ಹಾವೇರಿ | ಡಿಎಸ್ಎಸ್ ವತಿಯಿಂದ ರಾಜ್ಯ ಮಟ್ಟದ 3 ದಿನಗಳ ಅಧ್ಯಯನ ಶಿಬಿರ ಆಯೋಜನೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ ಕೃಷ್ಣಪ್ಪ ಸ್ಥಾಪಿತ) ರಾಜ್ಯ ಮಟ್ಟದ 3 ದಿನಗಳ ಅಧ್ಯಯನ ಶಿಬಿರವನ್ನು  ಆಯೋಜನೆ ಮಾಡಲಾಗಿದೆ. ಎಂದು ಡಿಎಸ್ಎಸ್ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ ಹೇಳಿದರು. ಹಾವೇರಿ...

ಹಾವೇರಿ | ಗಾಂಧಿ ಭಾರತ ಸಮಾವೇಶದಲ್ಲಿ ಮೃತಪಟ್ಟ ಕಾರ್ಯಕರ್ತ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ವಿತರಣೆ

ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಗಾಂಧಿ ಭಾರತ ಸಮಾವೇಶದಲ್ಲಿ ಭಾಗವಹಿಸಿ ಹೃದಯಾಘಾತದಿಂದ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ ಕೆಪಿಸಿಸಿ ವತಿಯಿಂದ 5 ಲಕ್ಷ ರೂ. ಪರಿಹಾರ ನೀಡಲಾಗಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ನದಿಹರಳಹಳ್ಳಿ...

ಹಾವೇರಿ | ಸೌಜನ್ಯ ಪ್ರಕರಣ ಮರು ತನಿಖೆಯಾಗಲಿ; ಸೌಜನ್ಯ ಪರ ಧ್ವನಿ ಎತ್ತಿದ ಸಮೀರ್ ಗೆ ಸೂಕ್ತ ರಕ್ಷಣೆ ಒದಗಿಸಲು ಡಿವೈಎಫ್ಐ ಆಗ್ರಹ

"ಧರ್ಮಸ್ಥಳ ಪಕ್ಕದ ಪಾಂಗಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಪ್ರಕರಣ ಮರು ತನಿಖೆಯಾಗಲಿ. ಈ ಕುರಿತು ಧ್ವನಿ ಎತ್ತಿದ ಯೂಟುಬರ್ ಸಮೀರ್ ಅವರಿಗೆ ಸರಕಾರ ಸೂಕ್ತ ರಕ್ಷಣೆ ಒದಗಿಸಬೇಕು" ಎಂದು ಡಿವೈಎಫ್ಐ ರಾಜ್ಯ ಅಧ್ಯಕ್ಷೆ...

ಹಾವೇರಿ | ರಸ್ತೆಯಲ್ಲಿ ಗುಂಡಿಗಳು ಬೈಕ್ ಸವಾರರು ಜೀವ ಭಯದಲ್ಲಿ ಸಂಚಾರ

ರಸ್ತೆಯ ಮೇಲೆ ಸಣ್ಣ ಸಣ್ಣ ಗುಂಡಿಗಳನ್ನು ಸರಿಪಡಿಸಲು ಜೆಸಿಬಿ ಮೂಲಕ ಕೆದರಿದ ಪರಿಣಾಮ ಏರಿಳಿತ ಆಗಿದ್ದು ವಾಹನ ಸವಾರರಿಗೆ ಅಪಾಯ ತಂದೊಡ್ಡಿವೆ. ಇದರಿಂದ ವಾಹನ ಸವಾರರು ಜೀವ ಭಯದಲ್ಲೇ ಸಂಚಾರ ಮಾಡುತ್ತಿದ್ದಾರೆ. ಹಾವೇರಿ ಹಾನಗಲ್...

ಹಾವೇರಿ | ಬೇಡ್ತಿ -ವರದಾ ನದಿ ಜೋಡಣೆ ಯೋಜನೆ ಜಾರಿ ಮಾಡಲು ರೈತ ಸಂಘ ಒತ್ತಾಯ

"ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ಜಾರಿಗಾಗಿ ಹಲವು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ಆದರೆ, ಇದುವರೆಗೂ ಯೋಜನೆ ಜಾರಿ ಮಾಡಿಲ್ಲ. ಯೋಜನೆ ಜಾರಿಯಾದರೆ ನೀರಾವರಿ ಸೌಲಭ್ಯ ಲಭ್ಯವಾಗುತ್ತದೆ. ಕೃಷಿಗೆ ಹೆಚ್ಚಿನ ಅನುಕೂಲವಾಗುತ್ತದೆ" ಎಂದು ರೈತ...

ಜನಪ್ರಿಯ

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...

ಉಡುಪಿ | ಕೃಷಿ ಮೇಳದಿಂದ ರೈತರ ಬದುಕಿಗೆ ಆತ್ಮಸ್ಥೈರ್ಯ ತುಂಬಲಿ: ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು...

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

Tag: ಹಾವೇರಿ