"ಸಮ್ಮಸಗಿ ಗ್ರಾಮದ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ಬಸ್ಸುಗಳು ನಿಲುಗಡೆ ಮಾಡಬೇಕು ಹಾಗೂ ಹೆಚ್ಚುವರಿ ಬಸ್ಸುಗಳನ್ನು ಬಿಡಬೇಕು" ಎಂದು ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ಸಮ್ಮಸಗಿ ಗ್ರಾಮದ ವಿದ್ಯಾರ್ಥಿಗಳು ಸೋಮವಾರ ಗ್ರಾಮದಲ್ಲಿ ಬಸ್ ತಡೆದು...
ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಕಡಿಮೆ ದರದಲ್ಲಿ ಊಟ ಹಾಗೂ ಉಪಹಾರ ಒದಗಿಸುವ ಉದ್ದೇಶ ಹೊಂದಿರುವ 'ಇಂದಿರಾ ಕ್ಯಾಂಟೀನ್' ಯೋಜನೆಯು ರಾಜ್ಯಾದ್ಯಂತ ಜಾರಿಗೆ ಬಂದು ಏಳು ವರ್ಷಗಳೇ ಕಳೆದಿವೆ. ಆದರೆ ಹಾವೇರಿ...
ತೋಟಗಾರಿಕೆ ಇಲಾಖೆಯ ನಿವೃತ್ತ ಅಪರ ನಿರ್ದೇಶಕ ಡಾ.ಎಸ್ .ವಿ.ಹಿತ್ತಲಮನಿ ಅವರು ಕೃಷಿ ಕ್ಷೇತ್ರದ ಸಾಧನೆಗಾಗಿ ಪ್ರಸಕ್ತ ಸಾಲಿನ ರಾಜ್ಯೊತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಹಾವೇರಿ ಜಿಲ್ಲೆಯ ಮೋಟೆಬೆನ್ನೂರ ಮೂಲದ ನಿವೃತ್ತ ಕೃಷಿ ಅಧಿಕಾರಿ ಡಾ. ಎಸ್.ವಿ.ಹಿತ್ತಲಮನಿ...
ಹಾವೇರಿ ಗುರು ಭವನದಲ್ಲಿ ಎರಡು ದಿನಗಳ ಕಾಲ ಜರುಗಿದ ರಾಜ್ಯ ಮಟ್ಟದ ಹಾಸ್ಟೇಲ್ ವಿದ್ಯಾರ್ಥಿಗಳ ಸಮಾವೇಶದಲ್ಲಿ ವಿಚಾರದ ಜೊತೆಗೆ ರಂಜನೆಯನ್ನು ನೀಡುವ ಎರಡು ನಾಟಕಗಳು ಪ್ರದರ್ಶನಗೊಂಡವು.
ಮೊದಲ ನಾಟಕ ‘ಹಾಸ್ಟೇಲ್ ಹಾಸ್ಟೇಲ್’ ನಾಟಕ ಈಗಿರುವ...
"ವಿದ್ಯಾರ್ಥಿಗಳೇ ನಮ್ಮ ಭವಿಷ್ಯದ ಬೆಳಕು. ಅವರ ಎದೆಯಲ್ಲಿ ಪ್ರೀತಿ, ವಿಶ್ವಾಸ, ಕರುಣೆ, ಸಹನೆ, ಸಹಿಷ್ಣುತೆ ಇತ್ಯಾದಿ ಮೌಲ್ಯಗಳನ್ನು ಬಿತ್ತಿ ಅಧ್ಯಯನದಲ್ಲಿ ತೊಡಗುವಂತೆ ಮಾಡಬೇಕಿದೆ. ಇದೆಲ್ಲವೂ ಸಾಹಿತ್ಯದ ಓದಿನಿಂದ ಮಾತ್ರ ಸಾಧ್ಯ. ಆದ್ದರಿಂದ ವಿದ್ಯಾರ್ಥಿ...