೆಯು ಪ್ರತಿ ಲೀಟರ್‌ಗೆ 317 ರೂಪಾಯಿಗಳಿಂದ...

ವರ್ಣರಂಜಿತ ಹಾರ್ಮುಜ್ ಪರ್ವತದ ಕಥನ ಗೊತ್ತೇ?

ಹಾರ್ಮುಜ್ ರಚನೆಯು ಗ್ರಹಗಳ ರಸಾಯನಶಾಸ್ತ್ರ ಮತ್ತು ಭೂವೈಜ್ಞಾನಿಕ ವಿಕಾಸದ ಒಂದು ಮಾಸ್ಟರ್‌ಪೀಸ್ ಆಗಿ ನಿಂತಿದೆ. ಆದರೆ, ಹಾರ್ಮುಜ್ ಜಲಸಂಧಿಯಲ್ಲಿ ಮುಂದುವರಿಯುತ್ತಿರುವ ಉದ್ವಿಗ್ನತೆಯು ಈ ಪ್ರದೇಶದ ಪ್ರವಾಸೋದ್ಯಮದ ಮೇಲೆ ಕರಿನೆರಳು ಬೀಳುವಂತೆ ಮಾಡಿದೆ. ಇರಾನ್ ಮೇಲಿನ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಪ್ರೀಮಿಯಂ ಪೆಟ್ರೋಲ್ ದರ ಲೀಟರ್‌ಗೆ 2.35 ರೂ.ವರೆಗೆ ಏರಿಕೆ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟಿನಿಂದಾಗಿ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ತೀವ್ರ ಏರಿಳಿತಗಳು ಉಂಟಾಗುತ್ತಿದ್ದು, ಇದರ ಬೆನ್ನಲ್ಲೇ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಶುಕ್ರವಾರ ಪ್ರೀಮಿಯಂ-ಗ್ರೇಡ್ ಪೆಟ್ರೋಲ್ ದರವನ್ನು ಲೀಟರ್‌ಗೆ 2 ರೂ.ಗೂ ಅಧಿಕ...

ಜನಪ್ರಿಯ

ಕಲಬುರಗಿ | ಕಾಗಿಣಾ ನದಿ ಪಾತ್ರದಲ್ಲಿ ಸರ್ಕಾರಿ ಮಾತ್ರೆ, ಸಿರಪ್‌ಗಳ ರಾಶಿ; ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ಹಾಗೂ ಮಧ್ಯಮ ವರ್ಗದ ರೋಗಿಗಳಿಗೆ ಉಚಿತವಾಗಿ ದೊರೆಯಬೇಕಾದ...

ಉಡುಪಿ | ಪಥಸಂಚಲನ, ಕ್ರೀಡಾ ಸ್ಪರ್ಧೆಗಳೊಂದಿಗೆ ಮಾನಸ ಶಾಲೆಯಲ್ಲಿ ಕ್ರೀಡೋತ್ಸವ

ಮಾನಸ ವಿಶೇಷ ಶಾಲೆಯ 29ನೇ ವಾರ್ಷಿಕ ಕ್ರೀಡಾಕೂಟವು ನವೆಂಬರ್ 19ರಂದು ಶಾಲಾ...

ಬೆಂಗಳೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಡುಪಿಯ ಉದ್ಯಮಿ ಸಾವು

ಬೆಂಗಳೂರಿನ ಬಿಡದಿ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೋಟ ಪಡುಕೆರೆಯ ನಿವಾಸಿ,...

ಸಂಪುಟ ಸಭೆಯಲ್ಲಿ ಉಡುಪಿ ಜಿಲ್ಲೆ ಕಡೆಗಣನೆ: ರಾಜ್ಯ ಸರ್ಕಾರದ ವಿರುದ್ಧ ಆಪ್ ಆಕ್ರೋಶ

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಉಡುಪಿ ಜಿಲ್ಲೆಯನ್ನು...

Tag: ಹಾರ್ಮುಜ್ ಜಲಸಂಧಿ