ಹಾವೇರಿ | ಹಳೆ ಮಾದರಿಯಲ್ಲಿಯೇ ರೈತರಿಗೆ ರಸಗೊಬ್ಬರ  ವಿತರಿಸಲು ರೈತ ಸಂಘ ಮನವಿ

"ರಾಜ್ಯ ಸರ್ಕಾರ ಮುಂಗಾರು ಮಳೆ ಪ್ರಾರಂಭವಾಗುವ ಮುನ್ನ ರೈತರಿಗೆ ರಸ ಗೊಬ್ಬರ ನೀಡುವಲ್ಲಿ ವಿಫಲವಾಗಿದೆ. ಎಫ್.ಐ.ಡಿ. ಮುಖಾಂತರ ರಸಗೊಬ್ಬರ ನೀಡುವುದನ್ನು ನಿಲ್ಲಿಸಬೇಕು. ಹಳೆ ಮಾದರಿಯಲ್ಲಿಯೇ ರೈತರಿಗೆ ರಸಗೊಬ್ಬರ ವಿತರಿಸಬೇಕು" ರೈತ ಮುಖಂಡರು ಒತ್ತಾಯಿಸಿದರು. ಹಾವೇರಿ...

ಹಾವೇರಿ | ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿ: ಉಡಚಪ್ಪ ಮಾಳಗಿ

"ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಬೇಡಿಕೆಗಳನ್ನು ಸರ್ಕಾರ ಶೀಘ್ರವಾಗಿ ಈಡೇರಿಕೆಗೆ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಮುಂದಾಗಬೇಕು" ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಮತ್ತು...

ಹಾವೇರಿ | ನಾಳೆ ಮಿನಿ ಉದ್ಯೋಗ ಮೇಳ

ಹಾವೇರಿ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಇರುವ 'ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ'ಯಲ್ಲಿ ನಾಳೆ ಮೇ 12ರಂದು 'ಮಿನಿ ಉದ್ಯೋಗ ಮೇಳ' ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 10 ಗಂಟೆಯಿಂದ ಮೇಳ ಶುರುವಾಗಲಿದೆ. ವಿವಿಧ ಖಾಸಗಿ ಕಂಪನಿಗಳಲ್ಲಿ ಖಾಲಿ...

ಹಾವೇರಿ | ಜಿಲ್ಲೆಯ 64 ಸರ್ಕಾರಿ ಶಾಲೆ ಮುಚ್ಚುವ ತೀರ್ಮಾನ; ಎಸ್ಎಫ್ಐ ಆಕ್ರೋಶ

"ರಾಜ್ಯ ಸರ್ಕಾರದ ನಿರ್ದೇಶನದಂತೆ ಹಾವೇರಿ ಜಿಲ್ಲೆಯಲ್ಲಿ 18 ಕೆಪಿಎಸ್ ಶಾಲೆಗಳಿಗೆ ವಿಲೀನದ ಹೆಸರಿನಲ್ಲಿ 64 ಸರ್ಕಾರಿ ಶಾಲೆಗಳನ್ನು ಮುಚ್ಚುವ ತೀರ್ಮಾನವನ್ನು ಸಹಿಸಲು ಸಾದ್ಯವಿಲ್ಲ. ಒಂದೇ ಒಂದು ಶಾಲೆ ಮುಚ್ಚಿದರೂ ಎಲ್ಲ ಶಾಸಕರು ಹೊಣೆಗಾರು....

ಹಾವೇರಿ | ಸೂರಿಲ್ಲದೇ ಸೊರಗುತ್ತಿವೆ 33 ಕುಟುಂಬಗಳು: ಸುಡುಗಾಡು ಸಿದ್ದರ ಬದುಕಿನ ವ್ಯಥೆ ಕೇಳುವವರಿಲ್ಲ…

ಗುಡಿಸಲುಗಳ ಸುತ್ತ ಕಣ್ಣಾಡಿಸಿದರೆ, ಹರಿದು ಹೋದ ಸೀರೆ, ಪ್ಲಾಸ್ಟಿಕ್ ಹಾಳೆ ಹೊದಿಕೆಯ ಛಾವಣಿ, ಪಕ್ಕದಲ್ಲಿ ಕೊಳಚೆ ನೀರು, ವಿಷಪೂರಿತ ಹುಳ ಹುಪ್ಪಡಿ, ತೂತು ಬಿದ್ದ ಪಾತ್ರೆ, ಹರಿದು ಹೋದ ಬಟ್ಟೆ, ಮಾರಾಟಕ್ಕೆ ತಂದ...

ಜನಪ್ರಿಯ

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

Tag: ಹಾವೇರಿ