ಹಾವೇರಿ | ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಖಂಡಿಸಿ, ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಪ್ರಕರಣಗಳ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವರ ಧರ್ಮೇಂದ್ರ ಪ್ರಧಾನ್ ರಾಜಿನಾಮೆಗಾಗಿ ಹಾಗೂ NTA ಸಂಸ್ಥೆ ರದ್ದುಗೊಳಿಸಲು ಆಗ್ರಹಿಸಿ ಎಸ್ಎಫ್ಐ ನೇತೃತ್ವದಲ್ಲಿ ದೇಶದಾದ್ಯಂತ...

ಹಾವೇರಿ | ವಿದ್ಯುತ್ ವಿತರಣೆಯ ಅರ್ಜಿ ಹಿಂಪಡೆದ ಟಾಟಾ ಪವರ್; ಐಕ್ಯ ಹೋರಾಟಕ್ಕೆ ಸಂದ ಗೆಲುವು: ಡಿವೈಎಫ್ಐ

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ಟಾಟಾ ಪವರ್ ಕಂಪನಿ ಸಲ್ಲಿಸಿದ್ದ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ (Parallel Licence) ಅರ್ಜಿಯನ್ನು ಶುಕ್ರವಾರ ಹಿಂಪಡೆದಿದೆ....

ಹಾವೇರಿ | ವಿದ್ಯುತ್ ಖಾಸಗೀಕರಣ ಪ್ರಸ್ತಾವಣೆಯಿಂದ ಹಿಂದಕ್ಕೆ‌ ಸರಿದ ಸರ್ಕಾರ: ರೈತರು ಹರ್ಷ

ವಿದ್ಯುತ್ ಖಾಸಗೀಕರಣದ ಪ್ರಸ್ತಾವನೆಯಿಂದ ಹಿಂದೆ ಸರಿದಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ( ಕೋಡಿಹಳ್ಳಿ ಚಂದ್ರಶೇಖರ್) ಜಿಲ್ಲಾ ಅಧ್ಯಕ್ಷ ಅನಿಲ್‌ರಾಜ್ ಡೊಳ್ಳಿನ ಹರ್ಷ ವ್ಯಕ್ತಪಡಿಸಿದ್ದಾರೆ. ಈ...

ಹಾವೇರಿ | ಬಂದೂಕು ತರಬೇತಿ ವೇಳೆ ಗುಂಡು ತಗುಲಿ ಯೋಧ ಸಾವು

ತರಬೇತಿಯಲ್ಲಿದ್ದ ಯೋಧ ಯಶೋಧರ ವಡ್ಡರ (29) ಎಂಬವರು ಬಂದೂಕು ತರಬೇತಿಯಲ್ಲಿ ಗುಂಡು ತಗುಲಿ ಮೃತಪಟ್ಟಿದ್ದು, ಅವರ ಮೃತದೇಹವನ್ನು ಸ್ವಂತ ಊರಾದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಉಪ್ಪುಣಶಿ ಗ್ರಾಮಕ್ಕೆ ತರಲಾಗುತ್ತಿದೆ. ಕೇರಳದ ಕೊಚ್ಚಿಯಲ್ಲಿ ಭಾರತೀಯ...

ಹಾವೇರಿ | ಚಿಲ್ಲರೆ ಹಣದ ವಿಚಾರಕ್ಕೆ ಗಲಾಟೆ; ಬೀದಿ ಬದಿ ವ್ಯಾಪಾರಿ ಕೊಲೆ

ಚಿಲ್ಲರೆ ಹಣದ ವಿಚಾರಕ್ಕೆ ಗಲಾಟೆ ನಡೆದಿದ್ದು, ಬೀದಿಬದಿ ವ್ಯಾಪಾರಿ ಶಿವಾಜಿರಾವ್‌ ಬೈರೋಜಿ (55) ಎಂಬುವವರನ್ನು ಕೊಲೆ ಮಾಡದ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ನಡೆದಿದೆ. ರಟ್ಟಿಹಳ್ಳಿ ಪಟ್ಟಣದ ನಿವಾಸಿ ಶಿವಾಜಿರಾವ್ ಅವರು ಮೊಟ್ಟೆ ಮಾರಾಟ...

ಜನಪ್ರಿಯ

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಸಹಾಯಧನ: ಅರ್ಜಿ ಸಲ್ಲಿಕೆ ಅವಧಿ ಅ.23ರವರೆಗೆ ವಿಸ್ತರಣೆ

ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್‌ಸಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ...

ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಚಿತ್ರದುರ್ಗದ ‘ಖಾಸ ಬೇಡರ ಪಡೆ’ ಕಲರವ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಈ ಬಾರಿ ಕೋಟೆನಾಡು...

ಬಬಲೇಶ್ವರ ನಾಕಾ ರಸ್ತೆ ಕಾಮಗಾರಿ ವಿಳಂಬಕ್ಕೆ ಆಪ್ ಆಕ್ರೋಶ; ಪಾಲಿಕೆಗೆ ಒಂದು ವಾರ ಗಡುವು

ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ ಬಬಲೇಶ್ವರ ನಾಕಾದಿಂದ ನಾಯರಾ ಪೆಟ್ರೋಲ್ ಪಂಪ್‌ವರೆಗಿನ ರಸ್ತೆಯ...

ಕೋಲಾರ | ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಪರ ಮತ ಯಾಚನೆ

ಮುಂಬರುವ ಜಿ.ಪಂ,‌ ತಾ.ಪಂ. ಗ್ರಾ.ಪಂ.ಗೆ ಈ ಚುನಾವಣೆಯೇ ಪ್ರಮುಖ ದಾರಿ. ನಂತರ...

Tag: ಹಾವೇರಿ