ಹಾವೇರಿ | ಪಿಎಲ್‌ಡಿ ಬ್ಯಾಂಕ್ ಚುನಾವಣೆ: ಕಾಂಗ್ರೆಸ್ ಬೆಂಬಲಿಗರ ಜಯಭೇರಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಆಡಳಿತ ಮಂಡಳಿಗೆ ಭಾನುವಾರ ಜರುಗಿದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕ್‌ನ ಆಡಳಿತ ಮಂಡಳಿಯ ಒಟ್ಟು 14...

ಹಾವೇರಿ | ಭಾರತದ ಅಭಿವೃದ್ಧಿಗೆ ಬಡವರಿಗೆ ಅನ್ನ, ಅಕ್ಷರ ಹರಡಬೇಕು: ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್

ಭಾರತ ಅಭಿವೃದ್ಧಿಯಾಗಬೇಕಾದರೆ ಬಡವರಿಗೆ ಅನ್ನ ಹಾಗೂ ಅಕ್ಷರ(ಶಿಕ್ಷಣ)ವನ್ನು ಹರಡಬೇಕು. ಪೂಜಾರಿ, ಪೌರೋಹಿತ್ಯವನ್ನು ನಿರ್ಮೂಲನೆ ಮಾಡಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ಹಾವೇರಿ ಜಿಲ್ಲಾಧ್ಯಕ್ಷ ಬಸವರಾಜ ಎಸ್‌ ಅಭಿಪ್ರಾಯಪಟ್ಟರು. ಹಾವೇರಿ ನಗರದಲ್ಲಿ ಎಸ್ಎಫ್ಐ ಹಾಸ್ಟೆಲ್ ಘಟಕದಿಂದ...

ಹಾವೇರಿ | ಎತ್ತಿನಗಾಡಿಗೆ ಬೈಕ್ ಡಿಕ್ಕಿ ; ತಾಯಿ ಮಗ ಸ್ಥಳದಲ್ಲೇ ಸಾವು

ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಎತ್ತಿನಗಾಡಿಗೆ ಬೈಕ್ ಡಿಕ್ಕಿ ಹೊಡೆದು ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡ ಗ್ರಾಮದ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಮೃತರನ್ನು...

ಹಾವೇರಿ | ಮಹಿಳೆಯರು ವಿಶೇಷ ತರಬೇತಿ ಪಡೆದು ಸ್ವಾವಲಂಬಿಯಾಗಬೇಕು: ಡಾ. ದೇವಾನಂದ ದೊಡ್ಡಮನಿ

ಬಜ್ ಸಂಸ್ಥೆ ಅಂಗನವಾಡಿಗಳ ಮೂಲಕ ಮಹಿಳೆಯರನ್ನು ಸಂಘಟಿಸಿ ಕುಟುಂಬದ ಆರ್ಥಿಕತೆ, ಆದಾಯ, ಖರ್ಚು ವೆಚ್ಚದ ಕುರಿತು ವಿಶೇಷ ತರಬೇತಿ ನೀಡುತ್ತಿದ್ದು, ಮಹಿಳೆಯರು ಇದರ ಸದುಪಯೋಗವನ್ನು ಪಡೆದುಕೊಂಡು ಸ್ವಾವಲಂಬಿಗಳಾಗಬೇಕು ಎಂದು ಗುತ್ತಲ ಪಟ್ಟಣ ಪಂಚಾಯತಿ...

ಹಾವೇರಿ | ಜೆಎಂಎಫ್‌ಸಿ ನ್ಯಾಯಾಲಯ ಉದ್ಘಾಟನೆ

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನಲ್ಲಿ ನೂತನವಾಗಿ ಪ್ರಾರಂಭಗೊಂಡ ಜೆಎಂಎಫ್‌ಸಿ ನ್ಯಾಯಾಲಯವು ತಾಲೂಕಿನ ಪ್ರಾತಿನಿಧ್ಯವನ್ನು ಹೆಚ್ಚಿಸಲು, ನ್ಯಾಯಾಂಗ ಮತ್ತು ಸಮಾಜವನ್ನು ಬಲಪಡಿಸಲು ಪ್ರಮುಖ ಪಾತ್ರ ವಹಿಸುತ್ತದೆಂಬ ವಿಶ್ವಾಸವಿದೆ. ಶೀಘ್ರದಲ್ಲಿಯೇ ಸಂಚಾರಿ ನ್ಯಾಯಾಲಯ ಶಾಶ್ವತಗೊಳ್ಳಲಿದೆ ಎಂದು...

ಜನಪ್ರಿಯ

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

Tag: ಹಾವೇರಿ