ಹಾವೇರಿ ಜಿಲ್ಲೆಯ ಸವಣೂರು ತಾಲೂಕು ಆಸ್ಪತ್ರೆಯಲ್ಲಿ ರೋಗಿಗಳಿಂದ ಬರಿಗೈನಿಂದಲೇ ಮಲದ ಗುಂಡಿ ಸ್ವಚ್ಛಗೊಳಿಸಲು ಹೇಳಿದ ಆರೋಪದ ಮೇಲೆ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಆಗಸ್ಟ್ 28ರಂದು ವರದಿಯಾದ ಘಟನೆಗೆ ಸಂಬಂಧಿಸಿದಂತೆ ವೈದ್ಯಾಧಿಕಾರಿ ಡಾ. ಶಂಕರ್ ಹಿರೇಗೌಡ್ರು...
"ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಯಾವುದಕ್ಕೂ ಹೆದರದೆ ಪ್ರತಿಭಟನೆ ನಡೆಸಿದರು. ಹಾಗೆಯೇ ನ್ಯಾಯಯುತ ಬೇಡಿಕೆಗಳಿಗೆ ಯಾವುದಕ್ಕೂ ಹೆದರುವ ಅವಶ್ಯಕತೆ ಇರುವುದಿಲ್ಲ. ಹೆದರದೆ ಹೋರಾಟ ಮಾಡಿದರೆ ನ್ಯಾಯ...
"ಸಾರ್ವಜನಿಕರ ಮನಮುಟ್ಟುವಂತೆ ಕೆಲಸಮಾಡಬೇಕು. ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳು, ತಮ್ಮ ಮನೆ ಕೆಲಸಕ್ಕಿಂತ ಸರ್ಕಾರಿ ಕೆಲಸವನ್ನು ಬಹಳ ಶ್ರದ್ದೆಯಿಂದ ಹಾಗೂ ಜವಾಬ್ದಾರಿಯಿಂದ ಮಾಡಬೇಕು" ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಸೂಚನೆ...
ಬ್ಯಾಡಗಿ ನಗರದ ಛತ್ರ ರೋಡ್ ಕ್ರಾಸ್ ಹತ್ತಿರ ಸೇರಿದಂತೆ ಹಲವಾರು ರೋಡ್ ಕ್ರಾಸಿಂಗ್ ಹತ್ತಿರ ಅನೇಕ ಬಾರಿ ವಾಹನ ಅಪಘಾತಗಳು ಆಗುತ್ತಿದ್ದು, ಹಲವಾರು ಜನರು ಕೈಕಾಲು ಕಳೆದುಕೊಂಡಿದ್ದಾರೆ, ಕೆಲವರು ಮೃತಪಟ್ಟಿದ್ದಾರೆ. ಇಷ್ಟೆಲ್ಲ ನಡೆದರು...
ಸರ್ವರಿಗೂ ಸಮಾನ ಗುಣಮಟ್ಟದ ಶಿಕ್ಷಣಕ್ಕಾಗಿ, ಪ್ರಜಾಪ್ರಭುತ್ವ ರಕ್ಷಣೆಗಾಗಿ, ಜಿಲ್ಲೆಯ ಸೌಹಾರ್ದತೆ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾವೇರಿ ವಿದ್ಯಾರ್ಥಿಗಳ 9ನೇ ಜಿಲ್ಲಾ ಸಮ್ಮೇಳನ ನಾಳೆ (ಆಗಷ್ಟ್ 25) ಮಂಗಳವಾರ...